wedding

ಮಂಡ್ಯ: ಮದುವೆ ಕ್ಯಾನ್ಸಲ್‌ ಆಗಿದ್ದಕ್ಕೆ ಮನನೊಂದು ಯುವತಿ ಆತ್ಮಹತ್ಯೆ

ಮಂಡ್ಯ: ಮದುವೆ ಕ್ಯಾನ್ಸಲ್‌ ಆಗಿದ್ದಕ್ಕೆ ಮನನೊಂದ ಯುವತಿಯೋರ್ವಳು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಮಂಡ್ಯ ಜಿಲ್ಲೆಯ ಕೆ.ಆರ್.‌ಪೇಟೆಯಲ್ಲಿ ನಡೆದಿದೆ. ಕೆ.ಆರ್.ಪೇಟೆ ತಾಲ್ಲೂಕಿನ ವಳಗೆರೆ ಮೆಣಸ ಗ್ರಾಮದ ಕಾವ್ಯ ಎಂಬುವವಳೇ…

5 months ago

ರಾಜ್ಯಪಾಲರನ್ನು ಮದುವೆಗೆ ಆಮಂತ್ರಿಸಿದ ನಟ ಡಾಲಿ ಧನಂಜಯ್‌

ಬೆಂಗಳೂರು: ಸ್ಯಾಂಡಲ್‌ವುಡ್‌ ನಟ ಡಾಲಿ ಧನಂಜಯ್‌ ಕರ್ನಾಟಕ ರಾಜ್ಯದ ರಾಜ್ಯಪಾಲರಾದ ಥಾವರ್‌ಚಂದ್‌ ಗೆಹ್ಲೋಟ್ ಅವರನ್ನು ಇಂದು ಭೇಟಿ ಮಾಡಿ ತಮ್ಮ ಮದುವೆ ಬರುವಂತೆ ಆಹ್ವಾನ ನೀಡಿದರು. ಡಾಲಿ…

1 year ago

ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರನ್ನು ಭೇಟಿ ಮಾಡಿ ಮದುವೆಗೆ ಆಮಂತ್ರಿಸಿದ ಡಾಲಿ ಧನಂಜಯ್‌

ಬೆಂಗಳೂರು: ಸ್ಯಾಂಡಲ್‌ವುಡ್‌ನ ನಟ ಡಾಲಿ ಧನಂಜಯ್‌ ಅವರು 2025ರ ಫೆಬ್ರವರಿ.16ರಂದು ದಾಂಪತ್ಯ ಜೀವನಕ್ಕೆ ಕಾಲಿಡುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ತಮ್ಮ ಮದುವೆ ಆಮಂತ್ರಣ ಪತ್ರಿಕೆಯನ್ನು ರಾಜಕೀಯ ಗಣ್ಯರಿಗೆ ನೀಡುತ್ತಿದ್ದು,…

1 year ago

ತರುಣ್ ಸುಧೀರ್ ಮತ್ತು ಸೋನಲ್ ವಿವಾಹ ಮುಹೂರ್ತ ಫಿಕ್ಸ್

ಬೆಂಗಳೂರು : ಸ್ಯಾಂಡಲ್‌ ವುಡ್‌ ನಿರ್ದೇಶಕ ತರುಣ್‌ ಸುಧೀರ್‌ ಮತ್ತು ಸೋನಲ್‌ ದಾಂಪತ್ಯ ಜೀವನಕ್ಕೆ ಕಾಲಿಡಲು ಸಜ್ಜಾಗುತ್ತಿದ್ದು, ಸೋಶಿಯಲ್‌ ಮೀಡಿಯಾದಲ್ಲಿ ಪ್ರೀ-ವೆಡ್ಡಿಂಗ್‌ ವಿಡಿಯೋ ಹಂಚಿಕೊಳ್ಳಲಾಗಿದೆ. ಈ ವಿಡಿಯೋವನ್ನು…

2 years ago

ಅನಂತ್‌ ಅಂಬಾನಿ ಮದುವೆಗೆ ಹೋಗದಿರಲು ಕಾರಣ ಬಿಚ್ಚಿಟ್ಟ ಕಿಚ್ಚ !

ಬೆಂಗಳೂರು : ಸ್ಯಾಂಡಲ್‌ವುಡ್‌ನ ಅಭಿನಯಚಕ್ರವರ್ತಿ ಕಿಚ್ಚ ಸುದೀಪ್‌ ಅವರಿಗೂ ಅನಂತ್‌ ಅಂಬಾನಿ ವಿವಾಹಕ್ಕೆ ಆಮಂತ್ರಣ ಬಂದಿದ್ದು, ಮದುವೆಗೆ ಹೋಗದಿರಲು ಸ್ವತಃ ಸುದೀಪ್‌ ಕಾರಣ ತಿಳಿಸಿದ್ದಾರೆ. ಏಶಿಯಾದ ಶ್ರೀಮಂತರ…

2 years ago

ಮುಸ್ಲಿಂ ಯುವಕನೊಂದಿಗಿನ ಬಿಜೆಪಿ ಮುಖಂಡನ ಮಗಳ ಮದುವೆ ರದ್ದು

ಉತ್ತರಾಖಂಡ್‌ : ಇತ್ತೀಚೆಗಷ್ಟೇ ಮುಸ್ಲಿಂ ಯುವಕನ ಜೊತೆ ಬಿಜೆಪಿ ಮುಖಂಡನ ಮಗಳ ಮದುವೆಗೆ ಸಂಬಂಧಿಸಿದ ಸುದ್ದಿ ಭಾರೀ ವೈರಲ್​​ ಆಗಿತ್ತು. ಇದೀಗ ಭಾರೀ ಟೀಕೆಗೆ ಕಾರಣವಾಗಿರುವುದರಿಂದ ತನ್ನ…

3 years ago