ಹಾಸನ: ನೀರಿನ ಹೊಂಡದಲ್ಲಿ ಮುಳುಗಿ ಇಬ್ಬರು ಬಾಲಕರು ಸಾವನ್ನಪ್ಪಿರುವ ಘಟನೆ ಹಾಸನ ಜಿಲ್ಲೆ ಸಕಲೇಶಪುರ ತಾಲ್ಲೂಕಿನ ಹೊಸೂರಿನಲ್ಲಿ ನಡೆದಿದೆ. ಮೃತರನ್ನು ಪ್ರಣಯ್(7), ನಿಶಾಂತ್(5) ಎಂದು ಗುರುತಿಸಲಾಗಿದೆ. ಹೊಸೂರಿನ…