ಬೆಂಗಳೂರು: ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತವಾಗಿರುವ ಪರಿಣಾಮ ರಾಜ್ಯದಲ್ಲಿ ಆಗಸ್ಟ್.30ರವರೆಗೂ ಧಾರಾಕಾರ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ರಾಜ್ಯದ ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಲ್ಲಿ ಆಗಸ್ಟ್.30ರವರೆಗೂ ಭಾರಿ ಮಳೆಯಾಗುವ ಸಾಧ್ಯತೆಯಿದ್ದು, ಒಳನಾಡು ಜಿಲ್ಲೆಗಳಲ್ಲಿ ಆಗಸ್ಟ್.28ರವರೆಗೂ ಗುಡುಗು, ಗಾಳಿ ಸಹಿತ ಅಲ್ಲಲ್ಲಿ …



