Mysore
21
overcast clouds
Light
Dark

weather department

Homeweather department

ಬೆಂಗಳೂರು : ಕರ್ನಾಟಕ ಕರಾವಳಿ ಸೇರಿದಂತೆ ೭ ಜಿಲ್ಲೆಯಲ್ಲಿ ಇಂದಿನಿಂದ ವರುಣನ ಅಬ್ಬರ ಜೋರಾಗಿರಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕರಾವಳಿ ಭಾಗದಲ್ಲಿ ಕಳೆದ ಒಂದು ವಾರದಿಂದಲೂ ಕೂಡ ಸಾಕಷ್ಟು ಮಳೆಯಾಗುತ್ತಿದೆ. ಅಷ್ಟೇ ಅಲ್ಲದೆ ಮಲೆನಾಡಿನಲ್ಲಿಯೂ ಮಳೆ ಜೋರಾಗಿದೆ. ಉತ್ತರ …

ಬೆಂಗಳೂರು : ಕರ್ನಾಟಕದ ಎಂಟು ಜಿಲ್ಲೆಗಳಲ್ಲಿ ಮುಂದಿನ 4 ದಿನ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಬೆಳಗಾವಿ, ಚಿಕ್ಕಮಗಳೂರು, ಹಾಸನ, ಕೊಡಗು, ಶಿವಮೊಗ್ಗ ಸೇರಿದಂತೆ ಹಲವೆಡೆ ಅಧಿಕ …

ಬೆಂಗಳೂರು : ಸಿಲಿಕಾನ್‌ ಸಿಟಿ  ಬೆಂಗಳೂರು ಸೇರಿ ರಾಜ್ಯದ ಹಲವು ಜಿಲ್ಲೆಗಳಲ್ಲಿ ಇಂದು ಮಳೆ ಆಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಮಾನ ಇಲಾಖೆ ಮಾಹಿತಿ ನೀಡಿದೆ. ದಾವಣಗೆರೆ, ಹುಬ್ಬಳ್ಳಿ, ಧಾರವಾಡ, ಹಾವೇರಿ, ಗದಗ, ಮಂಡ್ಯ, ರಾಯಚೂರು, ವಿಜಯನಗರ, ವಿಜಯಪುರ ಜಿಲ್ಲೆಗಳಲ್ಲಿ …

ಬೆಂಗಳೂರು : ಮಳೆ ನಿರೀಕ್ಷೆಯಲ್ಲಿದ್ದ ರಾಜ್ಯದ ಜನತೆಗೆ ಹವಾಮಾನ ಇಲಾಖೆ ಗುಡ್ ನ್ಯೂಸ್ ನೀಡಿದ್ದು, ಮುಂದಿನ 2 ವಾರ ಭರ್ಜರಿ ಮಳೆ ಮುನ್ಸೂಚನೆಯಾಗುವ ನಿರೀಕ್ಷೆಯಿದೆ. ರಾಜ್ಯದಲ್ಲಿ ಬಿಸಿಲಿನ ಧಗೆಗೆ ಜನರು ಕಂಗೆಟ್ಟಿದ್ದು, ಕೆರೆ ಕಟ್ಟೆಗಳು ಬತ್ತಿ ಹೋಗಿದೆ. ಕುಡಿಯುವ ನೀರಿಗಾಗಿ ಹಾಹಾಕಾರ …

ಮೈಸೂರು: ಮೈಸೂರು ಸೇರಿದಂತೆ ರಾಜ್ಯದ ವಿವಿದೆಡೆ ಬಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ರಾಜ್ಯ ಹವಮಾನ ಇಲಾಖೆ ತಿಳಿಸಿದೆ. ಮೈಸೂರು, ಬೆಂಗಳೂರು, ಮಂಡ್ಯ, ಕೊಡಗು ಭಾಗಗಳಲ್ಲಿ ನವೆಂಬರ್ ೨೯ರವರೆಗೆ ಹೆಚ್ಚಿನ ಪ್ರಮಾಣದ ಮಳೆಯಾಗಲಿದೆ ಎಂದು ಮನ್ಸೂಚನೆ ನೀಡಿದ್ದಾರೆ. ಬೆಂಗಳೂರು ಗ್ರಾಮಾಂತರ, ತುಮಕೂರು, …

ಬೆಂಗಳೂರು : ಕರ್ನಾಟಕದ ಕರಾವಳಿ ಹಾಗೂ ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ನವೆಂಬರ್ 12ರವರೆಗೂ ಅತಿ ಹೆಚ್ಚು ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ದಕ್ಷಿಣ ಕನ್ನಡ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ಹಾಸನ, ಕೊಡಗು ಹಾಗೂ ಕೋಲಾರದಲ್ಲಿಯೂ ಭಾರೀ ಮಳೆಯಾಗಲಿದ್ದು ಯೆಲ್ಲೋ …

ಬೆಂಗಳೂರು : ರಾಜ್ಯದಲ್ಲಿ ಇಂದಿ‌ನಿಂದ ಮೂರು ದಿನ ಮಳೆಯಾಗಲಿದೆ. ದಕ್ಷಿಣ ಒಳನಾಡು, ಕರಾವಳಿ ಭಾಗದಲ್ಲಿ ಜೋರು ಮಳೆ ಸುರಿಯುವ ಸಾಧ್ಯತೆಯಿದೆ. ಇಂದು ದಕ್ಷಿಣ ಒಳನಾಡಿಗೆ ಆರೆಂಜ್ ಅಲರ್ಟ್, ಕರಾವಳಿಗೆ ಯಲ್ಲೋ ಅಲರ್ಟ್ ಘೋಷಣೆಯಾಗಿದೆ. ಈ ಎರಡೂ ಭಾಗದಲ್ಲಿ ಗುಡುಗು ಮಿಂಚು ಸಹಿತ …

ಬೆಂಗಳೂರು : ರಾಜ್ಯದಲ್ಲಿ ಇದೀಗ ಮುಂಗಾರು ಚುರುಕು ಪಡೆಯುತ್ತಿದೆ. ಆದರೆ ನಿರೀಕ್ಷೆಯಷ್ಟು ಪ್ರಮಾಣದಲ್ಲಿ ಮಳೆ ಎಲ್ಲಾ ಕಡೆ ವ್ಯಾಪಿಸಿಲ್ಲ. ಇಂದು ಉತ್ತರಕನ್ನಡ ದಲ್ಲಿ ಭಾರೀ ಮಳೆಯಾಗಿದೆ. ಕಾರವಾರದ ಜನವಸತಿ ಪ್ರದೇಶಕ್ಕೆ ನೀರು ನುಗ್ಗಿದೆ. ಬಿಣಗಾ ಬಳಿ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ರಸ್ತೆ …