Mysore
19
broken clouds

Social Media

ಶನಿವಾರ, 06 ಡಿಸೆಂಬರ್ 2025
Light
Dark

weather forecast

Homeweather forecast
rain

ಕಾರವಾರ: ಕರಾವಳಿ ಜಿಲ್ಲೆಗಳಲ್ಲಿ ಮಳೆಯಾರ್ಭಟ ಜೋರಾಗಿರುವ ನಡುವೆಯೇ ಅರಬ್ಬೀ ಸಮುದ್ರದಲ್ಲಿ ಬೃಹತ್‌ ಗಾತ್ರದ ಅಲೆಗಳು ದಡಕ್ಕೆ ಅಪ್ಪಳಿಸುತ್ತಿವೆ. ಅರಬ್ಬಿ ಸಮುದ್ರ ತೀವ್ರ ಪ್ರಕ್ಷುಬ್ದಗೊಂಡಿದ್ದು, ಸಮುದ್ರದಲ್ಲಿ ಗಂಟೆಗೆ 30-40 ವೇಗದಲ್ಲಿ ಗಾಳಿ ಬೀಸುತ್ತಿದೆ. ಈ ಹಿನ್ನೆಲೆಯಲ್ಲಿ ಉತ್ತರ ಕನ್ನಡ ಜಿಲ್ಲಾಡಳಿತ ಕಡಲ ತೀರದಲ್ಲಿ …

Heavy rains in the state till July 12 Meteorological Department forecast

ಬೆಂಗಳೂರು : ಮುಂದಿನ ಆರು ದಿನಗಳ ಕಾಲ ರಾಜ್ಯದಲ್ಲಿ ಗಾಳಿ ಸಹಿತ ಧಾರಾಕಾರ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿಯಲ್ಲಿ ಭಾರೀ ಮಳೆಯಾಗಲಿದ್ದು, ಚಿಕ್ಕಮಗಳೂರು, ಕೊಡಗು, ಹಾಸನ ಜಿಲ್ಲೆಗಳಲ್ಲೂ ಧಾರಾಕಾರ …

weather rain alert karnataka

ಬೆಂಗಳೂರು : ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಮುಂದಿನ ಒಂದು ವಾರ ಕಾಲ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಯೆಲ್ಲೋ ಅಲರ್ಟ್ : ದಕ್ಷಿಣ ಕನ್ನಡ, ಉತ್ತರ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದೆ. ಹೀಗಾಗಿ, …

Heavy rains in the state till July 12 Meteorological Department forecast

ಬೆಂಗಳೂರು: ರಾಜ್ಯದಲ್ಲಿ ಇಂದಿನಿಂದ ಜುಲೈ.12ರವರೆಗೂ ಧಾರಾಕಾರ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಸೂಚನೆ ನೀಡಿದ್ದು, ಕೆಲ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌ ಘೋಷಣೆ ಮಾಡಲಾಗಿದೆ. ರಾಜ್ಯದ ಕರಾವಳಿ ಹಾಗೂ ಮಲೆನಾಡು ಜಿಲ್ಲೆಗಳಾದ ಉಡುಪಿ, ಉತ್ತರ ಕನ್ನಡ, ದಕ್ಷಿಣ ಕನ್ನಡ, ಚಿಕ್ಕಮಗಳೂರು, ಶಿವಮೊಗ್ಗ, ಕೊಡಗು …

rainy days

ಬೆಂಗಳೂರು: ರಾಜ್ಯದಲ್ಲಿ ಮುಂದಿನ ಮೂರು ದಿನಗಳ ಕಾಲ ಮತ್ತೆ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಬಿರುಗಾಳಿ ಸಹಿತ ಭಾರೀ ಮಳೆಯಾಗಲಿದ್ದು, ಜನತೆ ಎಚ್ಚರಿಕೆಯಿಂದ ಇರುವಂತೆ ಸೂಚನೆ ನೀಡಲಾಗಿದೆ. ಕರಾವಳಿ …

weather rain alert karnataka

ಬೆಂಗಳೂರು: ರಾಜ್ಯದಲ್ಲಿ ಜೂನ್.‌ 26ರಿಂದ ಮಳೆ ಹೆಚ್ಚಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಸೂಚನೆ ನೀಡಿದ್ದು, 11 ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್‌ ಘೋಷಣೆ ಮಾಡಲಾಗಿದೆ. ಕಳೆದ ಮೂರು ದಿನಗಳಿಂದ ಎಲ್ಲೆಡೆ ಒಣಹವೆ ಇತ್ತು. ಆದರೆ ಇಂದಿನಿಂದ ಮಳೆ ಚುರುಕು ಪಡೆದುಕೊಂಡಿದ್ದು, ಜೂನ್.‌26ರ …

weather forecast karnataka

ಬೆಂಗಳೂರು: ರಾಜ್ಯಾದ್ಯಂತ ಮಳೆಯ ಅಬ್ಬರ ಜೋರಾಗಿದ್ದು, ಜೂನ್.‌23ರವರೆಗೆ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಸೂಚನೆ ನೀಡಿದೆ. ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ ಸೇರಿದಂತೆ ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಗಳಿಗೆ ರೆಡ್‌ ಅಲರ್ಟ್‌ ಘೋಷಣೆ ಮಾಡಲಾಗಿದೆ. ಕೊಡಗು ಜಿಲ್ಲೆಯಲ್ಲೂ …

ಬೆಂಗಳೂರು: ರಾಜ್ಯದಲ್ಲಿ ಮುಂಗಾರು ಪೂರ್ವ ಮಳೆ ಅಬ್ಬರಿಸಿ, ಬೊಬ್ಬಿರಿಯುತ್ತಿದ್ದು, ಮೇ.24ರವರೆಗೂ ಧಾರಾಕಾರ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಭಾರೀ ಮಳೆಯಾಗಲಿರುವ ಹಿನ್ನೆಲೆಯಲ್ಲಿ 15 ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್‌ ಹಾಗೂ ಆರೆಂಜ್‌ ಅಲರ್ಟ್‌ ಮತ್ತು ಮೂರು ಜಿಲ್ಲೆಗಳಿಗೆ ರೆಡ್‌ ಅಲರ್ಟ್‌ …

Stay Connected​
error: Content is protected !!