ಬೆಂಗಳೂರು : ಮುಂದಿನ ಎರಡು ದಿನ ಕರಾವಳಿ ಮತ್ತು ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಹಿನ್ನೆಲೆಯಲ್ಲಿ ಹವಾಮಾನ ಇಲಾಖೆಯು ಯೆಲ್ಲೋ ಅಲರ್ಟ್ ಘೋಷಿಸಿದೆ.…