ಬೆಂಗಳೂರು : ಸಂವಿಧಾನ ತಿಳಿದವರು, ಪ್ರಜಾಪ್ರಭುತ್ವ ಅರಿತವರು ವಿಪಕ್ಷ ನಾಯಕರೊಬ್ಬರು ಬೇಕಾಗಿದ್ದಾರೆ, ಸಿಡಿಗೆ ತಡೆಯಾಜ್ಞೆ ತರದವರು, ಭ್ರಷ್ಟಾಚಾರಿಯಲ್ಲದ ವಿಪಕ್ಷ ನಾಯಕ ಬೇಕಾಗಿದ್ದಾರೆ. ವಾಟ್ಸಪ್ ಯೂನಿವರ್ಸಿಟಿಯಲ್ಲಿ ಪದವಿ ಪಡೆದಿರಬಾರದು, ಸುಳ್ಳು ಹೇಳಬಾರದು ಅಂತಹ ವಿಪಕ್ಷನಾಯಕ ಬೇಕಾಗಿದ್ದಾರೆʼʼ ಇದು ಯಾವುದೋ ಜಾಹೀರಾತಿನ ಪ್ರಕಟಣೆಯಲ್ಲ ರಾಜ್ಯ …