wedding day

ಮದುವೆ ಸಮಾರಂಭದ ವೇಳೆ ಹೆಜ್ಜೇನು ದಾಳಿ : ನಾಲ್ವರು ಗಂಭೀರ ಗಾಯ

ಶ್ರೀರಂಗಪಟ್ಟಣ: ಪಟ್ಟಣ ಪುರಸಭಾ ವ್ಯಾಪ್ತಿಯ ಗಂಜಾಂನಲ್ಲಿ ನಡೆದ ಮದುವೆ ಸಮಾರಂಭದ ವೇಳೆ ಹೆಜ್ಜೇನು ದಾಳಿ ನಡೆಸಿದ ಪರಿಣಾಮ 4 ಮಂದಿ ಗಂಭೀರ ಗಾಯಗೊಂಡಿರುವ ಘಟನೆ ನಡೆದಿದೆ. ಗಂಜಾಂನ…

9 months ago