ಹನಿ ಉತ್ತಪ್ಪ ಇವರ ಹೆಸರು ಮುತ್ತ ಮತ್ತು ಲಚ್ಚಿ. ಕೊಡಗಿನ ಜೇನುಕುರುಬ ಬುಡಕಟ್ಟು ಸಮುದಾಯಕ್ಕೆ ಸೇರಿದವರು. ಮುತ್ತ ಚಿಕ್ಕ ಹುಡುಗನಿದ್ದಾಗಿಂದಲೂ ಕಾಫಿತೋಟದ ಕೆಲಸವನ್ನೇ ನಂಬಿಕೊಂಡಿದ್ದಾರೆ. ನಲವತ್ತರ ಆಸುಪಾಸಿನವರಾದ…