ಬೆಂಗಳೂರು: ರಾಜ್ಯದ ಹಲವೆಡೆ ಒಣಹವೆ ಇದ್ದರೆ ಮತ್ತೆ ಕೆಲವೆಡೆ ಮಂಜು, ಮೋಡ ಕವಿದ ವಾತಾವರಣ ಮುಂದುವರೆದಿದೆ. ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಮುಂಜಾನೆಯಿಂದಲೇ ಮಳೆ ಶುರುವಾಗಿದೆ. ಬೆಂಗಳೂರಿನಲ್ಲಿ ದಟ್ಟವಾದ ಮೋಡ ಕವಿದ ವಾತಾವರಣ, ಚಳಿ ಜೊತೆಗೆ ಮುಂಜಾನೆಯಿಂದಲೇ ಜಿಟಿ ಜಿಟಿ ಮಳೆಯಾಗುತ್ತಿದೆ. ಇದನ್ನು …
ಬೆಂಗಳೂರು: ರಾಜ್ಯದ ಹಲವೆಡೆ ಒಣಹವೆ ಇದ್ದರೆ ಮತ್ತೆ ಕೆಲವೆಡೆ ಮಂಜು, ಮೋಡ ಕವಿದ ವಾತಾವರಣ ಮುಂದುವರೆದಿದೆ. ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಮುಂಜಾನೆಯಿಂದಲೇ ಮಳೆ ಶುರುವಾಗಿದೆ. ಬೆಂಗಳೂರಿನಲ್ಲಿ ದಟ್ಟವಾದ ಮೋಡ ಕವಿದ ವಾತಾವರಣ, ಚಳಿ ಜೊತೆಗೆ ಮುಂಜಾನೆಯಿಂದಲೇ ಜಿಟಿ ಜಿಟಿ ಮಳೆಯಾಗುತ್ತಿದೆ. ಇದನ್ನು …
ಮಡಿಕೇರಿ : ಕೊಡಗು ಜಿಲ್ಲೆಯಾದ್ಯಂತ ರೆಡ್ ಅಲ್ಲೆರ್ಟ್ ಘೋಷಿಸಿದ್ದು, ಹೆಚ್ಚಿನ ಗಾಳಿ-ಮಳೆ ಇರುವ ಸಂಬಂಧ ಅಂಗನವಾಡಿ ಮಕ್ಕಳ ಸುರಕ್ಷತೆಯ ಹಿತದೃಷ್ಟಿಯಿಂದ, ಜಿಲ್ಲೆಯ ಎಲ್ಲಾ ಅಂಗನವಾಡಿ ಕೇಂದ್ರಗಳಿಗೆ ಮುಂಜಾಗೃತಾ ಕ್ರಮವಾಗಿ ಜೂ.12 ರಂದು ಒಂದು ದಿನಕ್ಕೆ ಸೀಮಿತವಾಗಿ ಅಂಗನವಾಡಿ ಕೇಂದ್ರಗಳಿಗೆ ರಜೆ ಘೋಷಿಸಿದೆ. …
ಬೆಂಗಳೂರು: ಮುಂದಿನ ನಾಲ್ಕು ದಿನಗಳವರೆಗೆ ರಾಜ್ಯದಲ್ಲಿ ಧಾರಾಕಾರ ಮಳೆ ಆಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದ್ದು, ಉತ್ತರ ಕನ್ನಡ ಹೊರತುಪಡಿಸಿ 30 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ. ಜೂನ್.14ರವರೆಗೂ ರಾಜ್ಯದಲ್ಲಿ ಮಳೆ ಅಲರ್ಟ್ ನೀಡಲಾಗಿದೆ. ನಾಳೆ ಉತ್ತರ ಕನ್ನಡ, …
ಬೆಂಗಳೂರು: ಇಂದಿನಿಂದ ರಾಜ್ಯದಲ್ಲಿ ಮಳೆಯಾಗಲಿದ್ದು, ವಾರಾಂತ್ಯದ ವೇಳೆಗೆ ಮಳೆಯ ಆರ್ಭಟ ಹೆಚ್ಚಾಗಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ. ದಕ್ಷಿಣ ಒಳನಾಡಿನ ಪ್ರದೇಶದಲ್ಲಿ ಇಂದು ಹಗುರದಿಂದ ಭಾರೀ ಮಳೆಯಾಗುವ ಸಾಧ್ಯತೆಯಿದ್ದು, ವಾರಾಂತ್ಯದ ವೇಳೆಗೆ ಭಾರೀ ಮಳೆಯಾಗುವ ಸಾಧ್ಯತೆಯಿದೆ. ಬಿರುಗಾಳಿ ಮತ್ತು ಗುಡುಗು …
ಬೆಂಗಳೂರು : ಅವಧಿಗೂ ಮೊದಲೇ ಮುಂಗಾರು ಪ್ರವೇಶಿಸಿ ರಾಜ್ಯದಲ್ಲಿ ಅಬ್ಬರಿಸಿ ಬೊಬ್ಬಿರಿದ ಮಳೆರಾಯ ಕೊಂಚ ಬಿಡುವು ಕೊಟ್ಟಿದ್ದು, ಇದೀಗ ಮತ್ತೆ ಜೂನ್ 9 ರಿಂದ ಮುಂಗಾರು ಮಳೆ ಚುರುಕಾಗಲಿದೆ ಎಂದು ಹವಾಮಾನ ಇಲಾಖೆ ಮೂನ್ಸೂಚನೆ ನೀಡಿದೆ. ಜೂನ್ 11 ರಿಂದ ರಾಜ್ಯದಲ್ಲಿ …
ಬೆಂಗಳೂರು: ಇಂದಿನಿಂದ ಕರ್ನಾಟಕದಾದ್ಯಂತ ಮಳೆಯ ಪ್ರಮಾಣ ಹೆಚ್ಚಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಮಳೆಯ ಪ್ರಮಾಣ ಹೆಚ್ಚಾಗುವ ಸಾಧ್ಯತೆ ಇರುವ ಹಿನ್ನೆಲೆಯಲ್ಲಿ ಕರಾವಳಿಗೆ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ. ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಹೆಚ್ಚಿನ …
ಬೆಂಗಳೂರು: ರಾಜ್ಯಾದ್ಯಂತ ಅಬ್ಬರಿಸಿ ಬೊಬ್ಬರಿದಿದ್ದ ವರುಣ ಈಗ ಕೊಂಚ ಬಿಡುವು ನೀಡಿದ್ದಾನೆ. ಜೂನ್.8ರವರೆಗೂ ಸಾಧಾರಣ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕರ್ನಾಟಕದ ಕರಾವಳಿ ಹಾಗೂ ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಮುನ್ಸೂಚನೆ ನೀಡಲಾಗಿದೆ. ಇನ್ನು ಉತ್ತರ ಒಳನಾಡಿನಲ್ಲಿ …
ಬೆಂಗಳೂರು: ರಾಜ್ಯದಲ್ಲಿ ಮುಂಗಾರು ಮಳೆಯ ಅಬ್ಬರ ಮುಂದುವರಿದಿದ್ದು, ಕರಾವಳಿ ಜಿಲ್ಲೆಗಳು ಹಾಗೂ ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಮುಂದಿನ ಐದು ದಿನಗಳ ಕಾಲ ಧಾರಾಕಾರ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಹವಾಮಾನ ಇಲಾಖೆ ಮಾಹಿತಿ ಪ್ರಕಾರ ಉತ್ತರ ಕನ್ನಡ, …
ಮಡಿಕೇರಿ : ಕೊಡಗು ಜಿಲ್ಲೆಯಲ್ಲಿ ವರುಣನ ಅಬ್ಬರ ಗುರುವಾರ ಕಡಿಮೆಯಾಗಿದ್ದು, ಸ್ವಲ್ಪ ಬಿಡುವು ನೀಡಿದೆ. ಬುಧವಾರ ರಾತ್ರಿ ಮಳೆ ಸುರಿಯಿತಾದರೂ ಗುರುವಾರ ಬೆಳಿಗ್ಗೆಯಿಂದಲೇ ಮಳೆಯ ಪ್ರಮಾಣ ಕಡಿಮೆಯಾಗಿದೆ. ಭಾಗಮಂಡಲ ವ್ಯಾಪ್ತಿಯಲ್ಲಿಯೂ ಮಳೆ ಕಡಿಮೆಯಾಗಿದ್ದು, ತ್ರಿವೇಣಿ ಸಂಗಮದಲ್ಲಿ ನೀರಿನ ಪ್ರಮಾಣ ಇಳಿಕೆಯಾಗಿದೆ. ನದಿ …
ನಂಜನಗೂಡು : ತಾಲೂಕಿನ ತಾಂಡವಪುರ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ಕಳೆದ ನಾಲ್ಕು ದಿನಗಳಿಂದ ನಿರಂತರ ಸುರಿಯುತ್ತಿರುವ ಮಳೆಯಿಂದ ಜನಜೀವನ ಅಸ್ತವ್ಯಸ್ತಗೊಂಡಿದೆ. ಮಂಗಳವಾರ ಹಾಗೂ ಬುಧವಾರ ರಾತ್ರಿಯೂ ಗಾಳಿ ಮಳೆಯ ರಭಸ ಜೋರಾಗಿತ್ತು. ಚಳಿ ತೀವ್ರತೆಯಿಂದ ಜನರು ಮನೆಯಿಂದ ಹೊರಬರಲು ಸಾಧ್ಯವಾಗಲಿಲ್ಲ. ತಾಲೂಕಿನ …