Mysore
23
overcast clouds

Social Media

ಭಾನುವಾರ, 14 ಜೂನ್ 2026
Light
Dark

war

Homewar

ಟೆಹ್ರಾನ್:‌ ಅಮೇರಿಕಾ ದಾಳಿಗೂ ಕೊಂಚವೂ ಜಗ್ಗದ ಇರಾನ್‌ ದೇಶ ಇಸ್ರೇಲ್‌ ಮೇಲೆ ದಾಳಿ ಮುಂದುವರಿಸಿದೆ. ಇರಾನ್‌ನ 3ಕ್ಕೂ ಹೆಚ್ಚು ಸ್ಥಳಗಳ ಮೇಲೆ ಅಮೇರಿಕಾ 30ಕ್ಕೂ ಅಧಿಕ ಖಂಡಾಂತರ ಕ್ಷಿಪಣಿಗಳಿಂದ ದಾಳಿ ನಡೆಸಿದೆ. ಅಮೇರಿಕಾ ದಾಳಿ ಬಳಿಕ ಇರಾನ್‌ನ ಮೊದಲ ಪ್ರತೀಕಾರ ಇದಾಗಿದ್ದು, …

ಟೆಹರಾನ್‌ : ಇರಾನ್‌, ಇಸ್ರೇಲ್‌ ಮೇಲೆ ಪೂರ್ಣ ಪ್ರಮಾಣದ ಯುದ್ಧ ಘೋಷಿಸಿದೆ. ಈ ಬೆನ್ನಲ್ಲೇ ಮಿತ್ರ ರಾಷ್ಟ್ರ ಇಸ್ರೇಲ್‌ ಬೆಂಬಲಿಸಿ ಯುದ್ಧದಲ್ಲಿ ಮಧ್ಯಪ್ರವೇಶಿಸುವ ಅಮೆರಿಕ ಪ್ರಯತ್ನಕ್ಕೆ ಇರಾನ್‌ ಎಚ್ಚರಿಕೆ ನೀಡಿದೆ. ಯುದ್ಧದಲ್ಲಿ ನೀವು (ಅಮೆರಿಕ) ಇಸ್ರೇಲ್‌ ಅನ್ನು ಬೆಂಬಲಿಸಿದರೆ ಪ್ರತಿರೋಧ ಒಡ್ಡಲು …

ಹೊಸದಿಲ್ಲಿ : ಕಾಶ್ಮೀರದ ಬಗ್ಗೆ ಭಾರತ ಸ್ಪಷ್ಟ ನಿಲುವು ಹೊಂದಿದೆ. ಪಾಕ್‌ ಆಕ್ರಮಿತ ಕಾಶ್ಮೀರ ಹಿಂಪಡೆಯುವುದು ಹಾಗೂ ಉಗ್ರರ ಹಸ್ತಾಂತರದ ಕುರಿತಾಗಿ ಮಾತ್ರವೇ ಮಾತುಕತೆ ನಡೆಸಲಾಗುವುದು ಎಂದು ಅಮೆರಿಕಾಕ್ಕೆ ಭಾರತ ಸ್ಪಷ್ಟ ಸಂದೇಶ ನೀಡಿದೆ. ಶನಿವಾರ ಕದನ ವಿರಾಮ ಘೋಷಣೆಯಾದ ಬಳಿಕ …

ಜಮ್ಮು-ಕಾಶ್ಮೀರ: ಭಾರತ-ಪಾಕ್‌ ನಡುವಿನ ಕದನ ವಿರಾಮ ಒಪ್ಪಂದವನ್ನು ಜಮ್ಮು-ಕಾಶ್ಮೀರ ಸಿಎಂ ಓಮರ್‌ ಅಬ್ದುಲ್ಲಾ ಸ್ವಾಗತಿಸಿದ್ದಾರೆ. ಈ ಕುರಿತು ಮಾತನಾಡಿರುವ ಅವರು, ಎರಡ್ಮೂರು ದಿನಗಳ ಹಿಂದೆಯೇ ಈ ಕದನ ವಿರಾಮ ಬಂದಿದ್ದರೆ, ಬಹುಶಃ ನಾವು ನೋಡಿದ ರಕ್ತಪಾತ ನಡೆಯುತ್ತಿರಲಿಲ್ಲ. ಕೆಲವರ ಅಮೂಲ್ಯ ಜೀವ …

ಜಮ್ಮು-ಕಾಶ್ಮೀರ: ಇಲ್ಲಿನ ಪಹಲ್ಗಾಮ್‌ನಲ್ಲಿ ನಡೆದ ಭಯೋತ್ಪಾದಕ ದಾಳಿಯ ನಂತರ ಭಾರತ-ಪಾಕಿಸ್ತಾನ (India-Pakistan) ಸಂಬಂಧ ಮತ್ತಷ್ಟು ಹಳಸಿ ಹೋಗಿದೆ. ಜಮ್ಮು ಮತ್ತು ಕಾಶ್ಮೀರದ ಗಡಿ ನಿಯಂತ್ರಣ ರೇಖೆಯ ಉದ್ದಕ್ಕೂ ಪಾಕಿಸ್ತಾನ ಸೇನೆ ಸತತ 5ನೇ ದಿನವೂ ಕದನ ವಿರಾಮ ಉಲ್ಲಂಘನೆ ಮಾಡಿದೆ. ಜಮ್ಮು-ಕಾಶ್ಮೀರದ …

ಇಸ್ರೇಲ್ ಮತ್ತು ಹಮಾಸ್ ಬುಧವಾರದಂದು ಕನಿಷ್ಠ 50 ಒತ್ತೆಯಾಳುಗಳು ಮತ್ತು ಹಲವಾರು ಪ್ಯಾಲೆಸ್ತೀನಿಯನ್ ಖೈದಿಗಳನ್ನು ಬಿಡುಗಡೆ ಮಾಡಲು ಅನುಮತಿಸುವ ಒಪ್ಪಂದವನ್ನು ಘೋಷಿಸಿತು. ಅದೇ ವೇಳೆ ಗಾಜಾ ನಿವಾಸಿಗಳಿಗೆ ವಾರಗಳ ಸಂಪೂರ್ಣ ಯುದ್ಧದ ನಂತರ ನಾಲ್ಕು ದಿನಗಳ ಕದನ ವಿರಾಮವನ್ನು ನೀಡಿದೆ. ಯುದ್ಧದಲ್ಲಿ …

ಟೆಲ್ ಅವಿವ್ : ಇಸ್ರೇಲ್-ಹಮಾಸ್ ನಡುವಿನ ಯುದ್ಧ ಪ್ರಾರಂಭವಾಗಿ ತಿಂಗಳು ಕಳೆದಿದೆ. ಅಕ್ಟೋಬರ್ 7 ರಂದು ಪ್ರಾರಂಭವಾದ ದಾಳಿಗೆ ಇಸ್ರೇಲ್ ಇದೀಗ ಕೊಂಚ ವಿರಾಮಕ್ಕೆ ಒಪ್ಪಿದೆ. ದಿನಕ್ಕೆ 4 ಗಂಟೆ ಕದನ ವಿರಾಮವನ್ನು ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅವರು ದೃಢಪಡಿಸಿದ್ದಾರೆ. …

ಟೆಲ್ ಅವೀವ್ : ಗಾಯಾಳುಗಳನ್ನು ಸಾಗಿಸುತ್ತಿದ್ದ ಪ್ಯಾಲೆಸ್ತೀನ್‌ನ ಅಂಬುಲೆನ್ಸ್ ಮೇಲೆ ಇಸ್ರೇಲ್ ಸೇನೆ ನಡೆಸಿದ ದಾಳಿಯಲ್ಲಿ ಸುಮಾರು 15 ಜನ ಸಾವಿಗೀಡಾಗಿದ್ದು, 60 ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ. ಈ ಘಟನೆ ಬೆನ್ನಲ್ಲೇ ಅಮೆರಿಕ, ಇಸ್ರೇಲ್ ಸೇನೆ ಸುತ್ತುವರಿದ ಪ್ರದೇಶಗಳಲ್ಲಿ …

ಟೆಲ್ ಅವಿವ್ : ಇಸ್ರೇಲ್ ಹಾಗೂ ಪ್ಯಾಲೆಸ್ತೀನ್ ನಡುವಿನ ಯುದ್ಧ ಮುಂದುವರಿದಿದ್ದು, ಯಾವುದೇ ಕಾರಣಕ್ಕೂ ನಾವು ಹಿಂದೆ ಸರಿಯಲ್ಲ. ಗೆಲುವಿನ ತನಕ ವಿರಮಿಸುವುದಿಲ್ಲ ಎಂದು ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಪ್ರತಿಜ್ಞೆ ಮಾಡಿದ್ದಾರೆ. ಹಮಾಸ್ ಬಂಡುಕೋರರು ಒತ್ತೆಯಾಳಾಗಿಟ್ಟುಕೊಂಡವರಲ್ಲಿ ಇಬ್ಬರನ್ನು ಬಿಡುಗಡೆ ಮಾಡಿದೆ. …

ನವದೆಹಲಿ : ಇಸ್ರೇಲ್ ಪಡೆಗಳು ಗಾಜಾದ ಮೇಲೆ ಸಂಭವನೀಯ ಭೂ ಆಕ್ರಮಣಕ್ಕೆ ಸಿದ್ಧವಾಗುತ್ತಿದ್ದಂತೆ, ಇರಾನ್ ಕಟುವಾದ ಎಚ್ಚರಿಕೆಯನ್ನು ನೀಡಿದ್ದು, ಪ್ಯಾಲೆಸ್ಟೀನಿಯರ ಮೇಲಿನ ಆಕ್ರಮಣಗಳನ್ನು ತಕ್ಷಣವೇ ಕೊನೆಗೊಳಿಸಬೇಕೆಂದು ಕರೆ ನೀಡಿದೆ. 1,400 ಕ್ಕೂ ಹೆಚ್ಚು ಇಸ್ರೇಲಿಗಳನ್ನು ಬಲಿತೆಗೆದುಕೊಂಡ ವಿಧ್ವಂಸಕ ಹಮಾಸ್ ದಾಳಿಯ ನಂತರ …

Stay Connected​
error: Content is protected !!