Mysore
24
haze

Social Media

ಶುಕ್ರವಾರ, 05 ಡಿಸೆಂಬರ್ 2025
Light
Dark

wife

Homewife

ಮೈಸೂರು: ವ್ಯವಹಾರದಲ್ಲಿ ಪಾಲುದಾರನ್ನಾಗಿ ಮಾಡಿಕೊಳ್ಳುವ ಆಮಿಷ ಒಡ್ಡಿ 35 ಲಕ್ಷ ರೂ ವಂಚನೆ ಮಾಡಿದ ಆರೋಪದ ಮೇಲೆ ಮೈಸೂರಿನಲ್ಲಿ ಪೊಲೀಸ್‌ ಪೇದೆ ಹಾಗೂ ಅವರ ಪತ್ನಿ ವಿರುದ್ಧ ಪ್ರಕರಣ ದಾಖಲಾಗಿದೆ. ಮೇಟಗಳ್ಳಿ ಪೊಲೀಸ್‌ ಪೇದೆ ಪಿ.ಜೆ.ರಾಜು ಹಾಗೂ ಇವರ ಪತ್ನಿ ನಂದಿನಿ …

ಮಡಿಕೇರಿ: ಪತ್ನಿಗೆ ವಿಡಿಯೋ ಕಾಲ್‌ ಮಾಡಿ ಲೈವ್‌ನಲ್ಲಿದ್ದಾಗಲೇ ಪತಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಕೊಡಗು ಜಿಲ್ಲೆ ಮಡಿಕೇರಿ ತಾಲ್ಲೂಕಿನ ಸಿಂಕೋನ ಪ್ರದೇಶದಲ್ಲಿ ನಡೆದಿದೆ. ಸೋಮವಾರಪೇಟೆ ತಾಲ್ಲೂಕಿನ ಕಿಬ್ಬೆಟ್ಟ ನಿವಾಸಿ ಕೀರ್ತನ್ ಎಂಬಾತನೇ ಆತ್ಮಹತ್ಯೆಗೆ ಶರಣಾಗಿರುವ ದುರ್ದೈವಿಯಾಗಿದ್ದಾನೆ. ಕಳೆದ ಕೆಲ ದಿನಗಳ ಹಿಂದೆ …

ಮಂಡ್ಯ: ಶೀಲ ಶಂಕಿಸಿ ಪತ್ನಿಯನ್ನೇ ಕತ್ತು ಸೀಳಿ ಹತ್ಯೆಗೈದ ಪಾಪಿ ಪತಿಯನ್ನು ಪೊಲೀಸರು ಬಂಧಿಸಿದ್ದಾರೆ. ಮಂಡ್ಯ ತಾಲ್ಲೂಕಿನ ಕಾಳೇನಹಳ್ಳಿ ಗ್ರಾಮದಲ್ಲಿ ಈ ಘಟನೆ ನಡೆದಿದ್ದು, ಲೋಕೇಶ್‌ ಎಂಬಾತನೇ ಬಂಧಿತ ಆರೋಪಿಯಾಗಿದ್ದಾನೆ. ಶ್ವೇತಾ ಎಂಬುವವರೇ ಕೊಲೆಯಾದ ದುರ್ದೈವಿಯಾಗಿದ್ದಾರೆ. ಇದನ್ನು ಓದಿ: ಹಳೇ ವೈಷಮ್ಯ : …

ಮೈಸೂರು : ನಗರದ ಹೊರವಲಯದ ಇಲವಾಲ ಬಳಿಯ ಜಟ್ಟಿಹುಂಡಿಯಲ್ಲಿ ಪತಿಯೇ ತನ್ನ ಪತ್ನಿಯ ಕತ್ತು ಸೀಳಿ ಕೊಲೆ ಮಾಡಿ ಪರಾರಿಯಾಗಿದ್ದಾನೆ. ಸವಿತಾ(35) ಕೊಲೆಯಾದ ಮಹಿಳೆ. ಸವಿತಾ ಜಟ್ಟಿಹುಂಡಿ ಸಂತ ಜೋಸೆಫ್‌ ವೃದ್ಧಾಶ್ರಮದಲ್ಲಿ ಕೆಲಸ ಮಾಡುತ್ತಿದ್ದು, ಗುರುವಾರ ಆಶ್ರಮದ ಗೇಟ್‌ ಬಳಿ ಆಕೆಯ …

ಗೋಣಿಕೊಪ್ಪ : ಯೋಧನೊಬ್ಬ ತನ್ನ ಪತ್ನಿಗೆ ಗುಂಡಿಕ್ಕಿ ಹತ್ಯೆ ಮಾಡಲು ಯತ್ನಿಸಿದ ಘಟನೆ ಪೊನ್ನಂಪೇಟೆ ತಾಲೂಕಿನ ಹುದಿಕೇರಿ ಗ್ರಾಮದಲ್ಲಿ ನಡೆದಿದೆ. ಹುದಿಕೇರಿ ಸಮೀಪದ ಕೋಣಗೇರಿ ಗ್ರಾಮದ ಯೋಧ ವಿನು ಕಾರ್ಯಪ್ಪ ಪತ್ನಿ ದೀಪಿಕಾ ದೇಚಮ್ಮಗೆ (೩೨) ತೀವ್ರವಾಗಿ ಗಾಯಗೊಂಡವರು. ಕೌಟುಂಬಿಕ ಕಲಹ …

ಕೆ.ಆರ್.ಪೇಟೆ: ಎಮ್ಮೆಗೆ ಮೈ ತೊಳೆಯಲು ಹೋಗಿದ್ದ ಹೆಂಡತಿ ಆಕಸ್ಮಿಕವಾಗಿ ನೀರಿನಲ್ಲಿ ಮುಳುಗುತ್ತಿರುವುದನ್ನು ಕಂಡು ರಕ್ಷಣೆ ಮಾಡಲು ಹೋದ ಗಂಡನೂ ಸಹ ನೀರಿನಲ್ಲಿ ಮುಳುಗಿ‌ ಮೃತ ಪಟ್ಟಿರುವ ಹೃದಯ ವಿದ್ರಾವಿಕ ಘಟನೆ ಕೆ.ಆರ್.ಪೇಟೆ ತಾಲ್ಲೂಕಿನ ಅರೆಬೊಪ್ಪನಹಳ್ಳಿ ಗ್ರಾಮದಲ್ಲಿ ನಡೆದಿದೆ. ಅರೆಬೊಪ್ಪನಹಳ್ಳಿ ಗ್ರಾಮದ ಕಾಳೇಗೌಡರ …

ಬೆಂಗಳೂರು: ನಿವೃತ್ತ ಡಿಜಿ-ಐಜಿಪಿ ಓಂ ಪ್ರಕಾಶ್‌ ಪತ್ನಿಯಿಂದಲೇ ಕೊಲೆ ಆಗಿದ್ದು, ಇಡೀ ನಗರವನ್ನೇ ಬೆಚ್ಚಿ ಬೀಳಿಸಿದೆ. ಓಂ ಪ್ರಕಾಶ್‌ ಅವರನ್ನು ಚೂರಿಯಿಂದ ಇರಿದು ಪತ್ನಿ ಪಲ್ಲವಿ ಅವರೇ ಹತ್ಯೆ ಮಾಡಿದ್ದಾರೆ ಎಂಬ ವಿಚಾರ ಬಯಲಾಗಿದೆ. ಈ ಕೊಲೆ ನಡೆಯಲು ನಿಖರ ಕಾರಣ …

ನವೀನ್ ಡಿ ಸೋಜ ಮಡಿಕೇರಿ. ಆಕೆಯನ್ನು ಗಂಡನೇ ಬರ್ಬರವಾಗಿ ಕೊಲೆ ಮಾಡಿದ್ದಾನೆ ಎಂದು ಭಾವಿಸಲಾಗಿತ್ತು. ಆ ತಪ್ಪಿಗಾಗಿ ಗಂಡ ಎರಡು ವರ್ಷ ಜೈಲುಪಾಲಾಗಿದ್ದ. ಮಾತ್ರವಲ್ಲ ಗಂಡನೇ ಹೆಂಡತಿಯ ಅಸ್ಥಿಪಂಜರದ ಅಂತ್ಯಸಂಸ್ಕಾರ ಕೂಡ ಮಾಡಿದ್ದ. ಶಿಕ್ಷೆ ಅನುಭವಿಸಿದ ಬಳಿಕ ಜೈಲಿನಿಂದ ಹೊರಬಂದಿದ್ದ. ಆದರೆ, …

ಮೈಸೂರು: ಕುಡಿತದ ಚಟಕ್ಕೆ ದಾಸನಾಗಿ ಕೆಲಸಕ್ಕೆ ಹೋಗದ ಪತಿಗೆ ಬುದ್ಧಿವಾದ ಹೇಳಿದ ಪತ್ನಿ ಮೇಲೆ ಬಿಸಿ ಸಾಂಬಾರ್ ಸುರಿದ ಘಟನೆ ಮೈಸೂರಿನ ಹಿನಕಲ್‌ನಲ್ಲಿ ನಡೆದಿದೆ. ಗಾಯಗೊಂಡ ಪತ್ನಿ ಮಂಗಳಮ್ಮ ಅವರಿಗೆ ಕೆ.ಆರ್.ಆಸ್ಪತ್ರೆಯ ಸುಟ್ಟಗಾಯ ಘಟಕದಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಸಮೀಪದಲ್ಲೇ ಇದ್ದ ಮಗಳು …

ಮೈಸೂರು: ಹೆಂಡತಿ ತವರು ಮನೆಗೆ ಹೋದಳೆಂದು ಕೋಪಗೊಂಡ ಪತಿರಾಯ ತನ್ನ ಮಗನ ಎದುರೇ ಪತ್ನಿಗೆ ಬೆಂಕಿ ಹಚ್ಚಿದ ಅಮಾನವೀಯ ಘಟನೆ ಜಿಲ್ಲೆಯ ಎಚ್.ಡಿ.ಕೋಟೆಯ ಹನುಮಂತ ನಗರದಲ್ಲಿ ನಡೆದಿದೆ. ಮಧುರ ಎಂಬುವವರೇ ಗಂಭೀರ ಗಾಯಗೊಂಡಿರುವ ಪತ್ನಿಯಾಗಿದ್ದು, ಆಕೆಯ ಗಂಡ ಮಲ್ಲೇಶ್‌ ನಾಯ್ಕ್‌ ಎಂಬಾತನಿಂದ …

Stay Connected​
error: Content is protected !!