ಕಲಬುರ್ಗಿ: ಇಂದು(ಏಪ್ರಿಲ್.15, 2026) ರಾಜ್ಯದಲ್ಲಿಯೇ ಅತೀ ಹೆಚ್ಚು ಉಷ್ಣಾಂಶ ಕಲಬುರ್ಗಿ ಜಿಲ್ಲೆಯಲ್ಲಿ ದಾಖಲಾಗಿದ್ದು, ಜನಜೀವನ ಅಸ್ತವ್ಯಸ್ತವಾಗಿದೆ. ಕಲಬುರ್ಗಿ ಜಿಲ್ಲೆಯ ನಾಲ್ಕು ತಾಲ್ಲೂಕುಗಳಲ್ಲಿ ತಾಪಮಾನ ತೀವ್ರ ಏರಿಕೆಯಾಗಿರುವುದು ಆತಂಕಕಾರಿ…
ಬೆಂಗಳೂರು: ಬೇಸಿಗೆಯ ಉಷ್ಣತೆ ಹೆಚ್ಚಾದಂತೆ ರಾಜ್ಯಾದ್ಯಂತ ಕುಡಿಯುವ ನೀರಿನ ಸಮಸ್ಯೆ ಎದುರಾಗುವ ಸಾಧ್ಯತೆಯಿದೆ ಎಂದು ರಾಜ್ಯ ಮಟ್ಟದ ಹವಾಮಾನ ವೀಕ್ಷಣಾ ಸಮಿತಿಯ ವರದಿ ತಿಳಿಸಿದೆ. ಈ ಬೇಸಿಗೆಯಲ್ಲಿ…
ಬೆಂಗಳೂರು: ರಾಜ್ಯದಲ್ಲಿ ಇದಕ್ಕಿದ್ದಂತೆ ಆಲಿಕಲ್ಲು ಸಹಿತ ವ್ಯಾಪಕ ಮಳೆ ದಾಖಲಾಗಿದ್ದರಿಂದ ಮತ್ತೆ ಅಪಾರ ಪ್ರಮಾಣದ ಬೆಳೆ ಹಾನಿ ಉಂಟಾಗಿದೆ. ಕೂಡಲೇ ಸಮೀಕ್ಷೆ ನಡೆಸಿ ಪರಿಹಾರ ಒದಗಿಸುವಂತೆ ಆಗ್ರಹ…
ಬೆಂಗಳೂರು: ರಾಜ್ಯದಲ್ಲಿ ದಿನದಿಂದ ದಿನಕ್ಕೆ ಬಿಸಿಲ ಝಳ ಹೆಚ್ಚಾಗುತ್ತಿರುವ ಬೆನ್ನಲ್ಲೇ ಮೂರು ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಚಿಕ್ಕಮಗಳೂರು, ಹಾಸನ ಮತ್ತು…
ಬೆಂಗಳೂರು: ರಾಜ್ಯಾದ್ಯಂತ ಬಿಸಿಲ ಝಳ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ಜನರು ಹೈರಾಣಾಗಿದ್ದಾರೆ. ಈ ಮಧ್ಯೆ ಕೆಲ ಜಿಲ್ಲೆಗಳಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಮಂಗಳೂರು…
ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರು ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿ ಬಿಸಿಲ ಝಳ ಹೆಚ್ಚುತ್ತಿದ್ದು, ಹೀಟ್ ಸ್ಟ್ರೋಕ್ ಭೀತಿ ಎದುರಾಗಿದೆ. ಹಲವೆಡೆ ಹೀಟ್ ಸ್ಟ್ರೋಕ್ ಭೀತಿಯ ಹಿನ್ನೆಲೆಯಲ್ಲಿ ಬೆಳಿಗ್ಗೆ…
ಬೆಂಗಳೂರು: ರಾಜ್ಯದಲ್ಲಿ ಈ ವರ್ಷ ಬೇಸಿಗೆ ಆರಂಭಕ್ಕೂ ಮುನ್ನವೇ ಬಿಸಿಲಿನ ಝಳ ಹೆಚ್ಚಾಗಿದ್ದು, ಮುಂಬರುವ ದಿನಗಳಲ್ಲಿ ವಾಡಿಕೆಗಿಂತ ಅಧಿಕ ತಾಪಮಾನ ವರದಿಯಾಗುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ…
ಬೆಂಗಳೂರು: ರಾಜ್ಯದಲ್ಲಿ ಇಂದಿನಿಂದ ತಾಪಮಾನ ಹೆಚ್ಚಾಗಿದ್ದು, ಬಿಸಿಲ ಝಳ ಆರಂಭವಾಗಿದೆ. ಹಲವು ಜಿಲ್ಲೆಗಳಲ್ಲಿ ಗರಿಷ್ಠ ತಾಪಮಾನ ಏರಿಕೆಯಾಗುವ ಸಾಧ್ಯತೆಯಿದೆ. ಕರಾವಳಿ ಜಿಲ್ಲೆಗಳಲ್ಲಿ ಶಾಖ ಪ್ರಮಾಣ ಹೆಚ್ಚಳವಾಗಿದ್ದು, ಚರ್ಮದ…
ಬೆಂಗಳೂರು: ರಾಜ್ಯದಲ್ಲಿ ಚಳಿಯ ಅಬ್ಬರ, ಶೀತ ಸಂಪೂರ್ಣ ಕಡಿಮೆಯಾಗಿದ್ದು, ಒಣ ಹವೆಯ ಜೊತೆಗೆ ದಿನದಿಂದ ದಿನಕ್ಕೆ ತಾಪಮಾನ ಹೆಚ್ಚಳವಾಗುತ್ತಿದೆ. ಶಿವರಾತ್ರಿ ಬಳಿಕ ರಾಜ್ಯದಲ್ಲಿ ಬಿಸಿಲಿನ ಝಳ ಹೆಚ್ಚಳವಾಗುವ…
ಬೆಂಗಳೂರು: ರಾಜ್ಯದಲ್ಲಿ ಮತ್ತೆ ಕನಿಷ್ಠ ತಾಪಮಾನ ತೀವ್ರವಾಗಿ ಕುಸಿತ ಕಂಡಿದ್ದು, ಚಳಿಯ ತೀವ್ರತೆ ಹೆಚ್ಚಾಗಿದೆ. ಕಳೆದ ಒಂದು ವಾರದಿಂದ ಮೋಡ ಕವಿದ ವಾತಾವರಣವಿದ್ದ ಪರಿಣಾಮ ಚಳಿ ಹೆಚ್ಚಾಗಿದ್ದರೂ…