ಮಂಡ್ಯ ಜಿಲ್ಲಾಡಳಿತದ ಯಡವಟ್ಟು: ಸರ್ಕಾರ ರದ್ದು ಮಾಡಿದರೂ, ಮಂಡ್ಯದಲ್ಲಿ ವೀಕೆಂಡ್ ಕರ್ಫ್ಯೂ ಮುಂದುವರಿಕೆ.
ಮಂಡ್ಯ: ರಾಜ್ಯದಲ್ಲಿ ವೀಕೆಂಡ್ ಕರ್ಫ್ಯೂಗೆ ವಿರೋಧ ವ್ಯಕ್ತವಾದ ಹಿನ್ನೆಲೆ ಇಂದು ಸಿಎಂ ನೇತೃತ್ವದಲ್ಲಿ ನಡೆದ ಕೋವಿಡ್ ಸಭೆಯಲ್ಲಿ ವೀಕೆಂಡ್ ಕರ್ಫ್ಯೂ ರದ್ದುಗೊಳಿಸಿದೆ. ಈ ಮಧ್ಯೆ ಮಂಡ್ಯ ಜಿಲ್ಲಾಡಳಿತದ ಯಡವಟ್ಟು
Read more