Mysore
17
broken clouds

Social Media

ಶನಿವಾರ, 06 ಡಿಸೆಂಬರ್ 2025
Light
Dark

whatsapp

Homewhatsapp

ಹುಣಸೂರು: ಆಂಬುಲೆನ್ಸ್‌ ವಿಚಾರಕ್ಕೆ ಸಂಬಂಧಿಸಿದಂತೆ ಯುವಕನೋರ್ವನಿಗೆ ಚಾಕುವಿನಿಂದ ಇರಿದಿರುವ ಘಟನೆ ಹುಣಸೂರು ನಗರದ ಒಂಟೆಪಾಳ್ಯಬೋರೆ ಬಡಾವಣೆಯಲ್ಲಿ ನಡೆದಿದೆ. ಅಪ್ರೋಜ್‌ ಎಂಬಾತನೇ ಚಾಕು ಇರಿತಕ್ಕೆ ಒಳಗಾದ ವ್ಯಕ್ತಿಯಾಗಿದ್ದು, ಖಾಸಗಿ ಆಂಬುಲೆನ್ಸ್‌ ಮಾಲೀಕ ಕಾಸಿಫ್‌ ಎಂಬಾತನ ವಿರುದ್ಧ ದೂರು ದಾಖಲಾಗಿದೆ. ಕಳೆದ ಕೆಲ ದಿನಗಳ …

ನವದೆಹಲಿ: ಇಂದು ಬೆಳಿಗ್ಗೆಯಿಂದ ಮಧ್ಯಾಹ್ನದವರೆಗೂ ಡಿಜಿಟಲ್‌ ಪೇಮೆಂಟ್‌ ಸಮಸ್ಯೆಯಿಂದ ಕಂಗಾಲಾಗಿದ್ದ ಬಳಕೆದಾರರು,  ಸಂಜೆ ಹೊತ್ತಿಗೆ ವಾಟ್ಸಪ್‌ ಸ್ಟೇಟಸ್‌ ಸಮಸ್ಯೆ ಅನುಭವಿಸಿದ್ದಾರೆ. ಮೆಸೇಜಿಂಗ್‌ ಪ್ಲಾಟ್‌ಫಾರ್ಮ್‌ ವಾಟ್ಸಪ್‌ನಲ್ಲಿ ವ್ಯತ್ಯಯ ಕಂಡುಬಂದಿದ್ದು, ವಾಟ್ಸಪ್‌ ಸರಿಯಾಗಿ ಕೆಲಸ ಮಾಡುತ್ತಿಲ್ಲ. ಸೇವೆಯಲ್ಲಿ ವ್ಯತ್ಯಯವಾಗಿದೆ ಎಂದು ಕೆಲ ಬಳಕೆದಾರರು ದೂರು …

ಪ್ರಪಂಚದಾದ್ಯಂತ ಹೆಚ್ಚಿನ ಜನರು ಬಳಸುವ ಮೆಸೇಜಿಂಗ್ ಆ್ಯಪ್ ವಾಟ್ಸಾಪ್ ಕಂಪೆನಿಯು ತನ್ನ ಸೆಕ್ಯೂರಿಟಿಯನ್ನು ಮತ್ತಷ್ಟು ಬಲಪಡಿಸುತ್ತಿದೆ. ನೀವು ವಾಟ್ಸಾಪ್ ಬಳಕೆದಾರರೇ? ನೀವು ನಿಮ್ಮ ವಾಟ್ಸಾಪ್ ಹೆಚ್ಚು ಸೆಕ್ಯೂರಿಟಿಯಿಂದ ಕೂಡಿರಬೇಕು ಎಂದು ಬಯಸುವುದಾದರೆ ಇಲ್ಲಿದೆ ನೋಡಿ ವ್ಯಾಟ್ಸಾಪ್‌ನ ಹೊಸ ಫೀಚರ್. ವಾಟ್ಸಾಪ್ ತನ್ನ …

ನವದೆಹಲಿ : ಮಾಹಿತಿ ತಂತ್ರಜ್ಞಾನದ ನಿಯಮಗಳಿಗೆ ಅನುಗುಣವಾಗಿ ಮೆಟಾ ಮಾಲಿಕತ್ವದ ವ್ಯಾಟ್ಸ್ ಆ್ಯಪ್ ಆಗಸ್ಟ್ ನಲ್ಲಿ 74 ಲಕ್ಷ ಖಾತೆಗಳನ್ನು ನಿಷೇಧಿಸಿದೆ ಎಂದು ವ್ಯಾಟ್ಸ್ ಆ್ಯಪ್ ನ ಭಾರತದ ಕುರಿತ ಇತ್ತೀಚೆಗಿನ ತಿಂಗಳ ವರದಿ ತಿಳಿಸಿದೆ. ಇದರಲ್ಲಿ 35 ಲಕ್ಷ ಖಾತೆಗಳನ್ನು …

ವಾಟ್ಸ್​ಆ್ಯಪ್ ಅಪ್ಲಿಕೇಶನ್‌ನಲ್ಲಿ ಅನೇಕ ವಾಟ್ಸ್​ಆ್ಯಪ್​ ಖಾತೆಗಳನ್ನು ಸ್ವಿಚ್ ರೀತಿಯಲ್ಲಿ ತೆರೆಯಬಹುದು. ಈಗಾಗಲೇ ಈ ಆಯ್ಕೆ ಇನ್​ಸ್ಟಾಗ್ರಾಮ್ ಮತ್ತು ಫೇಸ್​ಬುಕ್​ನಲ್ಲಿ ಇದೆ. ಶೀಘ್ರದಲ್ಲೇ ವಾಟ್ಸ್​ಆ್ಯಪ್​ ತನ್ನ ಬಳಕೆದಾರರ ಈ ಆಯ್ಕೆಯನ್ನು ನೀಡಲಿದೆ. ಮೆಟಾ ಒಡೆತನದ ಪ್ರಸಿದ್ಧ ಮೆಸೇಜಿಂಗ್ ಅಪ್ಲಿಕೇಷನ್ ವಾಟ್ಸ್​ಆ್ಯಪ್ ಬಳಕೆದಾರರ ಅನುಕೂಲಕ್ಕೆ …

ಬಳಕೆದಾರರ ಮನಗೆದ್ದ ಕಮ್ಯೂನಿಟಿ ಫೀಚರ್ಸ್‌, ಒಂದೇ ಕ್ಲಿಕ್‌ ನಲ್ಲಿ ಸಾವಿರಾರು ಜನರಿಗೆ ಸಂದೇಶ ಆಂದೋಲನ ಡಿಜಿಟಲ್‌ ವಿಶೇಷ ವರದಿ   ಮೆಟಾ (Meta) ಕಂಪನಿ ಒಡೆತನದ ಪ್ರಸಿದ್ಧ ಸಂದೇಶ ವಾಹಕ ಸಂಸ್ಥೆ (ಮೆಸೇಜಿಂಗ್ ಅಪ್ಲಿಕೇಶನ್) ವಾಟ್ಸ್​ಆ್ಯಪ್ (WhatsApp) ಹೊಸ ಹೊಸ ಅಪ್ಡೇಟ್‌ …

ಮೆಟಾ ಒಡೆತನದ ಪ್ರಸಿದ್ಧ ಮೆಸೇಜಿಂಗ್ ಅಪ್ಲಿಕೇಶನ್ ವಾಟ್ಸ್​ಆ್ಯಪ್ ವಿನೂತನವಾದ ಅಪ್ಡೇಟ್ ಮೂಲಕ ಸುದ್ದಿಯಾಗುತ್ತಲೇ ಇದೆ. ಈಗೀಗ ಒಮ್ಮೆಲೆ 4,5 ಹೊಸ ಹೊಸ ಆಯ್ಕೆಯನ್ನು ನೀಡುತ್ತಿರುವ ವಾಟ್ಸ್​ಆ್ಯಪ್​ನಲ್ಲಿ ಸಾಲು ಸಾಲು ಅಪ್ಡೇಟ್​ಗಳು ಬರಲು ತಯಾರಾಗಿ ನಿಂತಿದೆ. ಇದರ ನಡುವೆ ತನ್ನ ಬಹುನಿರೀಕ್ಷಿತ ಕಮ್ಯೂನಿಟಿ …

Stay Connected​
error: Content is protected !!