ನವದೆಹಲಿ: ಇಂದು ನಡೆದ ದೆಹಲಿ ವಿಧಾನಸಭೆ ಚುನಾವಣೆ ಮತದಾನ ಶಾಂತಿಯುತವಾಗಿ ಮುಕ್ತಾಯಗೊಂಡಿದ್ದು, ಶೇಕಡಾ 57.70ರಷ್ಟು ಮತದಾನ ನಡೆದಿದೆ ಎಂಬ ಮಾಹಿತಿ ಲಭ್ಯವಾಗಿದೆ. ಇಂದು ಬೆಳಿಗ್ಗೆ 7 ಗಂಟೆಯಿಂದ…