Mysore
27
scattered clouds

Social Media

ಭಾನುವಾರ, 01 ಫೆಬ್ರವರಿ 2026
Light
Dark

water level

Homewater level

ಮೈಸೂರು: ಮುಂಗಾರು ಮಳೆ ಆರ್ಭಟದಿಂದ ಈಗಾಗಲೇ ಹಳೇ ಮೈಸೂರು ಭಾಗದ ಜಲಾಶಯಗಳು ಸಂಪೂರ್ಣ ಭರ್ತಿಯಾಗಿದ್ದು, ರೈತರ ಮೊಗದಲ್ಲಿ ಸಂತಸ ಮನೆಮಾಡಿದೆ. ಹೀಗಿರುವಾಗಲೇ ಹಿಂಗಾರು ಮಳೆಯೂ ಕೂಡ ರಾಜ್ಯದಲ್ಲಿ ಚುರುಕು ಪಡೆದುಕೊಂಡಿದ್ದು, ಮತ್ತೆ ಜಲಾಶಯಗಳು ಭರ್ತಿಯಾಗಿವೆ. ಕೆಆರ್‌ಎಸ್‌ ಜಲಾಶಯದ ಇಂದಿನ ನೀರಿನ ಮಟ್ಟ: …

ಮೈಸೂರು: ರಾಜ್ಯದಲ್ಲಿ ವರುಣನ ಆರ್ಭಟ ಕೊಂಚ ಕಡಿಮೆಯಾದ ಪರಿಣಾಮ ಕೆಆರ್‌ಎಸ್‌ ಹಾಗೂ ಕಬಿನಿ ಜಲಾಶಯಗಳ ಒಳಹರಿವಿನ ಪ್ರಮಾಣದಲ್ಲಿ ಇಳಿಕೆಯಾಗಿದೆ. ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲ್ಲೂಕಿನ ಕೆಆರ್‌ಎಸ್‌ ಜಲಾಶಯದ ಇಂದಿನ ನೀರಿನ ಮಟ್ಟ 124.30 ಅಡಿಗಳಾಗಿದ್ದು, ಜಲಾಶಯದ ಗರಿಷ್ಠ ನೀರಿನ ಮಟ್ಟ 124.80 …

KRS | Large Volume of Water Released into Cauvery River: Advisory Issued for Precaution

ಮಂಡ್ಯ: ಕಾವೇರಿ ಜಲಾನಯನ ಪ್ರದೇಶದಲ್ಲಿ ಧಾರಾಕಾರ ಮಳೆಯಾಗುತ್ತಿರುವ ಪರಿಣಾಮ ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲ್ಲೂಕಿನ ಕೆಆರ್‌ಎಸ್‌ ಜಲಾಶಯದ ಒಳಹರಿವಿನಲ್ಲಿ ಭಾರೀ ಪ್ರಮಾಣದಲ್ಲಿ ಏರಿಕೆ ಕಂಡುಬಂದಿದ್ದು, ಹೊರಹರಿವನ್ನು ಕೂಡ ಹೆಚ್ಚಳ ಮಾಡಲಾಗಿದೆ. ಜಲಾಶಯದ ಇಂದಿನ ಒಳಹರಿವು 73,811 ಕ್ಯೂಸೆಕ್ಸ್‌ಗಳಾಗಿದ್ದು, ಇಂದಿನ ಹೊರಹರಿವು 40,000 …

ಮಂಡ್ಯ: ಪಕ್ಷದಿಂದ ಜಿಲ್ಲಾ ಪಂಚಾಯತ್ ಮತ್ತು ತಾಲ್ಲೂಕು ಪಂಚಾಯತ್ ಚುನಾವಣೆ ಸಿದ್ಧತೆಗೆ ಆದೇಶ ಬಂದಿದೆ ಎಂದು ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವ ಎನ್.ಚಲುವರಾಯಸ್ವಾಮಿ ತಿಳಿಸಿದ್ದಾರೆ. ಈ ಕುರಿತು ಮಂಡ್ಯದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜಿಲ್ಲಾ ಪಂಚಾಯತ್‌ ಹಾಗೂ ತಾಲ್ಲೂಕು ಪಂಚಾಯತ್‌ ಚುನಾವಣೆಯ …

ಮೈಸೂರು: ರಾಜ್ಯದಲ್ಲಿ ಕಳೆದ ಕೆಲ ದಿನಗಳಿಂದ ತಾಪಮಾನ ಏರಿಕೆಯಾಗಿದ್ದು, ಬಿಸಿಲ ಬೇಗೆಗೆ ಜನರು ಹೈರಾಣಾಗಿದ್ದಾರೆ. ರಾಜ್ಯದಲ್ಲಿ ಉಷ್ಣಾಂಶ ಹೆಚ್ಚಾಗಿರುವ ಪರಿಣಾಮ ಜನರು ತಂಪು ಪಾನೀಯಗಳ ಮೊರೆ ಹೋಗಿದ್ದಾರೆ. ಇದರ ನಡುವೆ ಹವಾಮಾನ ಇಲಾಖೆ ನಾಳೆ ಹಾಗೂ ನಾಡಿದ್ದು ರಾಜ್ಯದ ಕೆಲ ಜಿಲ್ಲೆಗಳಲ್ಲಿ …

ಮೈಸೂರು: ಬೇಸಿಗೆ ಆರಂಭವಾಗುತ್ತಿದ್ದಂತೆ ಸಿಲಿಕಾನ್‌ ಸಿಟಿ ಬೆಂಗಳೂರಿನಲ್ಲಿ ಜಲಕ್ಷಾಮ ಎದುರಾಗಿದೆ. ಬೆಂಗಳೂರಿಗೆ ನೀರು ಪೂರೈಕೆಯಾಗುವ ಕೆಆರ್‌ಎಸ್‌ ಹಾಗೂ ಹಳೆ ಮೈಸೂರು ಭಾಗದಲ್ಲಿ ಇರುವ ಪ್ರಮುಖ ಜಲಾಶಯವಾದ ಕಬಿನಿಯ ಇಂದಿನ ನೀರಿನ ಮಟ್ಟ ಈ ಕೆಳಕಂಡಂತಿದೆ. ರೈತರ ಜೀವನಾಡಿಯಾಗಿರುವ ಮಂಡ್ಯ ಜಿಲ್ಲೆಯ ಕೆಆರ್‌ಎಸ್‌ …

ಮಂಡ್ಯ: ಕೆಆರ್‌ಎಸ್‌ ಜಲಾಶಯದಿಂದ ಅಪಾರ ಪ್ರಮಾಣದ ನೀರನ್ನು ಹೊರಬಿಟ್ಟ ಹಿನ್ನೆಲೆಯಲ್ಲಿ ಶ್ರೀರಂಗಪಟ್ಟಣದ ಇತಿಹಾಸ ಪ್ರಸಿದ್ಧ ವೆಲ್ಲೆಸ್ಲಿ ಸೇತುವೆ ಸಂಪೂರ್ಣ ಮುಳುಗಡೆಯಾಗಿ ಜನಜೀವನ ಅಸ್ತವ್ಯಸ್ತವಾಗಿದೆ. ಕಾವೇರಿ ಜಲಾನಯದ ಪ್ರದೇಶದಲ್ಲಿ ಧಾರಾಕಾರ ಮಳೆ ಸುರಿಯುತ್ತಿರುವ ಪರಿಣಾಮ ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲ್ಲೂಕಿನ ಕೆಆರ್‌ಎಸ್‌ ಜಲಾಶಯ …

ಕೊಡಗು : ಜಿಲ್ಲೆಯಲ್ಲಿ ಮಳೆಯ ಆರ್ಭಟ ಮುಂದುವರೆದಿದ್ದು, ಜಲಾಶಯಗಳು, ನದಿಗಳು ಉಕ್ಕಿ ಹರಿಯುತ್ತಿವೆ.  ಸಂಪಾಜೆಯಲ್ಲಿ ಪಯಸ್ವಿನಿ ನದಿ ಸಹ ತುಂಬಿ ಹರಿಯುತ್ತಿದ್ದು, ಸಂಪಾಜೆ ಸಮೀಪದ ಕೊಯನಾಡಿನ ಬಂಡಡ್ಕ ಗ್ರಾಮದಲ್ಲಿ ಕುಟುಂಬವೊಂದಕ್ಕೆ ಜಲದಿಗ್ಬಂಧನವಾಗಿದೆ. ನದಿಯಾಚೆ ಐದು ಕುಟುಂಬಗಳು ವಾಸವಿದ್ದವು. ಆದರೆ ಪ್ರವಾಹಕ್ಕೂ ಮೊದಲೇ …

ಮೈಸೂರು : ಎಚ್‌ ಡಿ ಕೋಟೆಯ ಕಬಿನಿ ಜಲಾಶಯದಿಂದ ೨೫ ಸಾವಿರ ಕ್ಯೂಸೆಕ್‌ ನೀರು ನದಿಗೆ ಬಿಡುತ್ತಿರುವುದರಿಂದ ನಂಜನಗೂಡಿನ ನಂಜುಡೇಶ್ವರ ದೇವಾಲಯದ ಸ್ನಾನ ಘಟ್ಟ ಮುಳುಗಡೆಯಾಗಿದೆ. ಇನ್ನು ಕಪಿಲಾ ನದಿ ಉಕ್ಕಿಹರಿಯುತ್ತಿರುವುದರಿಂದ ನದಿಗೆ ಇಳಿಯದಂತೆ ದೇವಸ್ಥಾನಕ್ಕೆ ಬರುವ ಭಕ್ತಾದಿಗಳಿಗೆ ಮೈಕ್‌ ಮೂಲಕ …

ಮೈಸೂರು : ಕಬಿನಿ ಜಲಾನಯನ ಪ್ರದೇಶದಲ್ಲೂ ಕೂಡ ಧಾರಾಕಾರ ಮಳೆಯಾಗುತ್ತಿರುವ  ಹಿನ್ನೆಲೆ ಎಚ್ ಡಿ ಕೋಟೆ ತಾಲೂಕಿನ ಬೀಚನಹಳ್ಳಿಯಲ್ಲಿರುವ ಕಬಿನಿ ಜಲಾಶಯ ಸಂಪೂರ್ಣ ಭರ್ತಿಯಾಗಿದೆ. ಈ ಕಬಿನಿ ಜಲಾಶಯದಿಂದ ಕಪಿಲಾ ನದಿಗೆ ೨೦ ಸಾವಿರಕ್ಕೂ ಹೆಚ್ಚು ಕ್ಯೂಸೆಕ್‌ ನೀರು ಬಿಡಲಾಗುತ್ತಿದೆ.  ಇನ್ನು …

Stay Connected​
error: Content is protected !!