Mysore
20
overcast clouds
Light
Dark

Weather report

HomeWeather report

ಮಂಗಳೂರು: ಕರ್ನಾಟಕದಲ್ಲಿ ಬಿಸಿಲಿನ ತಾಪಮಾನ ‌ದಿನದಿಂದ ದಿನಕ್ಕೇ‌ ಹೆಚ್ಚುತ್ತಿದೆ. ಹಿನ್ನಲೆ ಕರಾವಳಿ ಭಾಗದಲ್ಲಿ ಬಿಸಿಲಿನ ತಾಪ ಏ.30 ರವರೆಗೆ ತೀವ್ರವಾಗಲಿದೆ ಎಂದು ಕರ್ನಾಟಕ ನೈಸರ್ಗಿಕ ವಿಕೋಪ ಕೇಂದ್ರವು ಹೇಳಿದೆ. ದಕ್ಷಿಣ ಕನ್ನಡ, ಉಡುಪಿ ಸಹಿತ ಕರ್ನಾಟಕದ ಒಳನಾಡು ಜಿಲ್ಲೆಗಳಲ್ಲಿ ಮುಂದಿನ ನಾಲ್ಕು …

ಬೆಂಗಳೂರು : ಮುಂದಿನ ಮೂರು ತಿಂಗಳ ಕಾಲ ರಾಜ್ಯದಲ್ಲಿ ಆಗಾಗ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬೇಸಿಗೆಯ ಬಿಸಿಲಿನ ತಾಪಕ್ಕೆ ತಂಪೆರೆಯುವ ರೀತಿ ವಾಡಿಕೆಗಿಂತ ತುಸು ಹೆಚ್ಚಿನ ಮಳೆಯಾಗಲಿದೆ. ಜನವರಿ, ಫೆಬ್ರವರಿ, ಮಾರ್ಚ್ ಅವಧಿಯಲ್ಲಿ 15.4 ಮಿಲಿಮೀಟರ್ ನಷ್ಟು …

ಬೆಂಗಳೂರು : ಇಂದು ನಾಳೆ ದಕ್ಷಿಣ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕರಾವಳಿಯ ಉ.ಕನ್ನಡ ಜಿಲ್ಲೆಯ ಕೆಲವೆಡೆ ಹಾಗೂ ಉತ್ತರ ಒಳನಾಡಿನ ಭಾಗಲಕೋಟೆ, ಧಾರವಾಡ, ಗದಗ, ವಿಜಯಪುರ, ಕಲಬುರಗಿ, ದಕ್ಷಿಣ ಒಳನಾಡಿನ …

ನವದೆಹಲಿ : 'ಬಿಪೊರ್‌ಜೋಯ್‌' ಚಂಡಮಾರುತ ಮುಂದಿನ 24 ಗಂಟೆಗಳಲ್ಲಿ ಮತ್ತಷ್ಟು ತೀವ್ರಗೊಳ್ಳಲಿದ್ದು, ಉತ್ತರ-ಈಶಾನ್ಯಕ್ಕೆ ಚಲಿಸಲಿದೆ ಎಂದು ಭಾರತೀಯ ಹವಾಮಾನ ಇಲಾಖೆ (IMD) ಶನಿವಾರ ತಿಳಿಸಿದೆ. ಪ್ರಸ್ತುತ ಗೋವಾದಿಂದ ಪಶ್ಚಿಮಕ್ಕೆ 690 ಕಿಮೀ, ಮುಂಬೈನ ಪಶ್ಚಿಮ-ನೈಋತ್ಯಕ್ಕೆ 640 ಕಿಮೀ ಮತ್ತು ಪೋರಬಂದರ್‌ನಿಂದ ನೈಋತ್ಯಕ್ಕೆ …

ಬೆಂಗಳೂರು : ದಕ್ಷಿಣ ಕನ್ನಡ, ಉಡುಪಿ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಮಗಳೂರು, ಹಾಸನ, ಕೊಡಗು, ಮೈಸೂರು, ಶಿವಮೊಗ್ಗದಲ್ಲಿ ಮುಂದಿನ 2 ದಿನ ಗುಡುಗು ಸಹಿತ ಮಳೆಯಾಗಲಿದೆ. ಕರಾವಳಿ ಹಾಗೂ ದಕ್ಷಿಣ ಒಳನಾಡಿನ ಒಂದೆರಡು ಕಡೆಗಳಲ್ಲಿ ಗುಡುಗು ಅಷ್ಟೇ ಅಲ್ಲದೆ ಬಿರುಗಾಳಿ ಸಹಿತ …