ವಿಶ್ವಸಂಸ್ಥೆ : ಪಶ್ಚಿಮ ಏಷ್ಯಾ ಸಂಘರ್ಷದ ಹಿನ್ನೆಲೆಯಲ್ಲಿ ಹೊರ್ಮುಜ್ ಜಲಸಂಧಿ ಮುಚ್ಚಿದರೆ ಜಾಗತಿಕ ವ್ಯಾಪಾರ ಮತ್ತು ಅಭಿವೃದ್ಧಿ ಕುಂಠಿತದ ಜೊತೆಗೆ ಆಹಾರದ ಬೆಲೆ ತೀವ್ರ ಏರಿಕೆ ಮತ್ತು ಜೀವನ ವೆಚ್ಚ ಹೆಚ್ಚಳದ ಕುರಿತಂತೆ ವಿಶ್ವಸಂಸ್ಥೆಯು ಎಲ್ಲ ದೇಶಗಳನ್ನು ಎಚ್ಚರಿಸಿದೆ. ಇರಾನ್ ಮೇಲೆ …
ವಿಶ್ವಸಂಸ್ಥೆ : ಪಶ್ಚಿಮ ಏಷ್ಯಾ ಸಂಘರ್ಷದ ಹಿನ್ನೆಲೆಯಲ್ಲಿ ಹೊರ್ಮುಜ್ ಜಲಸಂಧಿ ಮುಚ್ಚಿದರೆ ಜಾಗತಿಕ ವ್ಯಾಪಾರ ಮತ್ತು ಅಭಿವೃದ್ಧಿ ಕುಂಠಿತದ ಜೊತೆಗೆ ಆಹಾರದ ಬೆಲೆ ತೀವ್ರ ಏರಿಕೆ ಮತ್ತು ಜೀವನ ವೆಚ್ಚ ಹೆಚ್ಚಳದ ಕುರಿತಂತೆ ವಿಶ್ವಸಂಸ್ಥೆಯು ಎಲ್ಲ ದೇಶಗಳನ್ನು ಎಚ್ಚರಿಸಿದೆ. ಇರಾನ್ ಮೇಲೆ …
ಟೆಹರಾನ್: ವಿಶ್ವದ ಪ್ರಮುಖ ಇಂಧನ ಸಾಗಣೆ ಮಾರ್ಗವಾದ ಹಾರ್ಮುಜ್ ಜಲಸಂಧಿಯ ಬಳಿ ನೌಕಾ ಮೈನ್‌ಗಳನ್ನು ಅಳವಡಿಸಲು ಸಜ್ಜಾಗಿದ್ದ ಇರಾನ್‌ನ 16 ನೌಕೆಗಳನ್ನು ಅಮೇರಿಕಾ ಸೇನೆ ಹೊಡೆದುರುಳಿಸಿದೆ. ಅಮೇರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಜಲಸಂಧಿಯನ್ನು ತಡೆಯಲು ಪ್ರಯತ್ನಿಸಿದರೆ ಅಥವಾ ಅಂತರಾಷ್ಟ್ರೀಯ ಹಡಗುಗಳಿಗೆ …
ಟೆಹರಾನ್: ಇರಾನ್ ಸಂಘರ್ಷ ಹನ್ನೊಂದನೇ ದಿನಕ್ಕೆ ಕಾಲಿಟ್ಟಿದೆ. ಆದರೆ ಅಮೇರಿಕಾದ ಶ್ವೇತಭವನದ ಹೇಳಿಕೆಗಳನ್ನು ಗಮನಿಸಿದರೆ, ಈ ಯುದ್ಧದ ಅಂತ್ಯ ಯಾವಾಗ ಎನ್ನುವುದು ಇರಲಿ ಅದರ ಅಸಲಿ ಗುರಿ ಏನು ಎನ್ನುವುದೇ ದಿನ ದಿನಕ್ಕೆ ಬದಲಾಗುವುದು ಕಾಣುತ್ತದೆ. ಈ ಕದನದ ಆದಿಯಿಂದಲೂ ಅಧ್ಯಕ್ಷ …
ಟೆಹರಾನ್: ಕಳೆದ ಕೆಲ ದಿನಗಳಿಂದ ಇರಾನ್ ಮೇಲೆ ಇಸ್ರೇಲ್ ಹಾಗೂ ಅಮೇರಿಕಾ ಜಂಟಿ ದಾಳಿ ನಡೆಸುತ್ತಿರುವ ಪರಿಣಾಮ ಅಕ್ಷರಶಃ ಇರಾನ್ ನಲುಗಿ ಹೋಗಿದೆ. ಆದರೂ ಕಂಗೆಡದ ಇರಾನ್ ದೇಶ ಇಸ್ರೇಲ್ ಹಾಗೂ ಅಮೇರಿಕಾದ ಹಲವು ಪ್ರದೇಶಗಳ ಮೇಲೆ ಪ್ರತಿಯಾಗಿ ದಾಳಿ ನಡೆಸುತ್ತಿದ್ದು, …
ಹೊಸದಿಲ್ಲಿ : ಇರಾನ್-ಇಸ್ರೇಲ್-ಅಮೆರಿಕಾ ನಡುವೆ ಹೆಚ್ಚುತ್ತಿರುವ ಸಂಘರ್ಷದ ಪರಿಣಾಮವಾಗಿ ದೇಶದಲ್ಲಿ ಎಲ್‌ಪಿಜಿ (ಅಡುಗೆ ಗ್ಯಾಸ್) ಸರಬರಾಜುವಿನಲ್ಲಿ ಸಂಕಷ್ಟ ಉಂಟಾಗಿರುವ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಮಂಗಳವಾರ ಪೆಟ್ರೋಲಿಯಂ ಮತ್ತು ನ್ಯಾಚುರಲ್ ಗ್ಯಾಸ್ ಸಚಿವ ಹರ್ದೀಪ್ ಸಿಂಗ್ ಪುರಿ ಹಾಗೂ ವಿದೇಶಾಂಗ …
ನವದೆಹಲಿ: ಇಸ್ರೇಲ್-ಇರಾನ್ ಸಂಘರ್ಷ ಮುಂದುವರಿದಿರುವ ಹಿನ್ನೆಲೆಯಲ್ಲಿ ವಿಮಾನಗಳ ಹಾರಾಟ ಸಂಪೂರ್ಣವಾಗಿ ಬಂದ್ ಆಗಿದೆ. ಸೌದಿ ಅರೇಬಿಯಾ ಸೇರಿದಂತೆ ವಿವಿಧ ದೇಶಗಳಲ್ಲಿ ಹಲವು ಕನ್ನಡಿಗರು ಸಿಲುಕಿಕೊಂಡಿದ್ದು, ಅವರನ್ನು ರಕ್ಷಣೆ ಮಾಡಬೇಕು ಎಂದು ಕೇಂದ್ರ ಸರ್ಕಾರಕ್ಕೆ ಮನವಿ ಸಲ್ಲಿಸಲಾಗಿದೆ. ವಿದೇಶಾಂಗ ಸಚಿವ ಡಾ.ಎಸ್.ಜೈಶಂಕರ್ ಲೋಕಸಭೆಯಲ್ಲಿ …
ಬೆಂಗಳೂರು: ಇರಾನ್-ಇಸ್ರೇಲ್ ಯುದ್ಧ ಮತ್ತೆ ತೀವ್ರಗೊಂಡ ಪರಿಣಾಮ ಬೆಂಗಳೂರಿಗೆ ಆಗಮಿಸಬೇಕಿದ್ದ 8 ಮತ್ತು ನಿರ್ಗಮಿಸಬೇಕಿದ್ದ 9 ವಿಮಾನಗಳ ಹಾರಾಟ ರದ್ದಾಗಿದೆ. ಬೆಂಗಳೂರು ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ 17 ವಿಮಾನಗಳು ರದ್ದಾಗಿವೆ. ಅಬುಧಾಬಿ, ರಿಯಾದ್, ಜೆದ್ದಾ, ದಮ್ಮಾಮ್, ದುಬೈ, ದೋಹಾ ಮಾರ್ಗಗಳಿಂದ ಬೆಂಗಳೂರಿಗೆ …
ಗೋಲ್ಡ್ ಕೋಸ್ಟ್ (ಆಸ್ಟ್ರೇಲಿಯಾ) : ಆಸ್ಟ್ರೇಲಿಯಾದಲ್ಲಿ ನಡೆಯುತ್ತಿರುವ ಏಷ್ಯಾ ಮಹಿಳಾ ಫುಟ್ಬಾಲ್ ಕಪ್ 2026ನಲ್ಲಿ ಭಾಗವಹಿಸಿದ್ದ ಇರಾನ್ ರಾಷ್ಟ್ರೀಯ ಮಹಿಳಾ ತಂಡದ ಆಟಗಾರ್ತಿಯರ ಸುರಕ್ಷತೆಗೆ ತೀವ್ರ ಕಳವಳ ವ್ಯಕ್ತವಾಗುತ್ತಿದೆ. ತಂಡದ ಅಭಿಯಾನ ಮುಗಿದ ನಂತರ ಆಟಗಾರ್ತಿಯರು ತಿರುಗಿ ಇರಾನ್‌ಗೆ ಹೋದರೆ ಕಠಿಣ …
ನವದೆಹಲಿ: ಇರಾನ್-ಇಸ್ರೇಲ್ ಸಂಘರ್ಷದ ಹಿನ್ನೆಲೆಯಲ್ಲಿ ಇರಾನ್‌ನಲ್ಲಿ ಸಿಲುಕಿದ್ದ 67 ಸಾವಿರ ಭಾರತೀಯರನ್ನು ಕರೆ ತಂದಿದ್ದೇವೆ ಎಂದು ವಿದೇಶಾಂಗ ಸಚಿವ ಜೈಶಂಕರ್ ತಿಳಿಸಿದರು. ರಾಜ್ಯಸಭೆ ಕಲಾಪದಲ್ಲಿ ಮಾತನಾಡಿದ ಅವರು, ಮಧ್ಯ ಪ್ರಾಚ್ಯದಲ್ಲಿ ಸಿಲುಕಿರುವ ಭಾರತೀಯರ ರಕ್ಷಣೆಗೆ ಸಿದ್ಧ. ಅಲ್ಲಿ ಸಿಲುಕಿರುವ ಭಾರತೀಯರಿಗೆ ಸಲಹೆ …
ಬೆಂಗಳೂರು: ಇರಾನ್-ಇಸ್ರೇಲ್ ನಡುವಿನ ಯುದ್ಧದ ಕಾರ್ಮೋದ ಮತ್ತಷ್ಟು ಹೆಚ್ಚಾಗಿದ್ದು, ಇದರ ಪರಿಣಾಮ ಸಿಲಿಕಾನ್ ಸಿಟಿ ಬೆಂಗಳೂರಿನ ವಿಮಾನಯಾನದ ಮೇಲೆ ಬೀರಿದೆ. ಸುರಕ್ಷತೆಯ ದೃಷ್ಟಿಯಿಂದ ಬೆಂಗಳೂರಿನ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಅರಬ್ ರಾಷ್ಟ್ರಗಳಿಗೆ ಸಂಚರಿಸಬೇಕಿದ್ದ ಮತ್ತು ಅಲ್ಲಿಂದ ಬರಬೇಕಿದ್ದ ಒಟ್ಟು 21 …