Mysore
28
broken clouds

Social Media

ಶುಕ್ರವಾರ, 24 ಏಪ್ರಿಲ 2026
Light
Dark

west bengal

Homewest bengal
amith shah

ಕೋಲ್ಕತ್ತಾ: ಪಶ್ಚಿಮ ಬಂಗಾಳದಲ್ಲಿ ಮೊದಲ ಹಂತದ ಚುನಾವಣೆ ನಡೆದ 152 ಸ್ಥಾನಗಳಲ್ಲಿ 110ಕ್ಕೂ ಹೆಚ್ಚು ಸ್ಥಾನಗಳನ್ನು ಬಿಜೆಪಿ ಗೆಲ್ಲಲಿದೆ ಎಂದು ಕೇಂದ್ರ ಗೃಹ ಸಚಿವ ಅಮಿತ್‌ ಶಾ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಕೋಲ್ಕತ್ತಾದಲ್ಲಿ ಇಂದು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಪಶ್ಚಿಮ ಬಂಗಾಳದಲ್ಲಿ …

ಕೋಲ್ಕತ್ತಾ: ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಯ ಮೊದಲ ಹಂತದ ಚುನಾವಣೆ ಮುಗಿದಿದೆ. ಚುನಾವಣೆ ಮುಗಿಯುತ್ತಿದ್ದಂತೆ ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಹೂಗ್ಲಿ ನದಿಯಲ್ಲಿ ದೋಣಿ ವಿಹಾರ ನಡೆಸಿದರು. ಏಪ್ರಿಲ್.‌29ರಂದು ಪಶ್ಚಿಮ ಬಂಗಾಳದಲ್ಲಿ ಎರಡನೇ ಹಂತದ ಮತದಾನ ನಡೆಯಲಿದೆ. ಇಂದು ಬೆಳಿಗ್ಗೆ …

ನವದೆಹಲಿ: ತಮಿಳುನಾಡು ಮತ್ತು ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯಲ್ಲಿ ಮತದಾರರು ಬಹಳ ಉತ್ಸಾಹದಿಂದ ಭಾಗಿಯಾಗಿದ್ದರು. ತಮಿಳುನಾಡಿನಲ್ಲಿ ಶೇ.82.24% ಮತದಾನ ದಾಖಲಾಗಿದ್ದು, ಪಶ್ಚಿಮ ಬಂಗಾಳದಲ್ಲಿ ಸುಮಾರು 89.93% ಮತದಾನವಾಗಿದೆ ಎಂದು ಚುನಾವಣಾ ಆಯೋಗದ ಅಂಕಿ ಅಂಶಗಳು ತಿಳಿಸಿವೆ. ತಮಿಳುನಾಡಿನಲ್ಲಿ ಎಲ್ಲಾ 234 ವಿಧಾನಸಭಾ …

ಚೆನ್ನೈ : ತಮಿಳುನಾಡು ಮತ್ತು ಪಶ್ಚಿಮ ಬಂಗಾಳದ ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ರಾಜಕೀಯ ನಾಯಕರು, ಸೆಲೆಬ್ರಿಟಿಗಳು ಮತ್ತು ನಾಗರಿಕರು ತಮ್ಮ ಮತ ಹಕ್ಕು ಚಲಾಯಿಸಿದರು. ತಮಿಳುನಾಡಿನ ಎಲ್ಲಾ 234 ವಿಧಾನಸಭಾ ಕ್ಷೇತ್ರಗಳಿಗೆ ಹಾಗೂ ಪಶ್ಚಿಮ ಬಂಗಾಳದ 294 ಕ್ಷೇತ್ರಗಳಲ್ಲಿ 152 ಕ್ಷೇತ್ರಗಳಿಗೆ …

ಕೊಲ್ಕತ್ತಾ : ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯ ಮೊದಲ ಹಂತಕ್ಕೆ ಇಂದು ಮತದಾನ ನಡೆಯುತ್ತಿದೆ. ಈ ಹೊತ್ತಿನಲ್ಲೇ ಆತಂಕಕಾರಿ ಘಟನೆಯೊಂದು ನಡೆದಿದೆ. ಮತದಾನ ನಡೆಯುತ್ತಿದ್ದ ಮುರ್ಷಿದಾಬಾದ್‌ ಜಿಲ್ಲೆಯಲ್ಲಿ ಅಪರಿಚಿತ ವ್ಯಕ್ತಿಗಳು ಕಚ್ಚಾ ಬಾಂಬ್‌ದಾಳಿ ನಡೆಸಿದ್ದಾರೆ. ಜಿಲ್ಲೆಯ ನೌಡಾದಲ್ಲಿ ಘಟನೆ ನಡೆದಿದ್ದು, ಹಲವರು …

ಬೆಂಗಳೂರು : ಇಂದು ತಮಿಳುನಾಡು ಮತ್ತು ಪಶ್ಚಿಮ ಬಂಗಾಳದಲ್ಲಿ ವಿಧಾನಸಭೆ ಚುನಾವಣೆಗೆ ಬೆಳಗ್ಗೆ 7 ಗಂಟೆಯಿಂದ ಮತದಾನ ಆರಂಭವಾಗಿದೆ. ಪಶ್ಚಿಮ ಬಂಗಾಳದ 152 ಸ್ಥಾನಗಳಿಗೆ ಮೊದಲ ಹಂತದಲ್ಲಿ ಮತದಾನ ನಡೆಯುತ್ತಿದ್ದು, ತಮಿಳುನಾಡಿನಲ್ಲಿ ಎಲ್ಲಾ 234 ಸ್ಥಾನಗಳಿಗೆ ಒಂದೇ ಹಂತದಲ್ಲಿ ಮತದಾನ ನಡೆಯುತ್ತಿದೆ. …

ಕೋಲ್ಕತ್ತಾ: ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯ ಮೊದಲ ಹಂತಕ್ಕೆ ನಾಳೆ ಮತದಾನ ನಡೆಯಲಿದೆ. ನಾಳೆ ಉತ್ತರ ಬಂಗಾಳದ ಎಲ್ಲಾ 152 ಕ್ಷೇತ್ರಗಳಲ್ಲಿ ಮತದಾನ ನಡೆಯಲಿದೆ. ಉತ್ತರ ಬಂಗಾಳದ ಮುರ್ಶಿದಾಬಾದ್‌, ಜರ್ಗಾಮ್‌, ಮೇದಿನಿಪುರ, ಬಂಕುರಾ, ಪುರುಲಿಯಾ, ಪಶ್ಚಿಮ ಬರ್ಧಮಾನ್‌ ಮತ್ತು ಬಿರ್‌ಬುಮ್‌ನ ಕ್ಷೇತ್ರಗಳಲ್ಲಿ …

ಕೋಲ್ಕತ್ತಾ: ಪಶ್ಚಿಮ ಬಂಗಾಳ ಚುನಾವಣೆಯಲ್ಲಿ ಬಿಜೆಪಿ ಗೆದ್ದರೆ ಜನರಿಗೆ ಆರು ಗ್ಯಾರಂಟಿಗಳನ್ನು ನೀಡುತ್ತೇವೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ಹಲ್ದಿಯಾದಲ್ಲಿ ನಡೆದ ಚುನಾವಣಾ ರ್ಯಾಲಿಯಲ್ಲಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ ಅವರು, ಪಶ್ಚಿಮ ಬಂಗಾಳದಲ್ಲಿ 7ನೇ ವೇತನ ಆಯೋಗ ಜಾರಿ …

ಕೋಲ್ಕತ್ತಾ: ಪಶ್ಚಿಮ ಬಂಗಾಳ ಚುನಾವಣೆಗೆ ದಿನಗಣನೆ ಆರಂಭವಾಗಿರುವ ಬೆನ್ನಲ್ಲೇ ಭಾರತೀಯ ಟೆನಿಸ್‌ ಐಕಾನ್‌ ಲಿಯಾಂಡರ್‌ ಪೇಸ್‌ ಇಂದು ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ. ಕೇಂದ್ರ ಸಚಿವರಾದ ಕಿರಣ್‌ ರಿಜಿಜು ಮತ್ತು ಸುಕಾಂತ ಮಜುಂದಾರ್‌ ಸಮ್ಮುಖದಲ್ಲಿ ಲಿಯಾಂಡರ್‌ ಪೇಸ್‌ ಬಿಜೆಪಿ ಸೇರಿದ್ದಾರೆ. ಇತ್ತೀಚೆಗೆ ಕೋಲ್ಕತ್ತಾದಲ್ಲಿ ಬಿಜೆಪಿ …

amith shah

ಕೋಲ್ಕತ್ತಾ: ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ದಿನಗಣನೆ ಶುರುವಾಗಿರುವ ಹಿನ್ನೆಲೆಯಲ್ಲಿ ಸಿಎಂ ಮಮತಾ ಬ್ಯಾನರ್ಜಿ ವಿರುದ್ಧ ಕೇಂದ್ರ ಗೃಹ ಸಚಿವ ಅಮಿತ್‌ ಶಾ ಚಾರ್ಜ್‌ಶೀಟ್‌ ಬಿಡುಗಡೆ ಮಾಡಿದ್ದಾರೆ. ಕೋಲ್ಕತ್ತಾದಲ್ಲಿ ಇಂದು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಇದು ಬಿಜೆಪಿ ಧ್ವನಿ ನೀಡುತ್ತಿರುವ …

Stay Connected​
error: Content is protected !!