ಮುಂಬೈ: ಬೆಂಗಳೂರಿನಲ್ಲಿರುವ ರಾಷ್ಟ್ರೀಯ ಕ್ರಿಕೆಟ್ ಅಕಾಡೆಮಿಯ ಮುಖ್ಯಸ್ಥ ವಿವಿಎಸ್ ಲಕ್ಷ್ಮಣ್ ಬಿಸಿಸಿಐ ಮುಖ್ಯ ಕೋಚ್ ಸ್ಥಾನಕ್ಕೆ ಆಯ್ಕೆಯಾಗುವ ಸಾಧ್ಯತೆ ಇದೆ ಎಂದು ಮೂಲಗಳು ತಿಳಿಸಿವೆ. ಅವರು ಟೀಮ್ ಇಂಡಿಯಾದ ಮುಖ್ಯ ತರಬೇತುದಾರರಾಗಿ ದೀರ್ಘಾವಧಿಯ ಒಪ್ಪಂದಕ್ಕೆ ಸಹಿ ಹಾಕುವ ನಿರೀಕ್ಷೆಯಿದೆ ಎನ್ನಲಾಗಿದೆ. ಏಕದಿನ …