ಜಮ್ಮು : ರಾಂಬಾನ್‌ನಲ್ಲಿ ಚೆನಾಬ್ ನದಿಗೆ ಅಡ್ಡಲಾಗಿ ನಿರ್ಮಿಸಲಾಗಿರುವ ಬಗ್ಲಿಹಾರ್ ಜಲವಿದ್ಯುತ್ ಯೋಜನೆಯ ಅಣೆಕಟ್ಟಿನ ಎಲ್ಲಾ ಗೇಟ್‌ಗಳನ್ನು ಸತತ ಎರಡನೇ ದಿನವೂ ಮುಚ್ಚಲಾಗಿದೆ. ಭಾರತ-ಪಾಕಿಸ್ತಾನ ಯುದ್ದ ನಿಲ್ಲಿಸುವ ಒಪ್ಪಂದ ತಲುಪಿದ್ದರೂ ಭಾರತವು ಸಿಂಧೂ ಜಲ ಒಪ್ಪಂದದ ಬಗ್ಗೆ ತನ್ನ ನಿಲುವನ್ನು ಮುಂದುವರೆಸಿದ್ದು, …

