ಮಡಿಕೇರಿ : ಕೇಂದ್ರ ಸರ್ಕಾರದ ವಕ್ಫ್ ತಿದ್ದುಪಡಿ ಕಾಯ್ದೆಯನ್ನು ವಿರೋಧಿಸಿ ಕೊಡಗು ಜಿಲ್ಲಾ ಸುನ್ನಿ ಸಮನ್ವಯ ಸಮಿತಿ ಜಿಲ್ಲಾ ಕೇಂದ್ರ ಮಡಿಕೇರಿಯಲ್ಲಿ ಪ್ರತಿಭಟನೆ ನಡೆಸಿತು. ಸಮಿತಿಯ ಮಾರ್ಗದರ್ಶನದಲ್ಲಿ ನಗರದ ಫೀಲ್ಡ್ ಮಾರ್ಷಲ್ ಕಾರ್ಯಪ್ಪ ವೃತ್ತದಿಂದ ಜಿಲ್ಲಾಧಿಕಾರಿ ಕಚೇರಿಗೆ ಪ್ರತಿಭಟನಾ ಮೆರವಣಿಗೆ ನಡೆಸಲಾಯಿತು. …







