war

ಎಲ್‌ಪಿಜಿ ಸಿಲಿಂಡರ್‌ ಕೊರತೆ : ತೈಲ, ವಿದೇಶಾಂಗ ಸಚಿವರ ಜೊತೆ ಮೋದಿ ಸಭೆ

ಹೊಸದಿಲ್ಲಿ : ಇರಾನ್-ಇಸ್ರೇಲ್-ಅಮೆರಿಕಾ ನಡುವೆ ಹೆಚ್ಚುತ್ತಿರುವ ಸಂಘರ್ಷದ ಪರಿಣಾಮವಾಗಿ ದೇಶದಲ್ಲಿ ಎಲ್‌ಪಿಜಿ (ಅಡುಗೆ ಗ್ಯಾಸ್) ಸರಬರಾಜುವಿನಲ್ಲಿ ಸಂಕಷ್ಟ ಉಂಟಾಗಿರುವ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಮಂಗಳವಾರ…

18 hours ago

ಮಧ್ಯಪ್ರಾಚ್ಯ ಬಿಕ್ಕಟ್ಟು: ಕನ್ನಡಿಗರ ರಕ್ಷಣೆಗೆ ಕೇಂದ್ರ ಸಚಿವ ಜೈಶಂಕರ್‌ಗೆ ಮನವಿ

ನವದೆಹಲಿ: ಇಸ್ರೇಲ್-ಇರಾನ್‌ ಸಂಘರ್ಷ ಮುಂದುವರಿದಿರುವ ಹಿನ್ನೆಲೆಯಲ್ಲಿ ವಿಮಾನಗಳ ಹಾರಾಟ ಸಂಪೂರ್ಣವಾಗಿ ಬಂದ್‌ ಆಗಿದೆ. ಸೌದಿ ಅರೇಬಿಯಾ ಸೇರಿದಂತೆ ವಿವಿಧ ದೇಶಗಳಲ್ಲಿ ಹಲವು ಕನ್ನಡಿಗರು ಸಿಲುಕಿಕೊಂಡಿದ್ದು, ಅವರನ್ನು ರಕ್ಷಣೆ…

22 hours ago

ಮುಂದುವರಿದ ಇರಾನ್‌-ಇಸ್ರೇಲ್‌ ಸಂಘರ್ಷ: ಬೆಂಗಳೂರಿನಲ್ಲಿ 17 ವಿಮಾನಗಳ ಹಾರಾಟ ರದ್ದು

ಬೆಂಗಳೂರು: ಇರಾನ್‌-ಇಸ್ರೇಲ್‌ ಯುದ್ಧ ಮತ್ತೆ ತೀವ್ರಗೊಂಡ ಪರಿಣಾಮ ಬೆಂಗಳೂರಿಗೆ ಆಗಮಿಸಬೇಕಿದ್ದ 8 ಮತ್ತು ನಿರ್ಗಮಿಸಬೇಕಿದ್ದ 9 ವಿಮಾನಗಳ ಹಾರಾಟ ರದ್ದಾಗಿದೆ. ಬೆಂಗಳೂರು ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ 17…

23 hours ago

ಇರಾನ್ ಮಹಿಳಾ ಫುಟ್ಬಾಲ್ ತಂಡಕ್ಕೆ ಹೆಚ್ಚುತ್ತಿರುವ ಭಯ ; ಆಸ್ಟ್ರೇಲಿಯಾದಲ್ಲಿ ಆಶ್ರಯಕ್ಕೆ ಹೆಚ್ಚುತ್ತಿರುವ ಕರೆ!

ಗೋಲ್ಡ್ ಕೋಸ್ಟ್ (ಆಸ್ಟ್ರೇಲಿಯಾ) :  ಆಸ್ಟ್ರೇಲಿಯಾದಲ್ಲಿ ನಡೆಯುತ್ತಿರುವ ಏಷ್ಯಾ ಮಹಿಳಾ ಫುಟ್ಬಾಲ್ ಕಪ್ 2026ನಲ್ಲಿ ಭಾಗವಹಿಸಿದ್ದ ಇರಾನ್ ರಾಷ್ಟ್ರೀಯ ಮಹಿಳಾ ತಂಡದ ಆಟಗಾರ್ತಿಯರ ಸುರಕ್ಷತೆಗೆ ತೀವ್ರ ಕಳವಳ…

2 days ago

ಈವರೆಗೂ ಇರಾನ್‌ನಿಂದ 67 ಸಾವಿರ ಭಾರತೀಯರನ್ನು ಕರೆ ತಂದಿದ್ದೇವೆ: ಸಚಿವ ಜೈಶಂಕರ್‌

ನವದೆಹಲಿ: ಇರಾನ್-‌ಇಸ್ರೇಲ್‌ ಸಂಘರ್ಷದ ಹಿನ್ನೆಲೆಯಲ್ಲಿ ಇರಾನ್‌ನಲ್ಲಿ ಸಿಲುಕಿದ್ದ 67 ಸಾವಿರ ಭಾರತೀಯರನ್ನು ಕರೆ ತಂದಿದ್ದೇವೆ ಎಂದು ವಿದೇಶಾಂಗ ಸಚಿವ ಜೈಶಂಕರ್‌ ತಿಳಿಸಿದರು. ರಾಜ್ಯಸಭೆ ಕಲಾಪದಲ್ಲಿ ಮಾತನಾಡಿದ ಅವರು,…

2 days ago

ಇಸ್ರೇಲ್-ಇರಾನ್‌ ಸಂಘರ್ಷದ ಎಫೆಕ್ಟ್:‌ ಬೆಂಗಳೂರಿನಲ್ಲಿಂದು 21 ವಿಮಾನಗಳ ಹಾರಾಟ ರದ್ದು

ಬೆಂಗಳೂರು: ಇರಾನ್‌-ಇಸ್ರೇಲ್‌ ನಡುವಿನ ಯುದ್ಧದ ಕಾರ್ಮೋದ ಮತ್ತಷ್ಟು ಹೆಚ್ಚಾಗಿದ್ದು, ಇದರ ಪರಿಣಾಮ ಸಿಲಿಕಾನ್‌ ಸಿಟಿ ಬೆಂಗಳೂರಿನ ವಿಮಾನಯಾನದ ಮೇಲೆ ಬೀರಿದೆ. ಸುರಕ್ಷತೆಯ ದೃಷ್ಟಿಯಿಂದ ಬೆಂಗಳೂರಿನ ಕೆಂಪೇಗೌಡ ಅಂತರಾಷ್ಟ್ರೀಯ…

2 days ago

ಮತ್ತೆ ಇರಾನ್‌ನ ನಾಲ್ಕು ತೈಲ ಘಟಕಗಳನ್ನು ಉಡೀಸ್‌ ಮಾಡಿದ ಅಮೇರಿಕಾ

ಟೆಹರಾನ್:‌ ಇರಾನ್‌ ಮೇಲೆ ಇಸ್ರೇಲ್‌ ಹಾಗೂ ಅಮೇರಿಕಾ ದಾಳಿ ಮುಂದುವರಿಸಿದ್ದು, ಪ್ರಕ್ಷುಬ್ಧ ಸ್ಥಿತಿ ನಿರ್ಮಾಣವಾಗಿದೆ. ಇರಾನ್‌ನ ಬೀದಿ ಬೀದಿಗಳಲ್ಲಿ ಬೆಂಕಿ ಮಳೆಗರೆದಿರುವ ಅಮೇರಿಕಾ, ದಕ್ಷಿಣ ಟೆಹರಾನ್‌ನಲ್ಲಿರುವ ನಾಲ್ಕು…

3 days ago

ಕುವೈತ್‌ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಮೇಲೆ ಇರಾನ್‌ ದಾಳಿ

ಕುವೈತ್‌ ಅಂತಾಷ್ಟ್ರೀಯ ವಿಮಾನ ನಿಲ್ದಾಣದ ಮೇಲೆ ಇರಾನ್‌ ದಾಳಿ ಮಾಡಿದೆ. ಕೊಲ್ಲಿಯಾದ್ಯಂತ ಇರಾನ್‌ ತನ್ನ ದಾಳಿಯನ್ನು ಹೆಚ್ಚಿಸುತ್ತಿದ್ದು, ಕುವೈತ್‌ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿನ ಇಂಧನ ಸಂಗ್ರಹ ಟ್ಯಾಂಕ್‌ಗಳನ್ನು…

3 days ago

ಇರಾನ್-‌ಇಸ್ರೇಲ್‌ ಸಂಘರ್ಷದ ಎಫೆಕ್ಟ್:‌ ಭಾರತದ ಭಾಸುಮತಿ ರಫ್ತು ಉದ್ಯಮಕ್ಕೆ ಹೊಡೆತ

ನವದೆಹಲಿ: ಇರಾನ್‌-ಇಸ್ರೇಲ್‌ ಸಂಘರ್ಷದ ಪರಿಸ್ಥಿತಿಯು ಭಾರತದ ಭಾಸುಮತಿ ಅಕ್ಕಿ ರಫ್ತಿನ ಮೇಲೆ ತೀವ್ರ ಹೊಡೆತ ನೀಡಿದೆ. ದೆಹಲಿಯ ಗೋದಾಮುಗಳಲ್ಲಿ ಸುಮಾರು ನಾಲ್ಕು ಲಕ್ಷ ಟನ್‌ ಅಕ್ಕಿ ಸ್ಥಗಿತಗೊಂಡಿದ್ದು,…

4 days ago

ಮುಂದುವರಿದ ಇರಾನ್-ಇಸ್ರೇಲ್‌ ಸಂಘರ್ಷ: ವೈಮಾನಿಕ ದಾಳಿಗೆ ನಲುಗಿದ ಟೆಹರಾನ್‌ ಏರ್‌ಪೋರ್ಟ್‌

ಟೆಹರಾನ್:‌ ಇರಾನ್-ಇಸ್ರೇಲ್‌ ಸಂಘರ್ಷ ಮುಂದುವರಿದಿದ್ದು, ಇಸ್ರೇಲ್‌ ನಡೆಸಿದ ಹೊಸ ಅಲೆಯ ವೈಮಾನಿಕ ದಾಳಿಗೆ ಟೆಹರಾನ್‌ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಸುತ್ತಮುತ್ತ ಭೀಕರ ಸ್ಫೋಟಗಳು ಮತ್ತು ಬೆಂಕಿಯ ಜ್ವಾಲೆಗಳು…

4 days ago