Mysore
28
scattered clouds

Social Media

ಶನಿವಾರ, 07 ಡಿಸೆಂಬರ್ 2024
Light
Dark

waqf board scam

Homewaqf board scam

ಮೈಸೂರು: ಬಿಜೆಪಿ ವಕ್ಫ್‌ ಹೋರಾಟ ಹಿನ್ನೆಲೆಯಲ್ಲಿ ವಿರೋಧ ಪಕ್ಷ ನಾಯಕ ಆರ್‌.ಅಶೋಕ್‌ ಸಿಎಂ ಸಿದ್ದರಾಮಯ್ಯ ತವರು ಜಿಲ್ಲೆಗೆ ಭೇಟಿ ನೀಡಿ ಅಲ್ಲಿಯ ನಿವಾಸಿಗಳೊಂದಿಗೆ ಸಮಾಲೋಚನೆ ನಡೆಸಿದ್ದಾರೆ. ಮೈಸೂರಿನಲ್ಲಿ ಇಂದು(ಡಿ.2) ಗುಂಡುರಾವ್‌ ನಗರಕ್ಕೆ ಭೇಟಿ ನೀಡಿ ಅಲ್ಲಿಯ ನಿವಾಸಿಗಳೊಂದಿಗೆ ಸಮಾಲೋಚನೆ ನಡೆಸಿದ ಅವರು, …

ಬೆಳಗಾವಿ: ಬಿಜೆಪಿ ಪಕ್ಷದಲ್ಲಿ ಯತ್ನಾಳ್‌ ಅವರು ಕೂಡ ಒಬ್ಬ ಜನಪ್ರಿಯ ನಾಯಕರಾಗಿದ್ದಾರೆ ಎಂದು ಮಾಜಿ ಸಂಸದ ಪ್ರತಾಪ್‌ ಸಿಂಹ ತಿಳಿಸಿದ್ದಾರೆ. ಈ ಕುರಿತು ಬೆಳಗಾವಿಯಲ್ಲಿ ಇಂದು(ಡಿ.1) ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಶಾಸಕ ಯತ್ನಾಳ್‌ ಅವರು ವಕ್ಫ್‌ ಮಂಡಳಿ ವಿರುದ್ಧ ಜನರಿಗೆ ಜಾಗೃತಿ …

ಕಲಬುರ್ಗಿ: ನಾನು ಸಿಎಂ ಆಗೋಕೆ ಹೋರಾಟ ಮಾಡುತ್ತಿಲ್ಲ. ನಿಮಗ್ಯಾಕೆ ಭಯ ಎಂದು ಮಾಜಿ ಸಿಎಂ ಯಡಿಯೂರಪ್ಪ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ವಿರುದ್ಧ ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್‌ ಕಿಡಿಕಾರಿದ್ದಾರೆ. ರಾಜ್ಯ ಬಿಜೆಪಿಯಲ್ಲಿ ದಿನದಿಂದ ದಿನಕ್ಕೆ ಭಿನ್ನಮತ ತಾರಕಕ್ಕೇರಿದ್ದು, ವಕ್ಫ್‌ ವಿರುದ್ಧ …

ಮಂಡ್ಯ: ವಕ್ಫ್‌ ಆಸ್ತಿ ವಿವಾದಕ್ಕೆ ಸಂಬಂಧಿಸಿದಂತೆ ರಾಜ್ಯಾದ್ಯಾಂತ ಬಿಜೆಪಿ ಪ್ರತಿಭಟನೆ ನಡೆಸುತ್ತಿದ್ದು, ಮಾಜಿ ಸಂಸದೆ ಸುಮಲತಾ ಅಂಬರೀಶ್‌ ಕಾಂಗ್ರೆಸ್‌ ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ. ನಗರದಲ್ಲಿ ಇಂದು(ನ.22) ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವಕ್ಫ್‌ ವಿವಾದ ಗಂಭೀರ ವಿಷಯವಾಗಿದ್ದು, ರೈತರ ಜಮೀನನ್ನು ವಶಪಡಿಸಿಕೊಂಡು ಅನ್ಯಾಯವಾಗುವಂತೆ …

ಬೆಂಗಳೂರು: ಬೆಳಗಾವಿಯಲ್ಲಿ ಡಿಸೆಂಬರ್‌.9ರಿಂದ ಚಳಿಗಾಲದ ಅಧಿವೇಶನ ನಡೆಯಲಿದೆ. ಡಿಸೆಂಬರ್.‌9ರಿಂದ ಆರಂಭವಾಗಲಿರುವ ವಿಧಾನಮಂಡಲ ಅಧಿವೇಶನ ಡಿಸೆಂಬರ್.‌20ರವರೆಗೆ ನಡೆಯಲಿದೆ. ಈ ಕುರಿತು ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಇಲಾಖೆಯು ಅಧಿವೇಶನ ಕರೆಯುವ ಸಂಬಂಧ ರಾಜ್ಯಪಾಲ ಥಾವರ್‌ ಚಂದ್‌ ಗೆಹ್ಲೋಟ್‌ ಅವರಿಗೆ ಕಡತ ರವಾನಿಸಿದ್ದಾರೆ. ಈ …

ಬೆಂಗಳೂರು: ಸಿಎಂ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್‌ ಸರ್ಕಾರಕ್ಕೆ ಮತ್ತೊಂದು ಸಂಕಷ್ಟ ಎದುರಾಗಿದ್ದು, ವಾಲ್ಮೀಕಿ ಅಭಿವೃದ್ಧಿ ನಿಗಮ, ಮುಡಾ ಹಗರಣ ಬೆನ್ನಲ್ಲೇ ಕರ್ನಾಟಕ ವಕ್ಫ್‌ ಮಂಡಳಿಯ ಕೋಟ್ಯಾಂತರ ರೂಪಾಯಿ ಹಣ ಅಕ್ರಮವಾಗಿ ವರ್ಗಾವಣೆಯಾಗಿದೆ ಎಂದು ದೂರು ದಾಖಲಾಗಿದೆ. ಕರ್ನಾಟಕದಲ್ಲಿ ಸಿಎಂ ಸಿದ್ದರಾಮಯ್ಯ ನೇತೃತ್ವದ …

Stay Connected​