Mysore
26
clear sky

Social Media

ಶುಕ್ರವಾರ, 24 ಏಪ್ರಿಲ 2026
Light
Dark

water

Homewater

ಮೈಸೂರು: ಬಗೆಬಗೆಯ ಹಕ್ಕಿ-ಪಕ್ಷಿಗಳ ಆವಾಸ ಸ್ಥಾನ, ಜಲಚರಗಳಿಗೆ ಜೀವಿಸಲು ಯೋಗ್ಯವಾಗಬೇಕಿದ್ದ ಹೆಬಾಳು ಕೆರೆ, ಹಸಿರುಗಟ್ಟಿದ ಪಾಚಿ, ಕೈಗಾರಿಕೆಗಳ ತ್ಯಾಜ್ಯದ ನೀರು, ಒಳಚರಂಡಿ ನೀರು, ಪ್ಲಾಸ್ಟಿಕ್ ತ್ಯಾಜ್ಯಗಳಿಂದ ಆವೃತವಾಗಿದೆ. ಕೆರೆಗೆ ಸೇರುವ ಕಲುಷಿತ ನೀರಿನಿಂದ ದುರ್ವಾಸನೆ ಬೀರುತ್ತಿದ್ದು, ಜೀವ ಸಂಕುಲಕ್ಕೆ ಮಾರಕವಾಗಿ ಪರಿಣಮಿಸುವ …

ಯಳಂದೂರು: ಚಾಮರಾಜನಗರ ತಾಲ್ಲೂಕಿನ ಹೊಂಗನೂರು ಗ್ರಾಮದಲ್ಲಿ ಕೆಲ ಬಡಾವಣೆಗಳಿಗೆ ಸರಿಯಾಗಿ ಕುಡಿಯುವ ನೀರು ಸರಬರಾಜಾಗುತ್ತಿಲ್ಲ. ರಸ್ತೆಗಳೆಲ್ಲಾ ಹಳ್ಳಕೊಳ್ಳಗಳಿಂದ ತುಂಬಿವೆ. ಈಚೆಗೆ ಬಿದ್ದ ಮಳೆಯಿಂದ ಉಪ್ಪಾರ, ನಾಯಕ, ಮುಸ್ಲಿಂ ಬಡಾವಣೆಗೆ ತೆರಳುವುದು ಕಷ್ಟವಾಗಿದೆ. ಚರಂಡಿಯಲ್ಲಿ ಹೂಳು ತೆಗೆದಿಲ್ಲದ ಕಾರಣ ಮಳೆ ಬಂದರೆ ಕೊಳಚೆ …

ಮೈಸೂರು : ಕುಡಿಯುವ ನೀರು, ತ್ಯಾಜ್ಯ ನಿರ್ವಹಣೆ ಸೇರಿದಂತೆ ಮೂಲ ಸೌಕರ್ಯಗಳನ್ನು ಕಲ್ಪಿಸಲು ಹಂತಹಂತವಾಗಿ ಒದಗಿಸಲು ಪ್ರಾಮಾಣಿಕ ಪ್ರಯತ್ನ ಮಾಡಲಾಗುವುದು. ನಗರಪಾಲಿಕೆಯಷ್ಟೇ ಸ್ಥಳೀಯ ಸಂಸ್ಥೆಗಳು ಕೆಲಸ ಮಾಡುವ ಜತೆಗೆ,ಜನರ ಸಮಸ್ಯೆಗಳಿಗೆ ಸ್ಪಂದಿಸಬೇಕು ಎಂದು ಚಾಮುಂಡೇಶ್ವರಿ ಕ್ಷೇತ್ರದ ಶಾಸಕ ಜಿ.ಟಿ.ದೇವೇಗೌಡ ಸಲಹೆ ನೀಡಿದರು. …

ನಂಜನಗೂಡು : ತಾಲೂಕಿನ ಹುಲ್ಲಹಳ್ಳಿ ಗ್ರಾಮದ ಜನರು ಕುಡಿಯುವ ನೀರಿಗಾಗಿ ಮೂರು ದಿನಗಳಿಂದ ತೀವ್ರ ಪರದಾಡುವಂತಾಗಿದೆ. ಸನಿಹದಲ್ಲೇ ಕಪಿಲಾ ನದಿ ಹರಿಯುತ್ತಿದ್ದರೂ ಗ್ರಾಮದ ಜನರು ಕುಡಿಯುವ ನೀರಿಲ್ಲದೇ ನಿತ್ಯ ನರಕ ಅನುಭವಿಸುತ್ತಿದ್ದಾರೆ. ಹುಲ್ಲಹಳ್ಳಿ ಗ್ರಾಮದ ಕಪಿಲಾ ನದಿಯಿಂದ ಗುಂಡ್ಲುಪೇಟೆ ತಾಲ್ಲೂಕಿನ 136 …

ಶ್ರೀಧರ್‌ ಆರ್ ಭಟ್‌ ನಂಜನಗೂಡು: ಸರ್ಕಾರಿ ಶಾಲೆಯ ಮಕ್ಕಳ ಜೀವದ ಜೊತೆ ಶಿಕ್ಷಕರೇ ಚೆಲ್ಲಾಟವಾಡುತ್ತಿರುವ ಘಟನೆಯೊಂದು ನಂಜನಗೂಡು ತಾಲ್ಲೂಕಿನ ವರುಣಾ ವಿಧಾನಸಭಾ ಕ್ಷೇತ್ರದ ಬಿಳಿಗೆರೆ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಬೆಳಕಿಗೆ ಬಂದಿದೆ. ಶಾಲೆಯ ಸಂಪ್‌ನಿಂದ ಪುಟ್ಟ ಮಕ್ಕಳು ಬಿಂದಿಗೆಯಿಂದ …

ಮೈಸೂರು: ರಾಜ್ಯದಲ್ಲಿ ಕಳೆದ ಫೆಬ್ರವರಿ ತಿಂಗಳಿನಿಂದ ತಾಪಮಾನ ತೀವ್ರ ಏರಿಕೆ ಕಂಡಿದ್ದು, ಜನತೆ ಹೈರಾಣಾಗಿದ್ದಾರೆ. ಈ ಬೆನ್ನಲ್ಲೇ ಕಾಡು ಪ್ರಾಣಿಗಳೂ ಸಹ ಮಧ್ಯಾಹ್ನದ ವೇಳೆಗೆ ಕೆರೆ ಹಾಗೂ ನದಿಗಳಿಗೆ ಇಳಿದು ದೇಹ ತಂಪಾಗಿಸಿಕೊಳ್ಳುತ್ತಿವೆ. ನಾಗರಹೊಳೆ ಉದ್ಯಾನವನದಲ್ಲಿ ಹುಲಿಯೊಂದು ನೆತ್ತಿ ಸುಡುತ್ತಿರುವ ಬಿಸಿಲನ್ನು …

ಮಂಡ್ಯ : ಬೇಸಿಗೆ ಕಾಲ ಪ್ರಾರಂಭವಾಗುತ್ತಿರುವುದರಿಂದ ಜಿಲ್ಲೆಯಲ್ಲಿ ಕುಡಿಯುವ ನೀರಿನ ಸಮಸ್ಯೆ ಉದ್ಭವಿಸದಂತೆ ಕ್ರಮಗಳನ್ನು ಕೈಗೊಳ್ಳಿ ಎಂದು ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಡಾ ಕುಮಾರ ಹೇಳಿದರು. ಇಂದು (ಮಾ.11) ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ನಡೆದ ಜಿಲ್ಲಾ ನಗರಾಭಿವೃದ್ಧಿ ಕೋಶ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿದ …

 ಮೈಸೂರು: ವಿಜಯನಗರ 4ನೇ ಹಂತದಲ್ಲಿ ಕುಡಿಯುವ ನೀರಿನ ಸಮಸ್ಯೆಯಾಗದಂತೆ ಕ್ರಮವಹಿಸಲು ಹೂಟಗಳ್ಳಿ ನಗರಸಭೆಯ ಪೌರಾಯುಕ್ತರಾದ ಚಂದ್ರಶೇಖರ್ ಗೆ ಶಾಸಕ ಜಿ.ಟಿ.ದೇವೇಗೌಡ ಸೂಚನೆ ನೀಡಿದರು. ವಿಜಯನಗರ 4ನೇ ಹಂತದಲ್ಲಿ ಕೊಳವೆಬಾವಿ ಕೊರೆದು ಪೈಪ್ ಲೈನ್ ಅಳವಡಿಸುವ ಕಾಮಗಾರಿಗೆ ಚಾಲನೆ ನೀಡಿ, ಅಧಿಕಾರಿಗಳಿಗೆ ಸೂಚಿಸಿದರು. …

ಕೆ.ಆರ್.ಪೇಟೆ: ನೀರಿನಲ್ಲಿ ಒಣಗಿ ನಿಂತಿರುವ ಬೆಳೆಗಳಿಗೆ ಕಾಲುವೆಗಳ ಮೂಲಕ ಹೇಮಾವತಿ ನದಿ ನೀರನ್ನು ಹರಿಸಿ ಎಂದು ಮಾಜಿ ಸಚಿವ ನಾರಾಯಣಗೌಡ ಆಗ್ರಹಿಸಿದ್ದಾರೆ. ಹೇಮಾವತಿ ನದಿ ಕಾಲುವೆಯ ಜಮೀನುಗಳಿಗೆ ಭೇಟಿ ನೀಡಿದ ಮಾಜಿ ಸಚಿವ ನಾರಾಯಣ ಗೌಡ ಅವರು, ರೈತರ ಸಮಸ್ಯೆಗಳನ್ನು ಆಲಿಸಿದರು. …

ಮಂಡ್ಯ: ಜಿಲ್ಲೆಯಲ್ಲಿ 968 ಕೆರೆಗಳಿದ್ದು, 448 ಕೆರೆಗಳು ಮಾತ್ರ ಶೇ. 100% ರಷ್ಟು ತುಂಬಿದೆ. ಎಲ್ಲಾ ಕೆರೆಗಳು 15 ದಿನಗಳಲ್ಲಿ ತುಂಬಿಸಲು ಕ್ರಮ ವಹಿಸಬೇಕು ಎಂದು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಅನ್ಭು ಕುಮಾರ್  ಹೇಳಿದರು. ಮಂಗಳವಾರ ಜಿಲ್ಲಾ ಪಂಚಾಯತ್ ಕಾವೇರಿ ಸಭಾಂಗಣದಲ್ಲಿ …

Stay Connected​
error: Content is protected !!