ಬೆಂಗಳೂರು : ಇಂದು ತಮಿಳುನಾಡು ಮತ್ತು ಪಶ್ಚಿಮ ಬಂಗಾಳದಲ್ಲಿ ವಿಧಾನಸಭೆ ಚುನಾವಣೆಗೆ ಬೆಳಗ್ಗೆ 7 ಗಂಟೆಯಿಂದ ಮತದಾನ ಆರಂಭವಾಗಿದೆ. ಪಶ್ಚಿಮ ಬಂಗಾಳದ 152 ಸ್ಥಾನಗಳಿಗೆ ಮೊದಲ ಹಂತದಲ್ಲಿ ಮತದಾನ ನಡೆಯುತ್ತಿದ್ದು, ತಮಿಳುನಾಡಿನಲ್ಲಿ ಎಲ್ಲಾ 234 ಸ್ಥಾನಗಳಿಗೆ ಒಂದೇ ಹಂತದಲ್ಲಿ ಮತದಾನ ನಡೆಯುತ್ತಿದೆ. …
ಬೆಂಗಳೂರು : ಇಂದು ತಮಿಳುನಾಡು ಮತ್ತು ಪಶ್ಚಿಮ ಬಂಗಾಳದಲ್ಲಿ ವಿಧಾನಸಭೆ ಚುನಾವಣೆಗೆ ಬೆಳಗ್ಗೆ 7 ಗಂಟೆಯಿಂದ ಮತದಾನ ಆರಂಭವಾಗಿದೆ. ಪಶ್ಚಿಮ ಬಂಗಾಳದ 152 ಸ್ಥಾನಗಳಿಗೆ ಮೊದಲ ಹಂತದಲ್ಲಿ ಮತದಾನ ನಡೆಯುತ್ತಿದ್ದು, ತಮಿಳುನಾಡಿನಲ್ಲಿ ಎಲ್ಲಾ 234 ಸ್ಥಾನಗಳಿಗೆ ಒಂದೇ ಹಂತದಲ್ಲಿ ಮತದಾನ ನಡೆಯುತ್ತಿದೆ. …
ಕೋಲ್ಕತ್ತಾ: ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯ ಮೊದಲ ಹಂತಕ್ಕೆ ನಾಳೆ ಮತದಾನ ನಡೆಯಲಿದೆ. ನಾಳೆ ಉತ್ತರ ಬಂಗಾಳದ ಎಲ್ಲಾ 152 ಕ್ಷೇತ್ರಗಳಲ್ಲಿ ಮತದಾನ ನಡೆಯಲಿದೆ. ಉತ್ತರ ಬಂಗಾಳದ ಮುರ್ಶಿದಾಬಾದ್, ಜರ್ಗಾಮ್, ಮೇದಿನಿಪುರ, ಬಂಕುರಾ, ಪುರುಲಿಯಾ, ಪಶ್ಚಿಮ ಬರ್ಧಮಾನ್ ಮತ್ತು ಬಿರ್‌ಬುಮ್‌ನ ಕ್ಷೇತ್ರಗಳಲ್ಲಿ …
ಕೋಲ್ಕತ್ತಾ: ಪಶ್ಚಿಮ ಬಂಗಾಳ ಚುನಾವಣೆಯಲ್ಲಿ ಬಿಜೆಪಿ ಗೆದ್ದರೆ ಜನರಿಗೆ ಆರು ಗ್ಯಾರಂಟಿಗಳನ್ನು ನೀಡುತ್ತೇವೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ಹಲ್ದಿಯಾದಲ್ಲಿ ನಡೆದ ಚುನಾವಣಾ ರ್ಯಾಲಿಯಲ್ಲಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ ಅವರು, ಪಶ್ಚಿಮ ಬಂಗಾಳದಲ್ಲಿ 7ನೇ ವೇತನ ಆಯೋಗ ಜಾರಿ …
ಕೋಲ್ಕತ್ತಾ: ಪಶ್ಚಿಮ ಬಂಗಾಳ ಚುನಾವಣೆಗೆ ದಿನಗಣನೆ ಆರಂಭವಾಗಿರುವ ಬೆನ್ನಲ್ಲೇ ಭಾರತೀಯ ಟೆನಿಸ್ ಐಕಾನ್ ಲಿಯಾಂಡರ್ ಪೇಸ್ ಇಂದು ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ. ಕೇಂದ್ರ ಸಚಿವರಾದ ಕಿರಣ್ ರಿಜಿಜು ಮತ್ತು ಸುಕಾಂತ ಮಜುಂದಾರ್ ಸಮ್ಮುಖದಲ್ಲಿ ಲಿಯಾಂಡರ್ ಪೇಸ್ ಬಿಜೆಪಿ ಸೇರಿದ್ದಾರೆ. ಇತ್ತೀಚೆಗೆ ಕೋಲ್ಕತ್ತಾದಲ್ಲಿ ಬಿಜೆಪಿ …
ಕೋಲ್ಕತ್ತಾ: ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ದಿನಗಣನೆ ಶುರುವಾಗಿರುವ ಹಿನ್ನೆಲೆಯಲ್ಲಿ ಸಿಎಂ ಮಮತಾ ಬ್ಯಾನರ್ಜಿ ವಿರುದ್ಧ ಕೇಂದ್ರ ಗೃಹ ಸಚಿವ ಅಮಿತ್ ಶಾ ಚಾರ್ಜ್‌ಶೀಟ್ ಬಿಡುಗಡೆ ಮಾಡಿದ್ದಾರೆ. ಕೋಲ್ಕತ್ತಾದಲ್ಲಿ ಇಂದು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಇದು ಬಿಜೆಪಿ ಧ್ವನಿ ನೀಡುತ್ತಿರುವ …
ನವದೆಹಲಿ: ಡಾರ್ಜಿಲಿಂಗ್‌ನಲ್ಲಿ ನಡೆದ 9ನೇ ಅಂತರಾಷ್ಟ್ರೀಯ ಸಂತಾಲ್ ಸಮ್ಮೇಳನದ ಸ್ಥಳ ಬದಲಾವಣೆ ಮತ್ತು ಸಂಬಂಧಿತ ವ್ಯವಸ್ಥೆಗಳು ಸೇರಿದಂತೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು ಸ್ವಾಗತಿಸುವ ಶಿಷ್ಟಾಚಾರದಲ್ಲಿನ ಲೋಪಗಳ ಕುರಿತು ವಿವರವಾದ ವರದಿ ಸಲ್ಲಿಸುವಂತೆ ಕೇಂದ್ರ ಗೃಹ ಕಾರ್ಯದರ್ಶಿ ಗೋವಿಂದ್ ಮೋಹನ್ ಪಶ್ಚಿಮ …
ಕೋಲ್ಕತ್ತಾ: ಪಶ್ಚಿಮ ಬಂಗಾಳದಲ್ಲಿ ಆಡಳಿತ ನಡೆಸಲು ಬಿಜೆಪಿಗೆ ಒಂದು ಅವಕಾಶ ಕೊಡಿ. ಭಯ, ಭ್ರಷ್ಟಾಚಾರ ಹಾಗೂ ದುರಾಡಳಿತವನ್ನು ಉತ್ತಮ ಆಡಳಿತದೊಂದಿಗೆ ಬದಲಾವಣೆ ಮಾಡುತ್ತೇವೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಮನವಿ ಮಾಡಿದ್ದಾರೆ. ಕೋಲ್ಕತ್ತಾದಲ್ಲಿ ಪತ್ರಿಕಾಗೋಷ್ಠಿ ಉದ್ದೇಶಿಸಿ ಮಾತನಾಡಿದ ಅಮಿತ್ …
ಕೋಲ್ಕತ್ತಾ: ವಕ್ಫ್ ಮಸೂದೆ ಜಾತ್ಯಾತೀತ ವಿರೋಧಿಯಾಗಿದೆ ಎಂದು ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಕಿಡಿಕಾರಿದ್ದಾರೆ. ಈ ಬಗ್ಗೆ ಮಾತನಾಡಿದ ಅವರು, ವಕ್ಫ್ ಮಸೂದೆ ಸಂಬಂಧ ಕೇಂದ್ರ ಸರ್ಕಾರವು ರಾಜ್ಯಗಳ ಅಭಿಪ್ರಾಯ ಪಡೆದುಕೊಂಡಿಲ್ಲ. ಈ ಮಸೂದೆಯು ಒಕ್ಕೂಟ ವ್ಯವಸ್ಥೆಯ ವಿರೋಧಿ ಮತ್ತು …
ಪಶ್ಚಿಮ ಬಂಗಾಳ: ಪಶ್ಚಿಮ ಬಂಗಾಳದಲ್ಲಿ ಶಾಂತಿ ನೆಲೆಸಲು ಹಾಗೂ ಗಡಿಗಳಲ್ಲಿ ಒಳನುಸುಳುವಿಕೆ ಮೇಲೆ ನಿಯಂತ್ರಣ ಸಾಧಿಸಲು ಭೂ ಬಂದರು ಅಗತ್ಯವಾಗಿದೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿದ್ದಾರೆ. ಪಶ್ಚಿಮ ಬಂಗಾಳದ ಗಡಿಯಲ್ಲಿ ನಿರ್ಮಿಸಿರುವ ಪ್ರಯಾಣಿಕರ ನೂತನ ಟರ್ಮಿನಲ್ ಉದ್ಘಾಟಿಸಿ …
ಭುವನೇಶ್ವರ: ಡಾನಾ ಚಂಡಮಾರುತದ ಪರಿಣಾಮ ಒಡಿಶಾ ಹಾಗೂ ಪಶ್ಚಿಮ ಬಂಗಾಳದಲ್ಲಿ ಭಾರೀ ಮಳೆಯಾಗುತ್ತಿದ್ದು, ಜನಜೀವನ ಅಸ್ತವ್ಯಸ್ತವಾಗಿದೆ. ಚಂಡಮಾರುತ ಒಡಿಶಾದ ಕರಾವಳಿ ಜಿಲ್ಲೆಗಳು ಮತ್ತು ಪಶ್ಚಿಮ ಬಂಗಾಳವನ್ನು ಅಪ್ಪಳಿಸಿದ್ದು, ಇಂದು ಸಂಜೆಯವರೆಗೂ ಧಾರಾಕಾರ ಮಳೆಯಾಗುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ಸೂಚನೆ …