Mysore
36
few clouds

Social Media

ಸೋಮವಾರ, 27 ಏಪ್ರಿಲ 2026
Light
Dark

war

Homewar

ಬೆಂಗಳೂರು : ಮಧ್ಯಪ್ರಾಚ್ಯದಲ್ಲಿ ಸಂಘರ್ಷದಿಂದ ದೇಶದಲ್ಲಿ ಗ್ಯಾಸ್‌ ಸಿಲಿಂಡರ್‌ ಪೂರೈಕೆಯಲ್ಲಿ ವ್ಯತ್ಯಯವಾಗುತ್ತಿದೆ. ಈ ಮಧ್ಯೆ ಸಿಲಿಂಡರ್‌ ಕಳ್ಳತನ ಸಹ ಹೆಚ್ಚಾಗಿದ್ದು ಇದೀಗ ಮನೆಗಳಿಗೆ ಸಿಲಿಂಡರ್‌ ಸಪ್ಲೈ ಮಾಡುವಾಗ ಸಿಲಿಂಡರ್‌ ಕಳ್ಳತನ ಮಾಡಲಾಗುತ್ತಿದೆ. ಬೆಂಗಳೂರಿನ ಶ್ರೀರಾಂಪುರದ ಬಳಿ ಮನೆಗಳಿಗೆ ಸಿಲಿಂಡರ್‌ ಸಪ್ಲೈ ಮಾಡುವಾಗ …

ಬೆಂಗಳೂರು: ಮಧ್ಯಪ್ರಾಚ್ಯದ ಯುದ್ಧದ ಹಿನ್ನೆಲೆಯಲ್ಲಿ ದೇಶಾದ್ಯಂತ ತಲೆದೋರಿರುವ ಅಡುಗೆ ಅನಿಲ ಅಭಾವದ ಬಿಸಿ ಇದೀಗ ರಾಜ್ಯದ ಅರಣ್ಯಗಳ ಮೇಲೆ ತಟ್ಟುವ ಆತಂಕ ಎದುರಾಗಿದೆ. ಗ್ಯಾಸ್‌ ಸಿಲಿಂಡರ್‌ ಕೊರತೆಯಿಂದಾಗಿ ಸೌದೆಗೆ ಬೇಡಿಕೆ ಹೆಚ್ಚುತ್ತಿದ್ದು, ಅರಣ್ಯ ಲೂಟಿ ತಡೆಯಲು ಅರಣ್ಯ ಸಚಿವ ಈಶ್ವರ್‌ ಬಿ …

ಮೈಸೂರು: ಇರಾನ್‌ ಮತ್ತು ಇಸ್ರೇಲ್‌ ಯುದ್ಧದ ಪರಿಣಾಮ ಭಾರತದ ಕೃಷಿ ವಲಯದ ಮೇಲೂ ಬಿದ್ದಿದ್ದು, ಕೃಷಿ ಚಟುವಟಿಕೆ ಆರಂಭಿಸುವ ವೇಳೆ ಪೆಟ್ರೋಲಿಯಂ ಉತ್ಪನ್ನಗಳಲ್ಲಿ ಒಂದಾದ ನೀರಾವರಿ ಪೈಪ್‌ ಗಳ ಬೆಲೆಯೂ ಏರಿಕೆಯಾಗಿದೆ. ರೂ. 335ರಿಂದ ರೂ. 365ರೂ.ಗಳಿದ್ದ ಪೈಪ್‌ ಗಳ ಬೆಲೆ …

Kಃ Muniyappa kharge

ಬೆಂಗಳೂರು: ರಾಜ್ಯದಲ್ಲಿ ವಾಣಿಜ್ಯ ಸಿಲಿಂಡರ್‌ ಸ್ಟಾಕ್‌ ಇಲ್ಲ. ಹೋಟೆಲ್‌ನವರು ಒಂದು ವಾರ ಸಹಿಸಿಕೊಳ್ಳಲೇಬೇಕು ಎಂದು ಆಹಾರ ಸಚಿವ ಮುನಿಯಪ್ಪ ಹೇಳಿದ್ದಾರೆ. ಈ ಕುರಿತು ಮಾತನಾಡಿದ ಅವರು, ಇಂದು ಕೂಡ ಆಯಿಲ್‌ ಕಂಪನಿ ಜೊತೆ ಮಾತುಕತೆ ನಡೆಸಿದ್ದೇನೆ. ಆಸ್ಪತ್ರೆ, ವಸತಿ ನಿಲಯಕ್ಕೂ ಕಮರ್ಷಿಯಲ್‌ …

ಬೆಂಗಳೂರು: ಮಧ್ಯಪ್ರಾಚ್ಯದಲ್ಲಿ ಯುದ್ಧದಿಂದಾಗಿ ದೇಶದಲ್ಲಿ ಗ್ಯಾಸ್‌ ಸಿಲಿಂಡರ್‌ಗಳ ಪೂರೈಕೆಯಲ್ಲಿ ಕೊರತೆ ಉಂಟಾಗಿರುವ ವಿಚಾರಕ್ಕೆ ಸಂಬಂಧಿಸಿದಂತೆ ಸಂಸದ ಹಾಗೂ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಪ್ರತಿಕ್ರಿಯೆ ನೀಡಿದ್ದಾರೆ. ಇರಾನ್‌ ಮೇಲೆ ಇಸ್ರೇಲ್‌ ಹಾಗೂ ಅಮೇರಿಕಾ ದಾಳಿ ನಡೆಸುತ್ತಿದ್ದು, ಇರಾನ್‌ ದೇಶ ತತ್ತರಿಸಿ ಹೋಗಿದೆ. …

ಟೆಹರಾನ್:‌ ಇಸ್ರೇಲ್ ಮತ್ತು ಇರಾನ್‌ ನಡುವಿನ ಯುದ್ಧ ಭೀಕರ ಸ್ವರೂಪ ಪಡೆದುಕೊಳ್ಳುತ್ತಿರುವ ಬೆನ್ನಲ್ಲೇ ಇರಾನ್‌ ದೇಶಕ್ಕೆ ಚೇತರಿಸಿಕೊಳ್ಳಲಾಗದ ಆಘಾತ ಎದುರಾಗಿದೆ. ಇರಾನ್‌ನ ನೂತನ ಸರ್ವೋಚ್ಛ ನಾಯಕ ಅಯತೊಲ್ಲಾ ಮೊಜ್ತಾಬಾ ಖಮೇನಿ ಅವರು ವಾಯುದಾಳಿಯಲ್ಲಿ ಗಂಭೀರವಾಗಿ ಗಾಯಗೊಂಡು, ಕೋಮಾಗೆ ಜಾರಿದ್ದಾರೆ ಎಂದು ವರದಿಯಾಗಿದೆ. …

ಬೆಂಗಳೂರು: ಮಧ್ಯಪ್ರಾಚ್ಯದಲ್ಲಿ ನಡೆಯುತ್ತಿರುವ ಯುದ್ಧದ ಪರಿಣಾಮವಾಗಿ ಈಗ ಜನಸಾಮಾನ್ಯರ ಅಡುಗೆ ಮನೆಗೆ ಬೆಲೆ ಏರಿಕೆಯ ಬಿಸಿ ತಟ್ಟಿದೆ. ವಾಣಿಜ್ಯ ಬಳಕೆಯ ಗ್ಯಾಸ್‌ ಸಿಲಿಂಡರ್‌ ಬೆಲೆ ಏರಿಕೆಯ ಬೆನ್ನಲ್ಲೇ ಕಳೆದ 10 ದಿನಗಳಲ್ಲಿ ಅಡುಗೆ ಎಣ್ಣೆಯ ದರ ಲೀಟರ್‌ಗೆ 7 ರಿಂದ 11 …

ಶೇಷಾದ್ರಿ ಗಂಜೂರು: ಮಾಧ್ಯಮ ತಜ್ಞರು ಟೆಹರಾನ್‌: ಮಧ್ಯಪ್ರಾಚ್ಯದ ಸಂಘರ್ಷಗಳ ಸಮಯದಲ್ಲಿ ಜಾಗತಿಕ ತೈಲ ಬೆಲೆ ಗಗನಕ್ಕೇರುವುದು, ಇದರಿಂದ ಸಾರಿಗೆ ವೆಚ್ಚ ಹೆಚ್ಚಾಗಿ ತರಕಾರಿಯಿಂದ ದಿನಸಿಯವರೆಗೆ ನಮ್ಮ ದಿನನಿತ್ಯದ ಪ್ರತಿಯೊಂದು ವಸ್ತುವೂ ದುಬಾರಿಯಾಗುವುದು ಸತ್ಯವಾದರೂ ಹಳೆಯ ವಿಷಯ. ಆದರೆ ಇದು ಕೇವಲ ಆರಂಭವಷ್ಟೇ. …

ಹೊಸದಿಲ್ಲಿ : ಮಧ್ಯಪ್ರಾಚ್ಯದಲ್ಲಿ ಉದ್ವಿಗ್ನತೆ ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ಬೆನ್ನಲ್ಲೇ ಅಮೆರಿಕಾ ಹಾಗೂ ಇಸ್ರೇಲ್ ಜೊತೆ ನಡೆಯುತ್ತಿರುವ ಸಂಘರ್ಷವನ್ನು ಅಂತ್ಯಗೊಳಿಸಲು ಇರಾನ್ ಸರ್ಕಾರ ಮೂರು ಪ್ರಮುಖ ಷರತ್ತುಗಳನ್ನು ಮುಂದಿಟ್ಟಿದೆ. ಇತ್ತೀಚಿನ ದಾಳಿಗಳ ನಂತರ ಪರಿಸ್ಥಿತಿ ಇನ್ನಷ್ಟು ಗಂಭೀರವಾಗಿದ್ದು, ಯುದ್ಧವನ್ನು ನಿಲ್ಲಿಸುವ ಬಗ್ಗೆ …

ಹೊಸದಿಲ್ಲಿ : ಮಧ್ಯಪ್ರಾಚ್ಯದಲ್ಲಿ ನಡೆಯುತ್ತಿರುವ ಯುದ್ಧ ಪರಿಸ್ಥಿತಿ ದಿನದಿಂದ ದಿನಕ್ಕೆ ಮತ್ತಷ್ಟು ಉದ್ವಿಗ್ನವಾಗುತ್ತಿದೆ. ಇರಾನ್ ಹಾಗೂ ಅಮೆರಿಕ-ಇಸ್ರೇಲ್ ನಡುವಿನ ಸಂಘರ್ಷದ ನಡುವೆಯೇ ಪರ್ಶಿಯನ್ ಕೊಲ್ಲಿಯಲ್ಲಿ ಮತ್ತೊಂದು ಭಾರೀ ದಾಳಿ ನಡೆದಿದ್ದು, ಅಮೆರಿಕ ಮಾಲೀಕತ್ವದ ಕಚ್ಚಾ ತೈಲ ಟ್ಯಾಂಕರ್ ಮೇಲೆ ಇರಾನ್ ಅಂಡರ್‌ವಾಟರ್ …

Stay Connected​
error: Content is protected !!