ಹೊಸದಿಲ್ಲಿ : ವೋಟ್ ಚೋರಿ ಎನ್ನುವ ಸುಳ್ಳು ಸಂಕಥನ ಸೃಷ್ಟಿಸಿದ್ದ ಕಾಂಗ್ರೆಸ್ ಪಕ್ಷಕ್ಕೆ ಬಿಹಾರ ಮತದಾರರು ತಕ್ಕಪಾಠ ಕಲಿಸಿದ್ದಾರೆ ಎಂದು ಕೆಂದ್ರದ ಬೃಹತ್ ಕೈಗಾರಿಕೆ ಮತ್ತು ಉಕ್ಕು ಖಾತೆ ಮಂತ್ರಿಗಳಾದ ಎಚ್.ಡಿ.ಕುಮಾರಸ್ವಾಮಿ ಅವರು ಕಟುವಾಗಿ ಟೀಕಿಸಿದ್ದಾರೆ. ಇಲ್ಲಿನ ತಮ್ಮ ಗೃಹ ಕಚೇರಿಯಲ್ಲಿ …