ವಿಕಿಪೀಡಿಯಾ ಸಹಸಂಸ್ಥಾಪಕರಾದ ಜಿಮ್ಮಿ ವೇಲ್ಸ್ ಅವರು ಚಾಟ್ ಜಿಪಿಟಿ ಬಗ್ಗೆ ಮಾತನಾಡಿದ್ದು, ಚಾಟ್ ಜಿಪಿಟಿ ಬಹಳ ಕೆಟ್ಟದ್ದು, ಇದರಿಂದ ಜ್ಞಾನ ನಾಶವಾಗುತ್ತದೆ ಎಂದು ವಿಕಿಪೀಡಿಯಾ ಸಹಸಂಸ್ಥಾಪಕ ಅಭಿಪ್ರಾಯಪಟ್ಟಿದ್ದಾರೆ. ಪೋರ್ಚುಗಲ್‌ನಲ್ಲಿ ಆಯೋಜಿಸಲಾಗಿದ್ದ ವೆಬ್ ಶೃಂಗಸಭೆ 2023ರಲ್ಲಿ ಚಾಟ್ ಜಿಪಿಟಿ ಬಗ್ಗೆ ಮಾತನಾಡಿದ ಅವರು …