Mysore
28
few clouds

Social Media

ಗುರುವಾರ, 11 ಡಿಸೆಂಬರ್ 2025
Light
Dark

war

Homewar

ವಾಷಿಂಗ್ಟನ್‌ : ಪಾಕಿಸ್ತಾನ ಮತ್ತು ಅಫ್ಘಾನಿಸ್ತಾನ ನಡುವಿನ ಭೀಕರ ಸಂಘರ್ಷ ಮುಂದುವರೆದಿದೆ. ಶನಿವಾರ ಪಾಕಿಸ್ತಾನವು ಅಫ್ಘಾನಿಸ್ತಾನದಲ್ಲಿನ ಭಯೋತ್ಪಾದಕ ಅಡಗುತಾಣಗಳನ್ನು ಗುರಿಯಾಗಿಸಿಕೊಂಡು ಹೊಸ ವಾಯುದಾಳಿಗಳನ್ನು ಪ್ರಾರಂಭಿಸಿದೆ. ಶುಕ್ರವಾರ ಮುಂಜಾನೆ ಮಿರ್ ಅಲಿಯಲ್ಲಿರುವ ಖಡ್ಡಿ ಕೋಟೆಯ ಮೇಲಿನ ದಾಳಿಯ ಹೊಣೆಯನ್ನು ತೆಹ್ರೀಕ್-ಇ-ತಾಲಿಬಾನ್ ಪಾಕಿಸ್ತಾನ ಹಫೀಜ್ …

ವಾಷಿಂಗ್ಟನ್ : ಅಮೆರಿಕ ಹಾಗೂ ಚೀನಾದ ನಡುವೆ ಮತ್ತೆ ಸುಂಕ ಸಮರ ಮುಂದುವರಿದಿದ್ದು, ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೆಚ್ಚುವರಿ ಶೇ.೧೦೦ರಷ್ಟು ಸುಂಕವನ್ನು ಘೋಷಿಸಿದ್ದಾರೆ. ಕ್ಸಿಜಿನ್‌ಪಿಂಗ್ ಅವರೊಂದಿಗಿನ ಶೃಂಗಸಭೆಯನ್ನು ರದ್ದುಗೊಳಿಸುವುದಾಗಿ ಟ್ರಂಪ್ ತಿಳಿಸಿದ್ದಾರೆ. ಅಪರೂಪದ ಭೂಮಿಯ ಖನಿಜಗಳ ಮೇಲಿನ ರಫ್ತು ನಿರ್ಬಂಧಕ್ಕೆ ಸಂಬಂಽಸಿದಂತೆ …

ಓದುಗರ ಪತ್ರ

ಓದುಗರ ಪತ್ರ: ಇರಲಿ ಮುಕ್ತತೆ! ಇರಲಿ ಮುಕ್ತತೆ! ನಿಲ್ಲುವಂತೆ ಕಾಣುತ್ತಿಲ್ಲ ಭಾರತದ ಮೇಲಿನ ಅಮೆರಿಕಾದ ಸುಂಕದ ಕದನ! ರಷ್ಯಾದ ತೈಲ ಖರೀದಿಗೆ ಬೆದರಿಕೆಯಾಗಿದೆ ಈ ಕದನ ಬಿಡಬೇಕು ಹೆದರಿಸಿ ಆಳುವ ಹಳೆ ಚಾಳಿಯನು ದೊಡ್ಡಣ್ಣ! ಮುಕ್ತತೆ ಇರಲಿ ಕೊಡುಕೊಳ್ಳುವಿಕೆಯಲಿ! -ಸಿ.ಪಿ.ಸಿದ್ಧಾಶ್ರಮ, ವಿಜಯನಗರ …

ಕೈರೊ : ಇಸ್ರೇಲ್‌ ದಾಳಿಯಲ್ಲಿ ತೀವ್ರವಾಗಿ ಗಾಯಗೊಂಡಿದ್ದ ಇರಾನಿನ ಅತ್ಯಂತ ಹಿರಿಯ ಸೇನಾ ಕಮಾಂಡರ್‌, ರೆವಲ್ಯೂಷನರಿ ಗಾರ್ಡ್‌ನ ಮುಖ್ಯಸ್ಥ ಅಲಿ ಶದ್ಮನಿ ಮೃತಪಟ್ಟಿದ್ದಾರೆ ಎಂದು ಇರಾನ್‌ನ ಸರ್ಕಾರಿ ಸುದ್ದಿ ಮಾಧ್ಯಮ ವರದಿ ಮಾಡಿದೆ. ಈ ಬೆನ್ನಲ್ಲೇ ತಮ್ಮ ಸೇನಾ ಕಮಾಂಡರ್‌ನ ಹತ್ಯೆಗೆ …

ಟೆಹರಾನ್ : ಇರಾನಿನ ಮೂರು ಪರಮಾಣು ನೆಲೆಗಳ ಮೇಲೆ ಭಾನುವಾರ ಅಮೆರಿಕ ಅನಿರಿಕ್ಷಿತ ದಾಳಿ ನಡೆಸಿತ್ತು. ಇಂದು( ಸೋಮವಾರ) ಪ್ರತೀಕಾರವಾಗಿ ಇರಾನ್, ಕತಾರ್ ಮತ್ತು ಇರಾಕ್ ನಲ್ಲಿರುವ ಅಮೆರಿಕ ವಾಯು ನೆಲೆಗಳ ಮೇಲೆ ಕ್ಷಿಪಣಿ ದಾಳಿ ನಡೆಸಿದೆ. ಕತಾರ್ ನಲ್ಲಿನ ಅಲ್ …

ಟೆಹರಾನ್‌ : ತನ್ನ ಪ್ರಮುಖ ಪರಮಾಣು ತಾಣಗಳ ಮೇಲೆ ಅಮೆರಿಕ ನಡೆಸಿರುವ ಬಾಂಬ್ ದಾಳಿಗೆ ಪ್ರತಿಕಾರ ತೀರಿಸಿಕೊಳ್ಳುವುದಾಗಿ ಇರನ್‌ ಪ್ರತಿಜ್ಞೆ ಮಾಡಿದೆ. ಭಾನುವಾರ ಮುಂಜಾನೆ ಫೋರ್ಡೊ, ನಟಾಂಜ್‌ ಮತ್ತು ಇಸ್ಫಹಾನ್‌ನಲ್ಲಿರುವ ಇರಾನಿನ ಪರಮಾಣು ಸೌಲಭ್ಯಗಳ ಮೇಲೆ ಅಮೆರಿಕಾ ಬಂಕರ್‌ ಬಸ್ಟರ್‌ ಬಾಂಬ್‌ …

ಟೆಹ್ರಾನ್:‌ ಅಮೇರಿಕಾ ದಾಳಿಗೂ ಕೊಂಚವೂ ಜಗ್ಗದ ಇರಾನ್‌ ದೇಶ ಇಸ್ರೇಲ್‌ ಮೇಲೆ ದಾಳಿ ಮುಂದುವರಿಸಿದೆ. ಇರಾನ್‌ನ 3ಕ್ಕೂ ಹೆಚ್ಚು ಸ್ಥಳಗಳ ಮೇಲೆ ಅಮೇರಿಕಾ 30ಕ್ಕೂ ಅಧಿಕ ಖಂಡಾಂತರ ಕ್ಷಿಪಣಿಗಳಿಂದ ದಾಳಿ ನಡೆಸಿದೆ. ಅಮೇರಿಕಾ ದಾಳಿ ಬಳಿಕ ಇರಾನ್‌ನ ಮೊದಲ ಪ್ರತೀಕಾರ ಇದಾಗಿದ್ದು, …

ಟೆಹರಾನ್‌ : ಇರಾನ್‌, ಇಸ್ರೇಲ್‌ ಮೇಲೆ ಪೂರ್ಣ ಪ್ರಮಾಣದ ಯುದ್ಧ ಘೋಷಿಸಿದೆ. ಈ ಬೆನ್ನಲ್ಲೇ ಮಿತ್ರ ರಾಷ್ಟ್ರ ಇಸ್ರೇಲ್‌ ಬೆಂಬಲಿಸಿ ಯುದ್ಧದಲ್ಲಿ ಮಧ್ಯಪ್ರವೇಶಿಸುವ ಅಮೆರಿಕ ಪ್ರಯತ್ನಕ್ಕೆ ಇರಾನ್‌ ಎಚ್ಚರಿಕೆ ನೀಡಿದೆ. ಯುದ್ಧದಲ್ಲಿ ನೀವು (ಅಮೆರಿಕ) ಇಸ್ರೇಲ್‌ ಅನ್ನು ಬೆಂಬಲಿಸಿದರೆ ಪ್ರತಿರೋಧ ಒಡ್ಡಲು …

ಹೊಸದಿಲ್ಲಿ : ಕಾಶ್ಮೀರದ ಬಗ್ಗೆ ಭಾರತ ಸ್ಪಷ್ಟ ನಿಲುವು ಹೊಂದಿದೆ. ಪಾಕ್‌ ಆಕ್ರಮಿತ ಕಾಶ್ಮೀರ ಹಿಂಪಡೆಯುವುದು ಹಾಗೂ ಉಗ್ರರ ಹಸ್ತಾಂತರದ ಕುರಿತಾಗಿ ಮಾತ್ರವೇ ಮಾತುಕತೆ ನಡೆಸಲಾಗುವುದು ಎಂದು ಅಮೆರಿಕಾಕ್ಕೆ ಭಾರತ ಸ್ಪಷ್ಟ ಸಂದೇಶ ನೀಡಿದೆ. ಶನಿವಾರ ಕದನ ವಿರಾಮ ಘೋಷಣೆಯಾದ ಬಳಿಕ …

ಜಮ್ಮು-ಕಾಶ್ಮೀರ: ಭಾರತ-ಪಾಕ್‌ ನಡುವಿನ ಕದನ ವಿರಾಮ ಒಪ್ಪಂದವನ್ನು ಜಮ್ಮು-ಕಾಶ್ಮೀರ ಸಿಎಂ ಓಮರ್‌ ಅಬ್ದುಲ್ಲಾ ಸ್ವಾಗತಿಸಿದ್ದಾರೆ. ಈ ಕುರಿತು ಮಾತನಾಡಿರುವ ಅವರು, ಎರಡ್ಮೂರು ದಿನಗಳ ಹಿಂದೆಯೇ ಈ ಕದನ ವಿರಾಮ ಬಂದಿದ್ದರೆ, ಬಹುಶಃ ನಾವು ನೋಡಿದ ರಕ್ತಪಾತ ನಡೆಯುತ್ತಿರಲಿಲ್ಲ. ಕೆಲವರ ಅಮೂಲ್ಯ ಜೀವ …

  • 1
  • 2
Stay Connected​
error: Content is protected !!