Mysore
32
scattered clouds

Social Media

ಸೋಮವಾರ, 09 ಮಾರ್ಚ್ 2026
Light
Dark

war

Homewar

ಚಾಮರಾಜನಗರ: ಮಧ್ಯಪ್ರಾಚ್ಯದ ಕೆಲವು ದೇಶಗಳಲ್ಲಿ ಪಚಲಿತದಲ್ಲಿರುವ ಅಸ್ಥಿರ ಪರಿಸ್ಥಿತಿಯಿಂದಾಗಿ ಅಂತರಾಷ್ಟ್ರೀಯ ವಿಮಾನಯಾನ ಸೇವೆಗಳಲ್ಲಿ ವ್ಯತ್ಯಯ ಉಂಟಾಗಿದೆ. ಈ ಹಿನ್ನೆಲೆಯಲ್ಲಿ ಚಾಮರಾಜನಗರ ಜಿಲ್ಲೆಯ ಸಾರ್ವಜನಿಕರ ಹಿತದೃಷ್ಟಿಯಿಂದ ಜಿಲ್ಲಾಡಳಿತವು ಮಾಹಿತಿಯೊಂದನ್ನು ಹಂಚಿಕೊಂಡಿದೆ. ವೈಮಾನಿಕ ನಿರ್ಬಂಧ ಮತ್ತು ಪ್ರಚಲಿತ ಸ್ಥಿತಿ, ಇರಾನ್, ಇಸ್ರೇಲ್, ಲೆಬನಾನ್, ಸೌದಿ …

hc mahadevappa

ಮೈಸೂರು: ಇರಾನ್-ಇಸ್ರೇಲ್‌ ಸಂಘರ್ಷದ ಬಗ್ಗೆ ಸಚಿವ ಎಚ್.ಸಿ.ಮಹದೇವಪ್ಪ ಪ್ರತಿಕ್ರಿಯೆ ನೀಡಿದ್ದು, ಘಟನೆಯಲ್ಲಿ ಮೈಸೂರಿನವರು ಸಿಲುಕಿರುವ ಬಗ್ಗೆ ಮಾಹಿತಿ ಇಲ್ಲ ಎಂದು ಹೇಳಿದ್ದಾರೆ. ಇರಾನ್‌ ಮೇಲೆ ಇಸ್ರೇಲ್‌ ಹಾಗೂ ಅಮೇರಿಕಾ ಜಂಟಿ ದಾಳಿ ನಡೆಸುತ್ತಿದ್ದು, ಆತಂಕದ ವಾತಾವರಣ ನಿರ್ಮಾಣವಾಗಿದೆ. ಈ ಬಗ್ಗೆ ಮೈಸೂರಿನಲ್ಲಿಂದು …

ಹಾಸನ: ಇರಾನ್‌ ಮೇಲೆ ಇಸ್ರೇಲ್‌-ಅಮೇರಿಕಾ ಜಂಟಿ ದಾಳಿ ನಡೆಸುತ್ತಿರುವ ಪರಿಣಾಮ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿದೆ. ಕರ್ನಾಟಕ ಸರ್ಕಾರ ದುಬೈ ಸೇರಿದಂತೆ ವಿವಿಧ ದೇಶಗಳಲ್ಲಿ ಸಿಲುಕಿರುವ ಕನ್ನಡಿಗರ ರಕ್ಷಣೆಗೆ ಕ್ರಮಗಳನ್ನು ಕೈಗೊಂಡಿದೆ. ವಿವಿಧ ಜಿಲ್ಲಾಡಳಿತಗಳು ಸಹಾಯವಾಣಿಯನ್ನು ಆರಂಭಿಸಿದ್ದು, ಜನರು ಸಿಲುಕಿದ್ದರೆ ಅವರ ಕುಟುಂಬದವರು, …

ನವದೆಹಲಿ: ಇರಾನ್‌ ಮೇಲೆ ಇಸ್ರೇಲ್‌-ಅಮೇರಿಕಾ ದಾಳಿತ ನಂತರ ನಡೆಯುತ್ತಿರುವ ಉದ್ವಿಗ್ನತೆಯ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ಅವರು ಇಸ್ರೇಲ್‌ ಪ್ರಧಾನಿ ಬೆಂಜಮಿನ್‌ ನೆತನ್ಯಾಹು ಅವರೊಂದಿಗೆ ಕರೆ ಮಾಡಿ ಮಾತನಾಡಿದ್ದಾರೆ. ಪ್ರಾದೇಶಿಕ ಪರಿಸ್ಥಿತಿಯ ಬಗ್ಗೆ ಚರ್ಚಿಸಿದ ಪ್ರಧಾನಿ ಮೋದಿ ಅವರು, ಯುದ್ಧವನ್ನು ಬೇಗನೆ …

Donald J Trump

ಟೆಹರಾನ್:‌ ಇರಾನ್‌ ವಿರುದ್ಧ ಅಮೇರಿಕಾ ಹಾಗೂ ಇಸ್ರೇಲ್‌ ನಡೆಸಿದ ಜಂಟಿ ಮಿಲಿಟರಿ ಕಾರ್ಯಾಚರಣೆಯಲ್ಲಿ 48 ಇರಾನಿನ ನಾಯಕರು ಸಾವನ್ನಪ್ಪಿದ್ದಾರೆ ಎಂದು ಅಮೇರಿಕಾ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಹೇಳಿದ್ದಾರೆ. ಈ ಕುರಿತು ಮಾತನಾಡಿದ ಅವರು, ನಾವು ಸಾಧಿಸುತ್ತಿರುವ ಯಶಸ್ಸನ್ನು ಯಾರೂ ಕೂಡ ನಂಬಲು …

ಟೆಹರಾನ್‌: ಇಸ್ರೇಲ್ ನಡೆಸುತ್ತಿರುವ ಕ್ಷಿಪಣಿ ದಾಳಿಗೆ ಇರಾನ್ ರಾಜಧಾನಿ ಟೆಹ್ರಾನ್ ನಲ್ಲಿ ಛಿದ್ರಗೊಂಡ ಆಕಾಶದೆತ್ತರದ ಕಟ್ಟಡಗಳು..! ಟೆಹರಾನ್‌ನಲ್ಲಿನ ಬೃಹತ್ ಕಟ್ಟಡಗಳು ಧರೆಗುರುಳಿ ಕಟ್ಟಡಗಳ ಸುತ್ತಲೂ ಎಲ್ಲೆಂದರಲ್ಲಿ ಹೊಗೆ ಗೂಡಾಂತಾಗಿರುವ ವೀಡಿಯೋವನ್ನು ಐಡಿಎಫ್ ಬಿಡುಗಡೆ ಮಾಡಿದೆ. ಇರಾನ್ ಈಗಾಗಲೇ ಅಮೇರಿಕಾ ಹಡಗುಗಳಿಗೆ ನಿಷೇಧ …

Farmers Attempt to Lay Siege to CM's House Protesting Land Acquisition

ಶಿವಮೊಗ್ಗ: ರಾಜ್ಯ ಸರ್ಕಾರ ವಿದೇಶಾಂಗ ಸಚಿವಾಲಯದೊಂದಿಗೆ ನಿರಂತರವಾಗಿ ಸಂಪರ್ಕದಲ್ಲಿದ್ದು, ಅರಬ್ ರಾಷ್ಟ್ರಗಳಲ್ಲಿ ಸಿಲುಕಿರುವ ಕನ್ನಡಿಗರಿಗೆ ತೊಂದರೆಯಾಗದಂತೆ ಕರೆತರಲು ಪ್ರಯತ್ನ ಮಾಡಲಾಗುತ್ತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಶಿವಮೊಗ್ಗದ ವಿಮಾನ ನಿಲ್ದಾಣದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು. ಅರಬ್ ದೇಶಗಳಲ್ಲಿ ಸಿಲುಕಿರುವ ಬಳ್ಳಾರಿಯ …

ಜಮ್ಮು-ಕಾಶ್ಮೀರ: ಇಸ್ರೇಲ್‌ ಮತ್ತು ಅಮೇರಿಕಾ ಇರಾನ್‌ ಮೇಲೆ ನಡೆಸಿದ ದಾಳಿಯಲ್ಲಿ ರಾಷ್ಟ್ರದ ಪರಮೋಚ್ಛ ನಾಯಕ ಆಯತೊಲ್ಲಾ ಅಲಿ ಖಮೇನಿ ಸಾವನ್ನಪ್ಪಿದ್ದಾರೆ. ಖಮೇನಿ ಹತ್ಯೆ ಖಂಡಿಸಿ ಭಾರತದ ಹಲವು ಕಡೆ ಪ್ರತಿಭಟನೆಗಳು ನಡೆಯುತ್ತಿವೆ. ಜಮ್ಮು-ಕಾಶ್ಮೀರದಲ್ಲಿ ನೂರಾರು ಜನರು ಬೀದಿಗಿಳಿದು ಪ್ರತಿಭಟನೆಯನ್ನು ನಡೆಸುತ್ತಿದ್ದಾರೆ. ಪ್ರತಿಭಟನೆ …

LPG cylinder price reduction for commercial use

ನವದೆಹಲಿ: ಇರಾನ್-ಇಸ್ರೇಲ್-ಅಮೆರಿಕ ಯುದ್ಧ ನಡುವೆಯೇ ಭಾರತದಲ್ಲಿ ಅಚ್ಚರಿ ಬೆಳವಣಿಗೆಯಲ್ಲಿ ಗ್ಯಾಸ್ ಸಿಲಿಂಡರ್ ದರ ಇಳಿಕೆ ಕಂಡುಬಂದಿದೆ. ತೈಲ ಕಂಪನಿಗಳು ವಾಣಿಜ್ಯ ಬಳಕೆಯ 19 ಕೆಜಿ ಎಲ್‌ಪಿಜಿ ಸಿಲಿಂಡರ್ ಬೆಲೆಯನ್ನು ಇಳಿಕೆ ಮಾಡಿದ್ದು, ದೆಹಲಿ, ಕೋಲ್ಕತ್ತಾ, ಮುಂಬೈ, ಮತ್ತು ಚೆನ್ನೈನಂತಹ ಪ್ರಮುಖ ನಗರಗಳಲ್ಲಿ …

ಟೆಹರಾನ್‌: ಇರಾನ್ ಮೇಲೆ ಇಸ್ರೇಲ್ ಅಮೆರಿಕ ಜಂಟಿಯಾಗಿ ದಾಳಿ ನಡೆಸಿದ ಪರಿಣಾಮ ಇದೀಗ ಇರಾನ್ ಕೂಡ ಪ್ರತೀಕಾರವಾಗಿ ಇಸ್ರೇಲ್ ಅಮೆರಿಕಾ ಮೇಲೆ ದಾಳಿ ನಡೆಸುತ್ತಿದೆ. ಈ ರಾಷ್ಟ್ರಗಳ ಸಂಘರ್ಷದಿಂದಾಗಿ ಭಾರತದ ಆರ್ಥಿಕ ವ್ಯವಸ್ಥೆ ಮೇಲೆ ಪರಿಣಾಮ ಬೀರಲಿದೆ ಎಂದು ಹೇಳಲಾಗುತ್ತಿದೆ. ತೈಲ …

Stay Connected​
error: Content is protected !!