ಮಂಡ್ಯ: ಕಾವೇರಿ ಜಲಾನಯನ ಪ್ರದೇಶದಲ್ಲಿ ಭಾರೀ ಮಳೆಯಾಗುತ್ತಿರುವ ಪರಿಣಾಮ ಕೆಆರ್‌ಎಸ್ ಜಲಾಶಯ ಬಹುತೇಕ ಭರ್ತಿಯಾಗಿದ್ದು, ಡ್ಯಾಂನಿಂದ ಅಪಾರ ಪ್ರಮಾಣದ ನೀರನ್ನು ಬಿಡುಗಡೆ ಮಾಡಲಾಗಿದೆ. ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲ್ಲೂಕಿನ ಕೆಆರ್‌ಎಸ್ ಜಲಾಶಯ ಸಂಪೂರ್ಣ ಭರ್ತಿಯಾಗಿರುವ ಹಿನ್ನೆಲೆಯಲ್ಲಿ ಜಲಾಶಯದಿಂದ 83 ಸಾವಿರ ಕ್ಯೂಸೆಕ್ಸ್ …


