ವಾಷಿಂಗ್ಟನ್: ಅಕ್ರಮವಾಗಿ ನೆಲೆಸಿರುವ ವಲಸಿಗರನ್ನು ಗಡೀಪಾರು ಮಾಡುವ ಮೂಲಕ ಅಮೇರಿಕಾದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ತಮ್ಮ ನಿರ್ಧಾರವನ್ನು ಸಮರ್ಥಿಸಿಕೊಂಡಿದ್ದಾರೆ. ಅಮೇರಿಕಾದ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಳ್ಳುತ್ತಲೇ ಅಕ್ರಮ ವಲಸಿಗರನ್ನು ಗಡೀಪಾರು ಮಾಡುವುದಾಗಿ ಹೇಳಿದ ಟ್ರಂಪ್ ಅದರಂತೆ ಭಾರತ ಸೇರಿ ಹಲವು ದೇಶಗಳಿಗೆ ಹಲವರನ್ನು …