ಮಂಗಳೂರು: ಅರಬ್ಬೀ ಸಮುದ್ರದಲ್ಲಿ ಪ್ರಕ್ಷುಬ್ಧ ವಾತಾವರಣ ಉಂಟಾಗುವ ಸಾಧ್ಯತೆ ಇರುವ ಹಿನ್ನೆಲೆಯಲ್ಲಿ ಮೇ.25ರವರೆಗೆ ಸಮುದ್ರಕ್ಕೆ ಇಳಿಯದಂತೆ ಮೀನುಗಾರರಿಗೆ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಕರ್ನಾಟಕ ಕರಾವಳಿ ಸೇರಿದಂತೆ ಹಲವು ಸಮುದ್ರ ಪ್ರದೇಶಗಳಲ್ಲಿ ಬಿರುಗಾಳಿ ಬೀಸುವ ಮುನ್ಸೂಚನೆ ನೀಡಿದ್ದು, ಸೊಮಾಲಿಯಾ ಕರಾವಳಿ ಭಾಗದಲ್ಲಿ …










