ವೆಸ್ಟ್‌ಇಂಡೀಸ್: ಇದೇ ಜೂನ್.2ರಿಂದ ಆರಂಭವಾಗಲಿರುವ ಟಿ20 ವಿಶ್ವಕಪ್‌ಗೆ ವೆಸ್ಟ್ ಇಂಡೀಸ್ ತಂಡವನ್ನು ಪ್ರಕಟಿಸಲಾಗಿದೆ. ಹಾಗೂ ಈ ತಂಡಕ್ಕೆ ಅಚ್ಚರಿಯಂಬಂತೆ ನಾಯಕನನ್ನು ಆಯ್ಕೆ ಮಾಡಲಾಗಿದೆ. ವೆಸ್ಟ್ ಇಂಡೀಸ್ ಮತ್ತು ಅಮೇರಿಕಾ ಸಹಭಾಗಿತ್ವದಲ್ಲಿ ನಡೆಯಲಿರುವ ಟಿ20 ವಿಶ್ವಕಪ್‌ಗೆ ವೆಸ್ಟ್ ಇಂಡೀಸ್ ತಂಡವನ್ನು ರೋಮನ್ ಪೊವೆಲ್ …