Mysore
25
overcast clouds
Light
Dark

war

Homewar

ಇಸ್ರೇಲ್ ಮತ್ತು ಹಮಾಸ್ ಬುಧವಾರದಂದು ಕನಿಷ್ಠ 50 ಒತ್ತೆಯಾಳುಗಳು ಮತ್ತು ಹಲವಾರು ಪ್ಯಾಲೆಸ್ತೀನಿಯನ್ ಖೈದಿಗಳನ್ನು ಬಿಡುಗಡೆ ಮಾಡಲು ಅನುಮತಿಸುವ ಒಪ್ಪಂದವನ್ನು ಘೋಷಿಸಿತು. ಅದೇ ವೇಳೆ ಗಾಜಾ ನಿವಾಸಿಗಳಿಗೆ ವಾರಗಳ ಸಂಪೂರ್ಣ ಯುದ್ಧದ ನಂತರ ನಾಲ್ಕು ದಿನಗಳ ಕದನ ವಿರಾಮವನ್ನು ನೀಡಿದೆ. ಯುದ್ಧದಲ್ಲಿ …

ಟೆಲ್ ಅವಿವ್ : ಇಸ್ರೇಲ್-ಹಮಾಸ್ ನಡುವಿನ ಯುದ್ಧ ಪ್ರಾರಂಭವಾಗಿ ತಿಂಗಳು ಕಳೆದಿದೆ. ಅಕ್ಟೋಬರ್ 7 ರಂದು ಪ್ರಾರಂಭವಾದ ದಾಳಿಗೆ ಇಸ್ರೇಲ್ ಇದೀಗ ಕೊಂಚ ವಿರಾಮಕ್ಕೆ ಒಪ್ಪಿದೆ. ದಿನಕ್ಕೆ 4 ಗಂಟೆ ಕದನ ವಿರಾಮವನ್ನು ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅವರು ದೃಢಪಡಿಸಿದ್ದಾರೆ. …

ಟೆಲ್ ಅವೀವ್ : ಗಾಯಾಳುಗಳನ್ನು ಸಾಗಿಸುತ್ತಿದ್ದ ಪ್ಯಾಲೆಸ್ತೀನ್‌ನ ಅಂಬುಲೆನ್ಸ್ ಮೇಲೆ ಇಸ್ರೇಲ್ ಸೇನೆ ನಡೆಸಿದ ದಾಳಿಯಲ್ಲಿ ಸುಮಾರು 15 ಜನ ಸಾವಿಗೀಡಾಗಿದ್ದು, 60 ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ. ಈ ಘಟನೆ ಬೆನ್ನಲ್ಲೇ ಅಮೆರಿಕ, ಇಸ್ರೇಲ್ ಸೇನೆ ಸುತ್ತುವರಿದ ಪ್ರದೇಶಗಳಲ್ಲಿ …

ಟೆಲ್ ಅವಿವ್ : ಇಸ್ರೇಲ್ ಹಾಗೂ ಪ್ಯಾಲೆಸ್ತೀನ್ ನಡುವಿನ ಯುದ್ಧ ಮುಂದುವರಿದಿದ್ದು, ಯಾವುದೇ ಕಾರಣಕ್ಕೂ ನಾವು ಹಿಂದೆ ಸರಿಯಲ್ಲ. ಗೆಲುವಿನ ತನಕ ವಿರಮಿಸುವುದಿಲ್ಲ ಎಂದು ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಪ್ರತಿಜ್ಞೆ ಮಾಡಿದ್ದಾರೆ. ಹಮಾಸ್ ಬಂಡುಕೋರರು ಒತ್ತೆಯಾಳಾಗಿಟ್ಟುಕೊಂಡವರಲ್ಲಿ ಇಬ್ಬರನ್ನು ಬಿಡುಗಡೆ ಮಾಡಿದೆ. …

ನವದೆಹಲಿ : ಇಸ್ರೇಲ್ ಪಡೆಗಳು ಗಾಜಾದ ಮೇಲೆ ಸಂಭವನೀಯ ಭೂ ಆಕ್ರಮಣಕ್ಕೆ ಸಿದ್ಧವಾಗುತ್ತಿದ್ದಂತೆ, ಇರಾನ್ ಕಟುವಾದ ಎಚ್ಚರಿಕೆಯನ್ನು ನೀಡಿದ್ದು, ಪ್ಯಾಲೆಸ್ಟೀನಿಯರ ಮೇಲಿನ ಆಕ್ರಮಣಗಳನ್ನು ತಕ್ಷಣವೇ ಕೊನೆಗೊಳಿಸಬೇಕೆಂದು ಕರೆ ನೀಡಿದೆ. 1,400 ಕ್ಕೂ ಹೆಚ್ಚು ಇಸ್ರೇಲಿಗಳನ್ನು ಬಲಿತೆಗೆದುಕೊಂಡ ವಿಧ್ವಂಸಕ ಹಮಾಸ್ ದಾಳಿಯ ನಂತರ …

ಇನ್ನೂ ಒಂದುವರ್ಷ ಕಳೆದಿಲ್ಲ. ಅಷ್ಟರಲ್ಲಿ ಮತ್ತೆ ತೈವಾನ್ ಮತ್ತು ಚೀನಾ ನಡುವೆ ಯುದ್ಧದ ವಾತಾವರಣ ಸೃಷ್ಟಿಯಾಗಿದೆ. ಹಿಂದಿನಂತೆಯೇ ಮಿಲಿಟರಿ ದಾಳಿ ನಡೆಸಿ ತೈವಾನ್ ದ್ವೀಪವನ್ನು ಅತಿಕ್ರಮಿಸಿಕೊಳ್ಳಲು ಚೀನಾ ತುದಿಗಾಲಲ್ಲಿ ನಿಂತಂತೆ ತೋರುತ್ತಿದೆ. ಆ ರೀತಿ ಅತಿಕ್ರಮಿಸಿಕೊಂಡರೆ ಮುಂದಿನ ಬೆಳವಣಿಗೆಗಳನ್ನು ನಿಭಾಯಿಸಬಹುದು ಎಂದು …

-ಕಾರ್ತಿಕ್ ಕೃಷ್ಣ ಮೈಸೂರು ಕೆಲವೊಮ್ಮೆ ನಾವು ಅತಿಯಾಗಿ ಬಯಸುವುದು ಪ್ರೀತಿಯನ್ನೇ .ನಾವದನ್ನು ಸಂಗಾತಿಯ ಬೆಚ್ಚಗಿನ ಅಪ್ಪುಗೆಯಲ್ಲೋ,ಗೆಳೆಯರ ಚೇಷ್ಟೆಯಲ್ಲೋ, ಅಪ್ಪನ ಗದರುವಿಕೆಯಲ್ಲೋ , ಅಮ್ಮನ ಮಡಿಲಿನ ಆಸರೆಯಲ್ಲೋ ಅಥವಾ ಇಷ್ಟದ ತಿನಿಸಿನಲ್ಲೋ ಆಗಾಗ ಹುಡುಕುತ್ತೇವೆ. ಅದಕ್ಕಾಗಿ ಕೆಲವೊಮ್ಮೆ ಹಾತೊರೆಯುತ್ತೇವೆ. ಅದು ಕಾಣದೆ ಇದ್ದಾಗ …