Mysore
21
broken clouds

Social Media

ಗುರುವಾರ, 10 ಅಕ್ಟೋಬರ್ 2024
Light
Dark

west bengal

Homewest bengal

ಕೋಲ್ಕತ್ತಾ: ಆರ್‌ಜಿಕರ್‌ ವೈದ್ಯಕೀಯ ಕಾಲೇಜಿನಲ್ಲಿ ಟ್ರೈನಿ ವೈದ್ಯೆ ಮೇಲೆ ನಡೆದ ಅತ್ಯಾಚಾರ ಹಾಗೂ ಕೊಲೆ ಪ್ರಕರಣ ದೇಶಾದ್ಯಂತ ಕಿಚ್ಚು ಹೊತ್ತಿಸಿರುವ ಬೆನ್ನಲ್ಲೇ ಸಿಎಂ ಮಮತಾ ಬ್ಯಾನರ್ಜಿ ಸರ್ಕಾರ ಎಚ್ಚೆತ್ತುಕೊಂಡಿದೆ. ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಸರ್ಕಾರ ಎರಡು ದಿನಗಳ ವಿಶೇಷ …

ಕೋಲ್ಕತ್ತಾ: ನಬಣ್ಣ ಅಭಿಜನ್‌ ರ್ಯಾಲಿಯಲ್ಲಿ ಭಾಗವಹಿಸಿದ್ದ ಪ್ರತಿಭಟನಾಕಾರರ ಮೇಲೆ ಲಾಠಿ ಚಾರ್ಜ್‌ ನಡೆಸಿದ ಪೊಲೀಸರ ಕ್ರಮ ಖಂಡಿಸಿ ಪ್ರತಿಪಕ್ಷ ಬಿಜೆಪಿ ಇಂದು 12 ಗಂಟೆಗಳ ಕಾಲ ಪಶ್ಚಿಮ ಬಂಗಾಳ ಬಂದ್‌ಗೆ ಕರೆ ನೀಡಿದೆ. ವೈದ್ಯೆಯ ಅತ್ಯಾಚಾರ ಹಾಗೂ ಕೊಲೆ ಪ್ರಕರಣ ಸಂಬಂಧ …

ಕೊಲ್ಕತ್ತಾ: ಪಶ್ಚಿಮ ಬಂಗಾಳದ ಡಾರ್ಜಿಲಿಂಗ್‌ ಜಿಲ್ಲೆಯ ಫನ್ಸಿಡೆವಾ ಸಮೀಪದಲ್ಲಿ ಕಾಂಜನಜುಂಗಾ ಎಕ್ಸ್‌ಪ್ರೆಸ್‌ ರೈಲಿಗೆ ಗೂಡ್ಸ್‌ ಗಾಡಿಯೊಂದು ಡಿಕ್ಕಿ ಹೊಡೆದ ಪರಿಣಾಮ ಐವರು ಸಾವನ್ನಪ್ಪಿದ್ದು, 25 ಮಂದಿ ಪ್ರಯಾಣಿಕರು ಗಾಯಗೊಂಡಿದ್ದಾರೆ. ಇಂದು(ಜೂ.17) ಬೆಳಿಗ್ಗೆ 9 ಗಂಟೆಗೆ ಈ ಘಟನೆ ಸಂಭವಿಸಿದ್ದು, ನಿಲ್ದಾಣ ಸಮೀಪ …

ಪಶ್ಚಿಮ ಬಂಗಾಳ: ಇಂದು ಲೋಕಸಭಾ ಚುನಾವಣೆಯ ಕೊನೆಯ ಹಂತದ ಮತದಾನ ನಡೆಯುತ್ತಿದೆ. ದೇಶದ ಒಟ್ಟು 57 ಕ್ಷೇತ್ರಗಳಲ್ಲಿ ಇಂದು ಮತದಾನ ನಡೆಯಲಿದೆ. ಕೊನೆಯ ಹಂತದ ಚುನಾವಣೆಯಲ್ಲಿ ಪ್ರಧಾನಿ ಮೋದಿ, ನಟಿ ಕಂಗನಾ ರಣಾವತ್‌ ಸೇರಿದಂತೆ 904 ಅಭ್ಯರ್ಥಿಗಳಿಗೆ ಇಂದಿನ ಮತದಾನದ ಮೂಲಕ …

ಪಶ್ಚಿಮ ಬಂಗಾಳ: "ರೆಮೆಲ್‌" ಚಂಡಮಾರುತ ಪಶ್ಚಿಮ ಬಂಗಾಳ ಮತ್ತು ಬಾಂಗ್ಲಾದೇಶಕ್ಕೆ ಅಪ್ಪಳಿಸಿದ್ದು, ತೀವ್ರ ಬಿರುಗಾಳಿಯಿಂದ ಭೂಕುಸಿತ ಕಂಡುಬಂದಿದೆ. ಗಾಳಿಯ ವೇಗ ಗಂಟೆಗೆ 110-135 ಕಿಮೀ ವೇಗದಲ್ಲಿ ಚಲಿಸಲಿದೆ ಎಂದು ಹವಾಮಾನ ಇಲಾಖೆ ವರದಿ ಮಾಡಿದೆ. ಈ ಬೆನ್ನಲ್ಲೇ ರೆಮೆಲ್‌ ಅಬ್ಬರ ಜೋರಾಗಿದ್ದು, …

ಇಂದು ( ಜನವರಿ 5 ) ಇಡಿ ಅಧಿಕಾರಿಗಳ ತಂಡ ಪಶ್ಚಿಮ ಬಂಗಾಳದ ಪರಗಣ ಜಿಲ್ಲೆಯ ಸಂದೇಶಖಾಲಿಯಲ್ಲಿರುವ ತೃಣಮೂಲ ಕಾಂಗ್ರೆಸ್‌ ಪಕ್ಷದ ಶಾಸಕ ಶಹಜಹಾನ್‌ ಶೇಖ್‌ ನಿವಾಸಕ್ಕೆ ತೆರಳಿ ಪರಿಶೀಲನೆ ನಡೆಸಲು ಮುಂದಾಗಿದ್ದಾರೆ. ಈ ಸಂದರ್ಭದಲ್ಲಿ ಶಹಜಹಾನ್‌ ಶೇಖ್‌ನ ಸುಮಾರು 200ಕ್ಕೂ …

ಕೋಲ್ಕತ್ತಾ : ಕಾಳ ಸಂತೆಯಲ್ಲಿ ಟಿಕೆಟ್ ಮಾರಾಟವಾಗುತ್ತಿದೆ ಎಂಬ ವದಂತಿಗಳು ಹಬ್ಬಿರುವ ಬೆನ್ನಿಗೇ, ಇಲ್ಲಿನ ಈಡನ್ ಗಾರ್ಡನ್ ಕ್ರೀಡಾಂಗಣದಲ್ಲಿ ಆಯೋಜನೆಗೊಂಡಿರುವ ಬಹು ನಿರೀಕ್ಷಿತ ಭಾರತ ಮತ್ತು ದಕ್ಷಿಣ ಆಫ್ರಿಕಾ ನಡುವಿನ ಪಂದ್ಯವನ್ನು ವೀಕ್ಷಿಸಲು ಪಡೆಯಲಾಗಿದ್ದ ನಾಲ್ಕು ಟಿಕೆಟ್ ಗಳನ್ನು ಪಶ್ಚಿಮ ಬಂಗಾಳದ …

ಕೋಲ್ಕತ್ತಾ: ಪಂಚಾಯತ್ ಚುನಾವಣೆ ನಡೆಯುತ್ತಿರುವ ಪಶ್ಚಿಮ ಬಂಗಾಳದ ಹಿಂಸಾಚಾರ ಭುಗಿಲೆದ್ದಿದ್ದು, ಪರಿಸ್ಥಿತಿಯನ್ನು ಮೇಲ್ವಿಚಾರಣೆ ಮಾಡಲು ಸ್ವತಃ ರಾಜ್ಯಪಾಲ ಡಾ.ಸಿ.ವಿ.ಆನಂದ ಬೋಸ್ ಅವರು ಶನಿವಾರ ಹಿಂಸಾಚಾರ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಿದ್ದಾರೆ. ರಾಜ್ಯಪಾಲರು ಇಂದು ಉತ್ತರ 24 ಪರಗಣದ ಬರಾಸತ್-1 ಉಪವಿಭಾಗದಲ್ಲಿ ಬಾಂಬ್ ದಾಳಿಯಲ್ಲಿ …

ಕೋಲ್ಕತಾ: ಪಶ್ಚಿಮ ಬಂಗಾಳದಲ್ಲಿ ಮೂರು ಹಂತದ ಪಂಚಾಯತಿ ಚುನಾವಣೆಗೆ ಮತದಾನ ನಡೆಯುತ್ತಿದ್ದು, ಈ ವೇಳೆ ಹಿಂಸಾಚಾರ ಭುಗಿಲೆದ್ದು  ಟಿಎಂಸಿ ಕಾರ್ಯಕರ್ತ ಸೇರಿ ಕನಿಷ್ಟ 11 ಮಂದಿ ಸಾವನ್ನಪ್ಪಿದ್ದಾರೆಂದು ಶನಿವಾರ ತಿಳಿದುಬಂದಿದೆ. ಚುನಾವಣೆಗೆ ನಾಮಪತ್ರ ಸಲ್ಲಿಕೆ ವೇಳೆ ರಾಜ್ಯದ ಹಲವೆಡೆ ತೀವ್ರ ಹಿಂಸಾಚಾರದ …

2024 ರ ಲೋಕಸಭೆ  ಚುನಾವಣೆಯಲ್ಲಿ  ಆಡಳಿತ ವಿರೋಧಿ ಅಲೆ ಹೊಡೆತ ತಡೆದುಕೊಳ್ಳಲು ಉತ್ತರ ಪ್ರದೇಶ, ಕರ್ನಾಟಕ  ರಾಜ್ಯಗಳು ಬಿಜೆಪಿ  ಮುಖ್ಯ!   ರಾಜ್ಯದಲ್ಲಿ ಧರ್ಮಾದಾರಿತ  ರಾಜಕಾರಣಕ್ಕೆ ಕೈ ಹಾಕಿದ ಬಿಜೆಪಿ ವರಿಷ್ಟರು ಈಗ ಅನಿವಾರ್ಯವಾಗಿ  ಪಶ್ಚಿಮ ಬಂಗಾಳದ ಸೂತ್ರವನ್ನು ಜಾರಿಗೊಳಿಸಲು ಹೊರಟಿದ್ದಾರೆ. ಯಡಿಯೂರಪ್ಪ …

Stay Connected​