ಮೈಸೂರು: ಚಾಮುಂಡಿಬೆಟ್ಟದ ಅನ್ನದಾಸೋಹ ಭವನಕ್ಕೆ ವಿ-ಗಾರ್ಡ್ ಕಂಪನಿಯಿಂದ ಉಚಿತ ಶುದ್ಧ ಕುಡಿಯುವ ನೀರಿನ ಘಟಕದ ಆರ್‌ಓ ಪ್ಲಾಂಟ್‌ನ್ನು ಸಮರ್ಪಣೆ ಮಾಡಲಾಯಿತು. ಚಾಮುಂಡಿಬೆಟ್ಟಕ್ಕೆ ಆಗಮಿಸುವ ಸಾರ್ವಜನಿಕರು ಹಾಗೂ ಪ್ರವಾಸಿಗರ…