Mysore
23
overcast clouds

Social Media

ಗುರುವಾರ, 19 ಡಿಸೆಂಬರ್ 2024
Light
Dark

wayanadu land collapse

Homewayanadu land collapse

ವಯನಾಡು: ವಯನಾಡು ಭೂಕುಸಿತ ದುರಂತದಲ್ಲಿ ಮನೆಗಳನ್ನು ಕಳೆದುಕೊಂಡು ಕಂಗಾಲಾಗಿದ್ದ ಜನರಿಗೆ ಈಗ ಪುನರ್ವಸತಿ ಸೌಲಭ್ಯ ಕಲ್ಪಿಸಲಾಗುತ್ತಿದೆ. ಪರಿಹಾರ ಶಿಬಿರಗಳಲ್ಲಿ ಇದ್ದ ಸಂತ್ರಸ್ತ ಕುಟುಂಬಗಳನ್ನು ಬಾಡಿಗೆ ಮನೆಗೆ ಸ್ಥಳಾಂತರಿಸಲಾಗಿದೆ. ಕೇರಳ ಸರ್ಕಾರದ ಪ್ರಕಟಣೆಯ ಪ್ರಕಾರ ಒಟ್ಟು 2569 ಮಂದಿಯನ್ನು ಸರ್ಕಾರಿ ಮನೆ ಹಾಗೂ …

ಕೊಡಗು: ನೆರೆಯ ರಾಜ್ಯ ಕೇರಳದ ವಯನಾಡಿನಲ್ಲಿ ಸಂಭವಿಸಿದ ಭೂಕುಸಿತದಿಂದ ಕೊಡಗಿನ ಪ್ರವಾಸೋದ್ಯಮಕ್ಕೆ ಭಾರೀ ಹೊಡೆತ ಬಿದ್ದಿದೆ. ಕೊಡಗಿನಲ್ಲಿ ಈ ಬಾರಿ ಸುರಿದ ಧಾರಾಕಾರ ಮಳೆಯ ಜೊತೆ ಜೊತೆಗೆ ಪಕ್ಕದಲ್ಲೇ ಇರುವ ಕೇರಳದಲ್ಲಿ ಭಾರೀ ಭೂಕುಸಿತ ಸಂಭವಿಸಿದೆ. ಇದರಿಂದ ಕೊಡಗಿನ ಪ್ರವಾಸಿ ತಾಣಗಳಿಗೆ …

ನವದೆಹಲಿ: ವಯನಾಡಿನ ಭೀಕರ ಭೂಕುಸಿತದಲ್ಲಿ ಅನೇಕರು ನಾಪತ್ತೆಯಾಗಿದ್ದು, ಹಲವಾರು ಮಂದಿ ಸಾವನ್ನಪ್ಪಿದ್ದಾರೆ. ಈ ಭೀಕರ ಭೂಕುಸಿತವನ್ನು ರಾಷ್ಟ್ರೀಯ ವಿಪತ್ತು ಎಂದು ಘೋಷಿಸಬೇಕು ಎಂದು ವಿಪಕ್ಷಗಳು ಆಗ್ರಹಿಸಿವೆ. ಈ ಬೆನ್ನಲ್ಲೇ ಪ್ರಧಾನಿ ನರೇಂದ್ರ ಮೋದಿ ಅವರು ಇಂದು(ಆ.10)ವಯನಾಡ್‌ಗೆ ಭೇಟಿ ನೀಡಿ ವೈಯಕ್ತಿಕವಾಗಿ ಅವಲೋಕನ …

ದೆಹಲಿ: ಕೇರಳದ ವಯನಾಡಿನಲ್ಲಿ ಭೂಕುಸಿತ ಉಂಟಾಗಿ 300ಕ್ಕೂ ಹೆಚ್ಚು ಜನರು ಸಾವನ್ನಪ್ಪಿದ್ದು, 150ಕ್ಕೂ ಹೆಚ್ಚು ಜನರು ಕಣ್ಮರೆಯಾಗಿದ್ದಾರೆ. ಈ ಹಿನ್ನೆಲೆಯಲ್ಲಿಂದು ವಯನಾಡಿಗೆ ಪ್ರಧಾನಿ ನರೇಂದ್ರ ಮೋದಿ ಭೇಟಿ ನೀಡಿ ಪರಿಶೀಲನೆ ನಡೆಸಲಿದ್ದಾರೆ. ಇಂದು ಮಧ್ಯಾಹ್ನ 12.15ರ ಸುಮಾರಿಗೆ ಪ್ರಧಾನಿ ನರೇಂದ್ರ ಮೋದಿ …

ತಿರುವನಂತಪುರಂ: ಈಗಷ್ಟೇ ತಾನೇ ಭೂಕುಸಿತದ ಕರಾಳ ಭೀಕರತೆಯನ್ನು ಅನುಭವಿಸಿದ ವಯನಾಡಿಗೆ ಈಗ ಮತ್ತೊಂದು ಆತಂಕ ಎದುರಾಗಿದೆ. ನಿನ್ನೆ ವಯನಾಡಿನಲ್ಲಿ ಭೂಮಿ ಕಂಪಿಸಿದ ಅನುಭವವಾಗಿದೆ. ಭೂಕುಸಿತ ಸಂಭವಿಸಿದ ಚೂರಲ್ಮಲಾ-ಮುಂಡಕ್ಕೈ ಪ್ರದೇಶಗಳಿಂದ ಸುಮಾರು 15 ರಿಂದ 20 ಕಿಲೋ ಮೀಟರ್‌ ದೂರದಲ್ಲಿರುವ ಅಂಬಲವಾಯಲ್-ಎಡಕಲ್‌ ಪ್ರದೇಶಗಳಲ್ಲಿ …

ವಯನಾಡು: ವಯನಾಡು ಭೂಕುಸಿತ ದುರಂತ ಪ್ರಕರಣಕ್ಕೆ ಸಂಬಂಧಿಸಿದಂತೆ ಚಾಲಿಯಾರ್‌ ನದಿ ದಡದಲ್ಲಿ ಶೋಧ ಕಾರ್ಯಾಚರಣೆ ಮುಂದುವರಿದಿದೆ. ವಯನಾಡು ಭೂಕುಸಿತ ದುರಂತ ಪ್ರಕರಣ ನಡೆದು ಒಂದು ವಾರವೇ ಕಳೆದಿದೆ. ಹೀಗಿರುವಾಗಲೇ ಈಗ ಚಾಲಿಯಾರ್‌ನದಿ ದಂಡೆಯ ಪಕ್ಕದಲ್ಲಿ ಶೋಧ ಕಾರ್ಯ ಆರಂಭಿಸಲಾಗಿದೆ. ಹೆಲಿಕಾಪ್ಟರ್‌ನಲ್ಲಿ ವಿಶೇಷ …

ವಯನಾಡು: ಕೇರಳದ ವಯನಾಡು ಭೂಕುಸಿತ ದುರಂತ ಪ್ರಕರಣದಲ್ಲಿ ಸಂಕಷ್ಟದಲ್ಲಿರುವ ಸಂತ್ರಸ್ತರ ಸಹಾಯಕ್ಕೆ ಡಾರ್ಲಿಂಗ್‌ ಪ್ರಭಾಸ್‌ ನೆರವಾಗಿದ್ದಾರೆ. ಕೇರಳದ ವಯನಾಡಿನಲ್ಲಿ ಸಂಭವಿಸಿದ ಭೀಕರ ಭೂಕುಸಿತದಲ್ಲಿ ಸಾವನ್ನಪ್ಪಿದವರ ಸಂಖ್ಯೆ 400ಕ್ಕೆ ದಾಟಿದ್ದು, ಸಂಕಷ್ಟದಲ್ಲಿರುವ ಸಂತ್ರಸ್ತರಿಗೆ ಡಾರ್ಲಿಂಗ್‌ ಪ್ರಭಾಸ್‌ 2 ಕೋಟಿ ರೂಪಾಯಿ ದೇಣಿಗೆ ನೀಡಿದ್ದಾರೆ. …

ಕೊಡಗು: ವಯನಾಡು ಭೂಕುಸಿತ ದುರಂತದಲ್ಲಿ ಕೊಡಗಿನ ದಂಪತಿಯೋರ್ವರು ಮಗನನ್ನು ಕಳೆದುಕೊಂಡು ತೀವ್ರ ದುಃಖದಲ್ಲಿದ್ದಾರೆ. ಕೊಡಗಿನಲ್ಲಿ ನಿರಂತರ ಮಳೆಯಾಗುತ್ತಿದ್ದ ಪರಿಣಾಮ ಕಳೆದ ಮೂರು ವಾರಗಳ ಹಿಂದೆ ಕೂಲಿ ಹರಸಿ ದಂಪತಿ ಕೇರಳದ ವಯನಾಡಿಗೆ ಹೋಗಿದ್ದರು. ಜೊತೆಗೆ ಮಗನನ್ನೂ ಸಹ ವಯನಾಡಿಗೆ ಕರೆದುಕೊಂಡು ಹೋಗಿದ್ದರು. …

ವಯನಾಡು: ವಯನಾಡು ಭೂಕುಸಿತ ವಿಷಯ ತಿಳಿದು ಬಹಳ ನೋವಾಯಿತು. ಕೇರಳ ನನಗೆ ಬಹಳ ಪ್ರೀತಿ ನೀಡಿದೆ. ಆದ್ದರಿಂದ ಭೂಕುಸಿತ ಸಂತ್ರಸ್ತರ ಪುನರ್‌ ವಸತಿಗಾಗಿ ಕೇರಳ ಸಿಎಂ ಪರಿಹಾರ ನಿಧಿಗೆ 25 ಲಕ್ಷ ರೂ ದೇಣಿಗೆ ನೀಡಿದ್ದೇನೆ ಎಂದು ಅಲ್ಲು ಅರ್ಜುನ್‌ ಹೇಳಿದ್ದಾರೆ. …

ಕೇರಳ: ವಯನಾಡು ಭೀಕರ ಭೂಕುಸಿತ ದುರಂತವನ್ನು ರಾಷ್ಟ್ರೀಯ ವಿಪತ್ತು ಎಂದು ಘೋಷಿಸಲು ಕೇಂದ್ರ ಸರ್ಕಾರ ಕ್ಯಾತೆ ತೆಗಿದಿದ್ದು, ಈ ಬಗ್ಗೆ ವಿಪಕ್ಷಗಳು ಕೇಂದ್ರವನ್ನು ಖಾರವಾಗಿ ಪ್ರಶ್ನಿಸಿದ್ದವು. ಈ ಹಿನ್ನೆಲೆ ಕೇರಳದ ಭೂಕುಸಿತವನ್ನು ರಾಷ್ಟ್ರೀಯ ವಿಪತ್ತು ಎಂದು ವರ್ಗೀಕರಿಸುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರವು …

  • 1
  • 2
Stay Connected​