ತಿರುವನಂತಪುರಂ: ರಾಷ್ಟ್ರೀಯ ಉದ್ಯಾನವನ ಬಂಡೀಪುರದಲ್ಲಿ ರಾತ್ರಿ ಸಂಚಾರಕ್ಕೆ ಅವಕಾಶ ಮಾಡಿಕೊಡುವುದೇ ನನ್ನ ಗುರಿ ಎಂದು ವಯನಾಡು ಕ್ಷೇತ್ರದ ಸಂಸದೆ ಪ್ರಿಯಾಂಕಾ ಗಾಂಧಿ ಭರವಸೆ ನೀಡಿದ್ದಾರೆ. ರಾಹುಲ್ ಗಾಂಧಿ ಜೊತೆ ಕ್ಷೇತ್ರ ಪ್ರವಾಸ ಕೈಗೊಂಡಿರುವ ಪ್ರಿಯಾಂಕಾ ಗಾಂಧಿ ಅವರು, ಬೆಂಬಲಿಗರನ್ನು ಉದ್ದೇಶಿಸಿ ಮಾತನಾಡಿದ್ದಾರೆ. …