Mysore
26
light rain

Social Media

ಶನಿವಾರ, 13 ಜೂನ್ 2026
Light
Dark

war

Homewar

ಟೆಲ್‌ಅವೀವ್:‌ ಕದನ ವಿರಾಮದ ನಡುವೆಯೂ ಲೆಬನಾನ್‌ನಲ್ಲಿ ಇಸ್ರೇಲ್‌ ಏರ್‌ಸ್ಟೈಕ್‌ ನಡೆಸಿ ಹಿಜ್ಬುಲ್ಲಾ ಮುಖ್ಯಸ್ಥ ನಯಿಮ್‌ ಕಾಸೆಮ್‌ನ ಸೋದರಳಿಯ ಯೂಸುಫ್‌ ಹರ್ಷಿಯನ್ನು ಹತ್ಯೆ ಮಾಡಿದೆ ಎಂದು ವರದಿಯಾಗಿದೆ. ಹಿಜ್ಬುಲ್ಲಾ ಮುಖ್ಯಸ್ಥ ನಯಿಮ್‌ ಕಾಸೆಮ್‌ ವೈಯಕ್ತಿಕ ಕಾರ್ಯದರ್ಶಿ ಮತ್ತು ಆಪ್ತ ಸಲಹೆಗಾರರನಾಗಿ ಅಲಿ ಯೂಸುಫ್‌ …

ಟೆಹ್ರಾನ್‌ : ಅಮೆರಿಕ ಮತ್ತು ಇರಾನ್‌ ಮಧ್ಯೆ ಕದನ ವಿರಾಮ ಘೋಷಣೆಯಾದ ಬಳಿಕ ಇರಾನ್‌ನ ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್ (IRGC) ನೌಕಾಪಡೆಯು ಹಾರ್ಮುಜ್ ಜಲಸಂಧಿಯ ಮೂಲಕ ಹಾದುಹೋಗುವ ಹಡಗುಗಳಿಗಾಗಿ ಎರಡು ಹೊಸ ಪರ್ಯಾಯ ಮಾರ್ಗಗಳನ್ನು ಪ್ರಕಟಿಸಿದೆ. ಹಾರ್ಮುಜ್ ಜಲಸಂಧಿಯ ಸಾಮಾನ್ಯ …

ಬೆಂಗಳೂರು : ರಾಜ್ಯದಲ್ಲಿರುವ ಆಟೋ ಮಾಲೀಕರು ಮತ್ತು ಚಾಲಕರು ಆತಂಕಕ್ಕೆ ಒಳಗಾಗಬಾರದು ಹಾಗೂ ಆಟೋ ಗ್ಯಾಸ್ ಕೊರತೆಯ ಬಗ್ಗೆ ಯಾವುದೇ ವದಂತಿಗಳ ಬಗ್ಗೆ ಕಿವಿಗೊಡಬಾರದು ಎಂದು ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಸಲಹೆ ಮಾಡಿದೆ. ಸರ್ಕಾರಿ ಗ್ಯಾಸ್ ಸರಬರಾಜು ಸಂಸ್ಥೆಗಳಾದ …

ವಾಷಿಂಗ್ಟನ್‌ : ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಇರಾನ್‌ನೊಂದಿಗೆ ಎರಡು ವಾರಗಳ ತಾತ್ಕಾಲಿಕ ಕದನ ವಿರಾಮ ಘೋಷಿಸಿದ ಬೆನ್ನಲ್ಲೇ ಜಾಗತಿಕ ಮಾರುಕಟ್ಟೆಯಲ್ಲಿ ಕಚ್ಚಾ ತೈಲದ ಬೆಲೆಗಳು ದಿಢೀರ್‌ನೆ ಭಾರೀ ಕುಸಿತ ಕಂಡಿವೆ. ಒಂದೇ ದಿನದಲ್ಲಿ ಬೆಲೆಗಳು ಸುಮಾರು 13 ರಿಂದ …

ಟೆಹ್ರಾನ್‌ : ಅಮೆರಿಕಾ ಮತ್ತು ಇರಾನ್ ನಡುವೆ ಎರಡು ವಾರಗಳ ತಾತ್ಕಾಲಿಕ ಸಮರ ವಿರಾಮಕ್ಕೆ ಒಪ್ಪಂದವಾಗಿದೆ. ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ನಿಗದಿಪಡಿಸಿದ್ದ ಅಂತಿಮ ಗಡುವಿಗೆ ಕೆಲವು ಗಂಟೆಗಳ ಮುಂಚೆಯೇ ಈ ಒಪ್ಪಂದ ಜಾರಿಗೆ ಬಂದಿದೆ. ಅಮೆರಿಕಾ ಅಧ್ಯಕ್ಷ ಡೊನಾಲ್ಡ್ …

ಟೆಹರಾನ್:‌ ಮಧ್ಯಪ್ರಾಚ್ಯದಲ್ಲಿ ಯುದ್ಧದ ಜ್ವಾಲೆ ಮತ್ತಷ್ಟು ಭೀಕರ ಸ್ವರೂಪ ಪಡೆದುಕೊಂಡಿದೆ. ಇಸ್ರೇಲ್‌ ಈಗ ಇರಾನ್‌ ನಾಗರಿಕರಿಗೆ ಅತ್ಯಂತ ಗಂಭೀರವಾದ ಎಚ್ಚರಿಕೆಯನ್ನು ನೀಡಿದ್ದು, ಇರಾನ್‌ನಾದ್ಯಂತ ಇರುವ ಎಲ್ಲಾ ರೈಲ್ವೆ ಮೂಲಸೌಕರ್ಯಗಳು ಮತ್ತು ರೈಲು ಹಳಿಗಳಿಂದ ಮುಂದಿನ 12 ಗಂಟೆಗಳ ಕಾಲ ದೂರವಿರುವಂತೆ ಇಸ್ರೇಲ್‌ …

ವಾಷಿಂಗ್ಟನ್ : ಒಪ್ಪಂದಕ್ಕೆ ಬನ್ನಿ, ಇಲ್ಲವೇ ಶರಣಾಗಿ, ಇಲ್ಲದಿದ್ದರೆ ಮಂಗಳವಾರ ರಾತ್ರಿ 8 ಗಂಟೆಯ ನಂತರ ಮತ್ತಷ್ಟು ಮಾರಕ ದಾಳಿ ನಡೆಸಬೇಕಾಗುತ್ತದೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಇರಾನ್‌ಗೆ ಕೊನೆ ಎಚ್ಚರಿಕೆ ನೀಡಿದ್ದಾರೆ. ಅಮೆರಿಕದ ಈ ಬೆದರಿಕೆಯಿಂದಾಗಿ ಇರಾನ್‌ನ ಇಂಧನ …

ಚೆಟ್ಟಳ್ಳಿ: ಯುದ್ಧ ಪರಿಸ್ಥಿತಿಯಿಂದಾಗಿ ದಂಪತಿ ಇರಾನ್‌ಗೆ ಮರಳಲಾಗದೆ ಕೊಡಗು ಜಿಲ್ಲೆಯ ಮೂರ್ನಾಡು ಸಮೀಪದ ಕಾಂತೂರಿನಲ್ಲಿ ಪರಿತಪಿಸುವಂತಾಗಿದೆ. ಕಾಂತೂರು ನಿವಾಸಿ ಪತ್ನಿ ನವೀನ ಹಾಗೂ ಇರಾನ್ ಮೂಲದ ಪತಿ ನಾದರ್ ಕೊಡಗಿನಲ್ಲಿಯೇ ಸಿಲುಕಿರುವ ದಂಪತಿ. ಮಧ್ಯಪ್ರಾಚ್ಯದಲ್ಲಿ ನಡೆಯುತ್ತಿರುವ ಯುದ್ಧದ ಪರಿಣಾಮವಾಗಿ ಹಲವು ದೇಶಗಳ …

ಟೆಹರಾನ್:‌ ನಷ್ಟ ಪರಿಹಾರವಿಲ್ಲದೇ ಹಾರ್ಮುಜ್‌ ಜಲಸಂಧಿ ಓಪನ್‌ ಮಾಡಲ್ಲ ಎಂದು ಅಮೇರಿಕಾ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ಗೆ ಇರಾನ್‌ ಕೌಂಟರ್‌ ಕೊಟ್ಟಿದೆ. ನಿನ್ನೆಯಷ್ಟೇ ಅಮೇರಿಕಾ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಅವರು ಇರಾನ್‌ಗೆ ಹೊಸ ಬೆದರಿಕೆ ಹಾಕಿದ್ದರು. ಒಪ್ಪಂದಕ್ಕೆ ಬನ್ನಿ ಅಥವಾ ಶರಣಾಗಿ. ಇಲ್ಲದಿದ್ದರೆ …

mallikharjuna kharge

ಬೆಂಗಳೂರು : ಮಧ್ಯಪ್ರಾಚ್ಯದಲ್ಲಿ ನಡೆಯುತ್ತಿರುವ ಯುದ್ಧದ ಪರಿಣಾಮವಾಗಿ ಉಂಟಾಗಿರುವ ಎಲ್‌ಪಿಜಿ ಸಂಕಷ್ಟವನ್ನು ಕೇಂದ್ರ ಸರ್ಕಾರ ಗಂಭೀರವಾಗಿ ಪರಿಗಣಿಸಬೇಕು. ತಕ್ಷಣವೇ ವಿದೇಶಾಂಗ ನೀತಿಯಲ್ಲಿ ಬದಲಾವಣೆ ಮಾಡಿ ಇತರೆ ದೇಶಗಳಿಂದ ಅನಿಲ ಆಮದು ಮಾಡಲು ಕ್ರಮ ಕೈಗೊಳ್ಳಬೇಕು ಎಂದು ಎಐಸಿಸಿ ಅಧ್ಯಕ್ಷ ಹಾಗೂ ರಾಜ್ಯಸಭೆ …

Stay Connected​
error: Content is protected !!