ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ದರ್ಶನ್ ಮತ್ತೆ ಜೈಲು ಪಾಲಾದ ಬಳಿಕ ಪತ್ನಿ ವಿಜಯಲಕ್ಷ್ಮೀ ಮೊದಲ ಬಾರಿಗೆ ಪೋಸ್ಟ್ ಹಂಚಿಕೊಂಡಿದ್ದಾರೆ. ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ದರ್ಶನ್ ಜೈಲುಪಾಲಾದ ಬಳಿಕ ಪೋಸ್ಟ್ ಹಂಚಿಕೊಂಡಿದ್ದು, ಫೋಟೋದಲ್ಲಿ ನಟ ದರ್ಶನ್ ಏಕಾಂಗಿಯಾಗಿ …

