ಹೊಸದಿಲ್ಲಿ: ಕೇರಳದ ಒಂದು ಲೋಕಸಭಾ ಕ್ಷೇತ್ರ ಹಾಗೂ ಎರಡು ವಿಧಾನಸಭಾ ಕ್ಷೇತ್ರಗಳಿಗೆ ನಡೆಯುತ್ತಿರುವ ಉಪಚುನಾವಣೆಗೆ ಕಾಂಗ್ರೆಸ್ ಅಂತಿಮ ಅಭ್ಯರ್ಥಿಗಳ ಪಟ್ಟಿಯನ್ನು ಪ್ರಕಟಿಸಿದೆ. ಈ ಬಗ್ಗೆ ಮಂಗಳವಾರ ಸಂಜೆ ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ ವೇಣುಗೋಪಾಲ್ ಪಟ್ಟಿಯನ್ನು ಪ್ರಕಟಿಸಿದ್ದು, ವಯನಾಡ್ ಲೋಕಸಭಾ ಕ್ಷೇತ್ರದಿಂದ …