Mysore
24
scattered clouds

Social Media

ಮಂಗಳವಾರ, 18 ಮಾರ್ಚ್ 2025
Light
Dark

waqf board

Homewaqf board

ಬೆಂಗಳೂರು: ಕಾಂಗ್ರೆಸ್‌ ಪಾಳಯದಲ್ಲಿ ವಕ್ಫ್‌ ಬೋರ್ಡ್‌ ಅಧ್ಯಕ್ಷ ಸ್ಥಾನಕ್ಕೆ ಜಟಾಪಟಿ ಏರ್ಪಟ್ಟಿತ್ತು. ಈ ಮಧ್ಯೆಯೇ ರಾಜ್ಯ ವಕ್ಫ್‌ ಬೋರ್ಡ್‌ ಅಧ್ಯಕ್ಷರಾಗಿ ಕಲಬುರಗಿಯ ಹಝ್ರತ್ ಖ್ವಾಜಾ ಬಂದಾ ನವಾಝ್ ದರ್ಗಾದ ಸಜ್ಜಾದ ನಶೀನ್ ಸೈಯದ್‌ ಮಹಮ್ಮದ್‌ ಅಲಿ ಹುಸೈನಿ ನೇಮಕವಾಗಿದ್ದಾರೆ. ಬೆಂಗಳೂರಿನ ಕನ್ನಿಂಗ್‌ …

ಮಂಗಳೂರು: ವಕ್ಫ್ ತಿದ್ದುಪಡಿ ವಿರುದ್ಧ ರಾಜ್ಯದಲ್ಲಿ ವ್ಯಾಪಕ ಪ್ರತಿಭಟನೆ ನಡೆಯುತ್ತಿದ್ದು, ವಕ್ಫ್‌ ತಿದ್ದುಪಡಿ ಕರಡು ಅನ್ನು ಮೇಲ್ನೋಟಕ್ಕೆ ನೋಡುವಾಗ ಅದು ಸಂವಿಧಾನಕ್ಕೆ ವಿರುದ್ಧವಾಗಿರುವಂತೆ ಕಾಣುತ್ತದೆ ಎಂದು ವಿಧಾನಸಭೆಯ ಸಭಾಪತಿ ಯು.ಟಿ.ಖಾದರ್‌ ತಿಳಿಸಿದ್ದಾರೆ. ಮಂಗಳೂರಿನಲ್ಲಿ ಇಂದು(ಮಾರ್ಚ್.‌15) ಈ ಕುರಿತು ಮಾತನಾಡಿದ ಅವರು, ಯಾವುದೇ …

ಬೆಂಗಳೂರು: ನಮ್ಮದು ಜನಪರ ಹೋರಾಟ, ನಮ್ಮ ಹೋರಾಟಕ್ಕೆ ಯಾರೇ ಬೆಂಬಲ ನೀಡಿದರೂ ಸ್ವಾಗತ ಮಾಡುತ್ತೇವೆ ಎಂದು  ಬಿಜೆಪಿಯ ರೆಬಲ್‌  ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್‌ ತಿಳಿಸಿದ್ದಾರೆ. ಗುರುವಾರ ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವಕ್ಫ್‌ ವಿರುದ್ಧದ ಎರಡನೇ ಹಂತದ ಹೋರಾಟದ ಬಗ್ಗೆ …

ಬೆಳಗಾವಿ: ವಕ್ಫ್ ಮಂಡಳಿ ಕುರಿತು ಸರ್ಕಾರ ಸದನದಲ್ಲಿ ಉತ್ತರ ನೀಡಬೇಕಿದೆ. ಜೊತೆಗೆ ಉತ್ತರ ಕರ್ನಾಟಕದ ಚರ್ಚೆಗೂ ಸಿದ್ಧವಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಈ ಕುರಿತು ಬೆಳಗಾವಿಯಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ವಕ್ಫ್ ಮಂಡಳಿ ಆಸ್ತಿ ಕಬಳಿಕೆ ಕುರಿತಂತೆ ಮೌನ ವಹಿಸಲು …

ಅಮರಾವತಿ: ದೇಶಾದ್ಯಂತ ವಕ್ಫ್‌ ಮಸೂದೆ ಹಾಗೂ ವಕ್ಫ್‌ ವಿವಾದಗಳ ವಿಚಾರ ಭಾರೀ ಚರ್ಚೆಗೆ ಗ್ರಾಸವಾಗಿರುವ ಬೆನ್ನಲ್ಲೇ ಆಂಧ್ರಪ್ರದೇಶ ಸರ್ಕಾರ ವಕ್ಫ್‌ ಮಂಡಳಿಯನ್ನೇ ವಜಾಗೊಳಿಸಿ ಆದೇಶ ಹೊರಡಿಸಿದೆ. ವಕ್ಫ್‌ ಮಂಡಳಿಗೆ ಸಂಬಂಧಿಸಿದಂತೆ ಆಂಧ್ರ ಸರ್ಕಾರ ಮಹತ್ವದ ನಿರ್ಧಾರ ಕೈಗೊಂಡಿದ್ದು, ಹಿಂದಿನ ಸಿಎಂ ಜಗನ್‌ …

ಬೆಂಗಳೂರು: ಡಿಸೆಂಬರ್‌.9ರಿಂದ ನಡೆಯಲಿರುವ ವಿಧಾನಮಂಡಲ ಚಳಿಗಾಲದ ಅಧಿವೇಶನವನ್ನು ಎರಡು ವಾರಕ್ಕಿಂತ ಹೆಚ್ಚು ದಿನಗಳ ಕಾಲ ನಡೆಸುವಂತೆ ಸರ್ಕಾರಕ್ಕೆ ಬಿಜೆಪಿ ಮನವಿ ಮಾಡಿದೆ. ಈ ಬಗ್ಗೆ ಬೆಂಗಳೂರಿನಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ವಿಪಕ್ಷ ನಾಯಕ ಆರ್.ಅಶೋಕ್‌ ಅವರು, ಡಿಸೆಂಬರ್.‌9ರಿಂದ ಬೆಳಗಾವಿಯ ಸುವರ್ಣಸೌಧದಲ್ಲಿ ಚಳಿಗಾಲದ ಅಧಿವೇಶನ …

ಬೆಂಗಳೂರು: ಬಿಜೆಪಿ ಆಡಳಿತದ ಸಮಯದಲ್ಲೇ ರೈತರಿಗೆ ಹೆಚ್ಚು ಹೆಚ್ಚು ವಕ್ಫ್ ನೋಟಿಸ್‌ ಹೋಗಿದೆ. ಈ ಮೂಲಕ ನಮ್ಮ ಸರ್ಕಾರದ ಮೇಲೆ ಮಾಡುತ್ತಿದ್ದ ಆಪಾದನೆಗಳು ಬಯಲಾಗಿದೆ ಎಂದು ಗೃಹ ಸಚಿವ ಜಿ.ಪರಮೇಶ್ವರ್‌ ಆರೋಪಿಸಿದ್ದಾರೆ. ವಕ್ಫ್‌ ವಿರುದ್ಧ ಬಿಜೆಪಿ ನಾಯಕರು ಪ್ರತಿಭಟನೆ ನಡೆಸುತ್ತಿರುವ ವಿಚಾರಕ್ಕೆ …

ಮೈಸೂರು: ವಕ್ಫ್ ಬೋರ್ಡ್ ಕಾನೂನು ತಿದ್ದುಪಡಿ ತರಲು ಮುಂದಾಗಿರುವ ಕೇಂದ್ರದ ಕ್ರಮವನ್ನು, ಸಂವಿಧಾನದ ತತ್ವಗಳಲ್ಲಿ ನಂಬಿಕೆಯಿರಿಸಿರುವ ಕಾಂಗ್ರೆಸ್ ಪಕ್ಷ ಸಂಪೂರ್ಣವಾಗಿ ವಿರೋಧಿಸುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಗುರುವಾರ(ಆ.8) ಮೈಸೂರಿನ ವಿಮಾನ ನಿಲ್ದಾಣದಲ್ಲಿ ಕೇಂದ್ರ ಸರ್ಕಾರ ವಕ್ಫ್ ಬೋರ್ಡ್ ತಿದ್ದುಪಡಿ …

Stay Connected​