ನವದೆಹಲಿ : ಸಂಘರ್ಷ ಪೀಡಿತ ಹಾಗೂ ಇಸ್ರೇಲ್‌ನಿಂದ ದಿಗ್ಬಂಧನಕ್ಕೊಳಗಾಗಿರುವ ಗಾಝಾಗೆ ಭಾನುವಾರ ಭಾರತವು ವೈದ್ಯಕೀಯ ನೆರವು ಹಾಗೂ ಪರಿಹಾರ ಸಾಮಾಗ್ರಿಗಳನ್ನು ರವಾನಿಸಿತು ಎಂದು ndtv.com ವರದಿ ಮಾಡಿದೆ.…