ಮಂಡ್ಯ: ಮದುವೆ ಕ್ಯಾನ್ಸಲ್ ಆಗಿದ್ದಕ್ಕೆ ಮನನೊಂದ ಯುವತಿಯೋರ್ವಳು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಮಂಡ್ಯ ಜಿಲ್ಲೆಯ ಕೆ.ಆರ್.ಪೇಟೆಯಲ್ಲಿ ನಡೆದಿದೆ. ಕೆ.ಆರ್.ಪೇಟೆ ತಾಲ್ಲೂಕಿನ ವಳಗೆರೆ ಮೆಣಸ ಗ್ರಾಮದ ಕಾವ್ಯ ಎಂಬುವವಳೇ ಆತ್ಮಹತ್ಯೆಗೆ ಶರಣಾಗಿರುವ ದುರ್ದೈವಿಯಾಗಿದ್ದಾಳೆ. ಕಾವ್ಯಳಿಗೆ 15 ದಿನಗಳ ಹಿಂದೆ ಹಾಸನದ ಹುಡುಗನ ಜೊತೆ …






