ಮೇಲುಕೋಟೆ : ಚೆಲುವನಾರಾಯಣಸ್ವಾಮಿ ಸನ್ನಿಧಿಯಿರುವ ರಾಮಾನುಜಾಚಾರ್ಯರ ಕರ್ಮಭೂಮಿ ಮೇಲುಕೋಟೆಯ ಗ್ರಾಮಪಂಚಾಯಿತಿ ಕಛೇರಿಯಲ್ಲಿ ಸ್ಥಾಪಿಸಿರುವ ಪ್ರಥಮ ಮತಗಟ್ಟೆ (ಭಾಗದ ಸಂಖ್ಯೆ 28) ಸಾಂಪ್ರದಾಯಿಕ ಮತಗಟ್ಟೆಯಾಗಿ ಸಿಂಗಾರಗೊಂಡು ಮತದಾರರನ್ನು ಆಕರ್ಷಿಸುತ್ತಿದೆ. ಮೇಲುಕೋಟೆ ಐತಿಹಾಸಿಕ ಕ್ಷೇತ್ರವಾಗಿದ್ದು ಸ್ಮಾರಕಗಳ ತವರೂರಾಗಿದೆ ಇಲ್ಲಿನ ಭಾಗದ ಸಂಖ್ಯೆ 28ರ ಪ್ರಥಮ …