Mysore
23
light rain

Social Media

ಗುರುವಾರ, 03 ಅಕ್ಟೋಬರ್ 2024
Light
Dark

who

Homewho

ನವದೆಹಲಿ: ಇತ್ತೀಚೆಗೆ ಆಫ್ರಿಕಾದದ್ಯಾಂತ ಹರಡಿರುವ ಎಂಪಾಕ್ಸ್‌ ಸೋಂಕು ವಿರುದ್ಧ ಹೋರಾಡಲು ವಿಶ್ವ ಆರೋಗ್ಯ ಸಂಸ್ಥೆಯು ಹೆಜ್ಜೆ ಇಟ್ಟಿದೆ. ಈ ನಿಟ್ಟಿನಲ್ಲಿ ರೋಗ ನಿಯಂತ್ರಣಕ್ಕಾಗಿ ಪ್ರಥಮ ಬಾರಿಗೆ ಎಂಪಾಕ್ಸ್‌ ಲಸಿಕೆಗೆ ವಿಶ್ವ ಆರೋಗ್ಯ ಸಂಸ್ಥೆಯು ಅನುಮೋದನೆ ನೀಡಿದೆ. ಆಫ್ರಿಕಾದಲ್ಲಿ ಪ್ರಸ್ತುತ ರೋಗ ಉಲ್ಬಣಗೊಂಡಿದ್ದು, …

ಕೊರೊನಾದ ಹೊಸ ರೂಪಾಂತರಿ ಜೆಎನ್​1 ಮತ್ತು ಇನ್​ಫ್ಲುಯೆನ್ಜಾ ಸೇರಿದಂತೆ ಉಸಿರಾಟ ಸಮಸ್ಯೆಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಜನರು ರಕ್ಷಣಾತ್ಮಕ ಕ್ರಮಗಳನ್ನು ತೆಗೆದುಕೊಳ್ಳುವಂತೆ ವಿಶ್ವ ಆರೋಗ್ಯ ಸಂಸ್ಥೆ ಸಲಹೆ ನೀಡಿದೆ. ಕ್ರಿಸ್‌ಮಸ್‌​ ಹಾಗೂ ಹೊಸ ವರ್ಷದ ಹೊತ್ತಲ್ಲೇ ಕೊರೊನಾ ವೈರಸ್‌ ಮತ್ತೆ ಭೀತಿ ಹುಟ್ಟಿಸಿದೆ. …

ಬೆಂಗಳೂರು:  ಜೆಎನ್ .1 ರೂಪಾಂತರವು ಭಾರತದಲ್ಲಿ ಮತ್ತೊಂದು ಕೋವಿಡ್ ಉಲ್ಬಣಕ್ಕೆ ಕಾರಣವಾಗುತ್ತಿರುವುದರಿಂದ, ಡಬ್ಲ್ಯುಎಚ್‌ಒ ಮಾಜಿ ಮುಖ್ಯ ವಿಜ್ಞಾನಿ ಡಾ.ಸೌಮ್ಯಾ ಸ್ವಾಮಿನಾಥನ್ ಅವರು ಹೊಸ ತಳಿಯನ್ನು 'ಸಾಮಾನ್ಯ ಶೀತ' ಎಂದು ತಳ್ಳಿಹಾಕಬಾರದು ಮತ್ತು ಈ ಬಾರಿ 'ವಿಷಯಗಳನ್ನು ಲಘುವಾಗಿ ತೆಗೆದುಕೊಳ್ಳಬೇಡಿ' ಎಂದು ಎಚ್ಚರಿಕೆ …

ಜಿನೀವಾ: ‘ಕೊರೊನಾ ಸಾಂಕ್ರಾಮಿಕ ಇನ್ನೂ ಚಲನಶೀಲವಾಗಿದ್ದು, ಕೋವಿಡ್ ಪ್ರಮಾಣ ಕಡಿಮೆಯಾಗುವ ಮೊದಲು ಹೆಚ್ಚಿನ ತೊಂದರೆಯನ್ನುಂಟು ಮಾಡುವ ಸಾಧ್ಯತೆಯಿದೆ ‘ ಎಂದು ವಿಶ್ವ ಆರೋಗ್ಯ ಸಂಸ್ಥೆ ಎಚ್ಚರಿಸಿದೆ. ‘ಕಳೆದ ಒಂದು ತಿಂಗಳಲ್ಲಿ 23 ಸಾವಿರದಷ್ಟು ಜನ ಕೋವಿಡ್‌ನಿಂದ ಸಾವಿಗೀಡಾಗಿದ್ದಾರೆ. ಸುಮಾರು 3 ಲಕ್ಷ …

Stay Connected​