Mysore
21
overcast clouds
Light
Dark

water

Homewater

ಕೊಡಗು: ಜಿಲ್ಲೆಯ ಕುಶಾಲನಗರದ ಕೊಪ್ಪ ಬಳಿ ಕಾರಂಜಿಯಂತೆ ನೀರು ಉಕ್ಕುತ್ತಿರುವ ವೀಡಿಯೋ ಒಂದು ಸಾಮಾಜಿಕ ಜಾಲತಾಣದಲ್ಲಿ ಸಖತ್‌ ವೈರಲ್‌ ಆಗಿದೆ. ಜಿಲ್ಲೆಯಾದ್ಯಂತ ಮುಂಗಾರು ಭಾರೀ ಚುರುಕಾಗಿದ್ದು, ಮಳೆಯ ರೌದ್ರ ನರ್ತನಕ್ಕೆ ಕೊಡಗು ಜಿಲ್ಲೆಯಾದ್ಯಂತ ರೆಡ್‌ ಅಲರ್ಟ್‌ ಘೋಷಣೆಯಾಗಿದೆ. ಇದರ ಬೆನ್ನಲ್ಲೇ ಈ …

ರಾಮನಗರ : ಬೆಂಗಳೂರು-ಮೈಸೂರು ದಶಪಥ ಹೆದ್ದಾರಿಯಲ್ಲಿ ಅವೈಜ್ಞಾನಿಕ ಕಾಮಗಾರಿ ಎಂಬ ಆರೋಪಕ್ಕೆ ಪುಷ್ಠಿ ನೀಡುವಂತೆ ಸಾಧಾರಣ ಮಳೆಗೆ ಹೆದ್ದಾರಿಯ ಸರ್ವಿಸ್ ರಸ್ತೆ ಸಂಪೂರ್ಣ ಜಲಾವೃತವಾಗಿದೆ. ನೆನ್ನೆ ಸಂಜೆ ಸುರಿದ ಮಳೆಯಿಂದಾಗಿ ಸರ್ವಿಸ್ ರಸ್ತೆ ಕೆರೆಯಂತಾಗಿ ವಾಹನ ಸವಾರರು ಪರದಾಡಿದ್ದು, ಹೆದ್ದಾರಿ ಪ್ರಾಧಿಕಾರದ …

ಬೆಂಗಳೂರು : ನೀರಾವರಿ ಯೋಜನೆಗಳಲ್ಲಿ ರಾಜ್ಯಕ್ಕಾಗುತ್ತಿರುವ ನಷ್ಟದ ಬಗ್ಗೆ ಮುಂದಿನ ದಿನಗಳಲ್ಲಿ ಮತ್ತಷ್ಟು ಪ್ರಚಾರಾಂದೋಲನ ನಡೆಸುವುದಾಗಿ ಮುಖ್ಯಮಂತ್ರಿ ಕಚೇರಿ ತಿಳಿಸಿದೆ. ಈ ಬಗ್ಗೆ ಅಧಿಕೃತ ಪ್ರಕಟಣೆ ಹೊರಡಿಸಲಾಗಿದ್ದು, ಕನ್ನಡದ ನೆಲ, ಜಲ, ಭಾಷೆಗೆ ಕೇಂದ್ರದಿಂದ ಆಗುತ್ತಿರುವ ಅನ್ಯಾಯದ ವಿರುದ್ಧ ಧ್ವನಿಯೆತ್ತುವ ಸ್ವಾಭಿಮಾನಿ …

ಮಂಡ್ಯ : ಕಾವೇರಿ ನೀರಿನ ವಿಚಾರದಲ್ಲಿ ಪದೇ ಪದೇ ರಾಜ್ಯಕ್ಕೆ ಅನ್ಯಾಯವಾಗುತ್ತಿದೆ. ರಾಜ್ಯ ಸರ್ಕಾರದ ಧೋರಣೆಯಿಂದ ಹಾಗೂ ಕೋರ್ಟ್‌ನ ಆದೇಶದಿಂದ ರೈತರು ಪಲ್ಟಿ ಹೊಡೆಯುವ ಸ್ಥಿತಿ ನಿರ್ಮಾಣವಾಗಿದೆ. ಈ ಹಿನ್ನೆಲೆ ಇಂದು ಮಂಡ್ಯದಲ್ಲಿ ಬಿಜೆಪಿ ಕಾರ್ಯಕರ್ತರು ಪಲ್ಟಿ ಚಳವಳಿ ನಡೆಸಿದರು. ಮಂಡ್ಯದ …

ಮಂಡ್ಯ : ಕಾವೇರಿ ಕೊಳ್ಳದ ಜಲಾಶಯಗಳಿಂದ ತಮಿಳುನಾಡಿಗೆ ಹರಿಸುತ್ತಿರುವ ನೀರನ್ನು ನಿಲ್ಲಿಸುವಂತೆ ಒತ್ತಾಯಿಸಿ ವಕೀಲರು ಮಂಡ್ಯದಲ್ಲಿ ಪ್ರತಿಭಟನಾ ಮೆರವಣಿಗೆ ನಡೆಸಿದರು. ಮಂಡ್ಯ ಜಿಲ್ಲಾ ವಕೀಲರ ಸಂಘದ ಆಶ್ರಯದಲ್ಲಿ ಸಂಘದ ಆವರಣದಿಂದ ಮೆರವಣಿಗೆ ಹೊರಟ ವಕೀಲರು ಜಯಚಾಮರಾಜೇಂದ್ರ ವೃತ್ತದಲ್ಲಿ ಕೆಲ ಕಾಲ ಪ್ರತಿಭಟಿಸಿ …

ಮಂಡ್ಯ : ಕಾವೇರಿ ಕೊಳ್ಳದ ಜಲಾಶಯಗಳಿಂದ ತಮಿಳುನಾಡಿಗೆ ಹರಿಸುತ್ತಿರುವ ನೀರು ಸ್ಥಗಿತ ಮಾಡಬೇಕು ಹಾಗೂ ಸರ್ವೋಚ್ಚ ನ್ಯಾಯಾಲಯದ ತೀರ್ಪು ಕನ್ನಡಿಗರ ಪರ ಬರಲಿ ಎಂದು ಕಸ್ತೂರಿ ಕರ್ನಾಟಕ ಜನಪರ ವೇದಿಕೆ ಕಾರ್ಯಕರ್ತರು ಮಂಡ್ಯದಲ್ಲಿ ಉರುಳು ಸೇವೆ ಮಾಡಿ ಪ್ರತಿಭಟಿಸಿದರು. ನಗರದ ಜಯಚಾಮರಾಜೇಂದ್ರ …

ಮಂಡ್ಯ : ಶ್ರೀರಂಗಪಟ್ಟಣ ತಾಲ್ಲೂಕಿನ ಕೆ.ಆರ್.ಎಸ್.ನಲ್ಲಿ ಕಳೆದ ಎರಡು ದಿನಗಳಿಂದ ಮೇಲುಕೋಟೆ ಕ್ಷೇತ್ರದ ಶಾಸಕ ದರ್ಶನ್ ಪುಟ್ಟಣ್ಣಯ್ಯ ನೇತೃತ್ವದಲ್ಲಿ ಅನಿರ್ದಿಷ್ಟಾವಧಿ ಧರಣಿ ನಡೆಸುತ್ತಿರುವ ರೈತರು ಶುಕ್ರವಾರ ಸಂಜೆ ಮೇಣದ ಬತ್ತಿ ಮೆರವಣಿಗೆ ನಡೆಸಿ ಸರ್ಕಾರದ ವಿರುದ್ಧ ಆಕ್ರೋಶ ಹೊರ ಹಾಕಿದರು. ಧರಣಿ …

ಮಂಡ್ಯ : ಕಾವೇರಿ ಜಲಾನಯನ ವ್ಯಾಪ್ತಿಯಿಂದ ತಮಿಳುನಾಡಿಗೆ ಒಂದೇ ಒಂದು ತೊಟ್ಟು ನೀರನ್ನು ಹರಿಸಬಾರದು. ಬಿಟ್ಟಿದ್ದೇಯಾದಲ್ಲಿ ಜನರ ಜತೆ ಬೀದಿಗಿಳಿದು ಹೋರಾಟ ನಡೆಸಬೇಕಾಗುತ್ತದೆ ಎಂದು ಮಂಡ್ಯ ಕ್ಷೇತ್ರದ ಶಾಸಕ ಪಿ.ರವಿಕುಮಾರ್ ಗಣಿಗ ಸರ್ಕಾರಕ್ಕೆ ಎಚ್ಚರಿಕೆ ನೀಡಿದ್ದಾರೆ. ನಗರದ ತಮ್ಮ ನಿವಾಸದಲ್ಲಿ ಸುದ್ದಿಗಾರರೊಂದಿಗೆ …

ಮಂಡ್ಯ : ತಮಿಳುನಾಡಿಗೆ ನೀರು ಬಿಡುಗಡೆ ಮಾಡಿ ಕಾವೇರಿ ಕೊಳ್ಳದ ರೈತರಿಗೆ ಅನ್ಯಾಯ ಮಾಡಿರುವ ರಾಜ್ಯ ಸರ್ಕಾರದ ವಿರುದ್ಧ ಆ. 21ರಂದು ಬೆಂಗಳೂರು-ಮೈಸೂರು ಹೆದ್ದಾರಿ ಬಂದ್ ಮಾಡಿ ಪ್ರತಿಭಟಿಸಲು ಬಿಜೆಪಿ ಸಭೆಯಲ್ಲಿ ತೀರ್ಮಾನಿಸಲಾಯಿತು. ನಗರದ ಬಿಜೆಪಿ ಕಚೇರಿಯಲ್ಲಿ ನಡೆದ ಐದು ಜಿಲ್ಲೆಗಳ …

ಮಂಡ್ಯ : ಕೃಷ್ಣರಾಜಸಾಗರದಿಂದ ತಮಿಳುನಾಡಿಗೆ ನೀರು ಬಿಡುಗಡೆ ಮಾಡಿರುವುದರಿಂದ ಜನಸಾಮಾನ್ಯರಿಗೂ ಸಂಕಷ್ಟ ಎದುರಾಗಲಿದ್ದು, ರೈತರ ಹೋರಾಟದ ಜೊತೆ ನಾವೆಲ್ಲರೂ ನಿಲ್ಲಬೇಕಾಗಿದೆ ಎಂದು ಸಂಸದೆ ಸುಮಲತಾ ಅಂಬರೀಶ್ ಹೇಳಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಸಂಕಷ್ಟಕಾಲದಲ್ಲಿ ರೈತರು ಬೆಳೆದಿರುವ ಬೆಳೆಗೆ ಮಾತ್ರ ಸಂಕಷ್ಟ ಎಂದು …

  • 1
  • 2